ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನಲ್ಲಿ 2 ಕೋಟಿ ರೂ ವಿಶೇಷ ಅನುದಾನದಲ್ಲಿ ಪಡೀಲ್ ನಿಂದ ಬಜಾಲ್ ವರೆಗಿನ ರಸ್ತೆ ಅಗಲೀಕರಣ ಹಾಗೂ ಪೂರಕ ಅಭಿವೃದ್ಧಿ ಕಾಮಗಾರಿಯ ಭೂಮಿ...
ಮಂಗಳೂರು : ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದ ಸಂಬಂಧ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್, ಮದರಸಾಗಳ ಮೇಲೆ ಆರೋಪ ಹೊರಿಸಿ ಬಾಲಿಶ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು ಅವರ ಮೇಲೆ ಕ್ರ ಕೈಕೊಳ್ಳಬೇಕೆಂದು ದ.ಕ ಜಿಲ್ಲಾ...
ಮಂಗಳೂರು : ಸ್ವಾತಂತ್ರ್ಯ ಪೂರ್ವದ ಇತಿಹಾಸ ಹೊಂದಿರುವ ಮಂಗಳೂರು ನಗರದಲ್ಲಿರುವ ಗಣಪತಿ ಶಾಲೆ ಇದೀಗ ಮುಚ್ಚುವ ಹಂತದಲ್ಲಿದೆ. ನಗರದ ಹೃದಯಭಾಗ ಹಂಪನಕಟ್ಟೆಯ ಜಿ.ಹೆಚ್.ಎಸ್ ರೋಡ್ ನಲ್ಲಿರುವ ಗಣಪತಿ ಹೈಸ್ಕೂಲ್ 1870 ಪ್ರಾರಂಭವಾಗಿತ್ತು. ಆರಂಭದಲ್ಲಿ ಉಮಾಮಹೇಶ್ವರಿ ದೇವಸ್ಥಾನದ...
ಮಂಗಳೂರು : ಮೂಡಬಿದಿರೆಯಲ್ಲಿ ನಡೆಯಲಿರುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸ್ವಾಗತ ಕೋರಿ ಹಾಕಲಾದ ಫ್ಲೆಕ್ಸನ್ನು ಕಿಡಿಗೇಡಿಗಳು ಹಾನಿಗೊಳಿದ ಘಟನೆ ನಡೆದಿದೆ. ಮೂಡುಬಿದಿರೆಯಲ್ಲಿ ಭಾನುವಾರ ನಡೆಯಲಿರುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ...
ಪುತ್ತೂರು : ಕರ್ನಾಟಕದಲ್ಲಿ ಸದ್ಯ ಬಿಜೆಪಿಯ ಅತ್ಯಂತ ಸುಭದ್ರ ಲೋಕಸಭಾ ಕ್ಷೇತ್ರವೆಂದರೆ ಅದು ದಕ್ಷಿಣ ಕನ್ನಡ ಮತ್ತು ಬಿಜೆಪಿ ಫೆವರಿಟ್ ಕ್ಷೇತ್ರ ಕೂಡ ಹೌದು. ಈ ಹಿಂದೆ ಮಂಗಳೂರು ಆಗಿದ್ದಾಗಲೂ, ಈಗ ದಕ್ಷಿಣ ಕನ್ನಡ ಆಗಿರುವಾಗಲೂ...
ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ಒಬ್ಬರು ಲೋಕಾಯುಕ್ತದ ಬಲೆಗೆ ಬಿದ್ದಿದ್ದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಶೀತಲ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ. ಜಮೀನಿನ ಪಹಣಿಯಲ್ಲಿನ ಹೆಸರನ್ನು ತೆಗೆಯಲು...
ಮಂಗಳೂರು: ಗ್ರಾಮೀಣ ಭಾಗದಲ್ಲಿ ಕ್ಷೀರಕ್ರಾಂತಿಯ ಅಪೂರ್ವ ಸಾಧಕಿಯರಾಗಿರುವ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಬಾವಲಿಗುರಿಯ ‘ತಾಯಿ- ಮಗಳು ಮೈಮೂನ- ಮರ್ಝಿನಾ ಅವರು ಪ್ರತಿಷ್ಠಿತ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ ಯು.ಕೆ.ಕುಮಾರನಾಥ್...
ಮಂಗಳೂರು : ರಾಬರ್ಟ್ ರೊಸಾರಿಯೋ ಸಮುದಾಯದ ಮುಖಂಡ ಎನ್ನುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಂಗಳೂರು ಕ್ರೈಸ್ತ ಧರ್ಮಪ್ರಾಂತಕ್ಕೆ ಉತ್ತರ ರೂಪದಲ್ಲಿ ಪತ್ರ ಬರೆದಿದ್ದು ಇದನ್ನು ಮಾದ್ಯಮಗಳಿಗೂ ಬಿಡುಗಡೆ ಮಾಡಿದ್ದಾರೆ. ರಾಬರ್ಟ್ ರೊಸಾರಿಯೊ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತಕ್ಕೆ...
ಮಂಗಳೂರು : ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕರವರನ್ನು ಬಂಧಿಸುವ ಮೂಲಕ ಕಾಂಗ್ರೇಸ್ ಸ್ವಾತಂತ್ರ್ಯ ಹರಣ ಮಾಡಿದೆ ಎಂದು ಬಿಜೆಪಿ ದಕ್ಇಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ...
ಮಂಗಳೂರು : ಜಿಲ್ಲೆಯ ಕಡಬ ಸರಕಾರೀ ಕಾಲೇಜಿನಲ್ಲಿ ಆಸಿಡ್ ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ವಿದ್ಯಾರ್ಥಿಗಳನ್ನು ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭ ಸಂತ್ರಸ್ಥರ...