ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ಪದಾರ್ಥ MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ಬಜಾಲ್ ನಿವಾಸಿ ತೌಸೀಫ್ @ ತೌಚಿ(23) ಬಂಧಿತ...
ಮಂಗಳೂರು : ಮೇಲಧಿಕಾರಿಗಳ ಜೊತೆಗೆ ಅನುಚಿತವಾಗಿ ವರ್ತನೆ ಮತ್ತು ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ನಗರ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.....
ಮಂಗಳೂರು : ಕೇಂದ್ರ ಸರಕಾರವು ಲೋಕಸಭೆ ಚುನಾವಣಾ ದೃಷ್ಟಿಯನ್ನಿಟ್ಟು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮಂದಿರವನ್ನು ಅಪೂರ್ಣವಸ್ಥೆಯಲ್ಲಿ ಉದ್ಘಾಟನೆ ಮಾಡುತ್ತಿದ್ದಾರೆ. ಇದು ಧರ್ಮಶಾಸಕ್ಕೆ ಬಿಜೆಪಿ ಮಾಡುವ ಅಪಚಾರವಾಗಿದೆ ಎಂದು ಹಿಂದೂ ಮಹಾಸಭಾ ಆರೋಪಿಸಿದೆ, ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ...
ಮಂಗಳೂರು : ಮಂಗಳೂರು ನಗರದ ಕಾವೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕುದುರೆಮುಖ ಕಂಪೆನಿಯ ಉದ್ಯೋಗಿ ದಾರುಣ ಅಂತ್ಯ ಕಂಡಿದ್ದಾರೆ. ಶೇಖರಪ್ಪ ಮೃತ ದುರ್ದೈವಿಯಾಗಿದ್ದಾರೆ. ಕುದುರೆ ಮುಖ ಕಂಪೆನಿಯ ಮಂಗಳೂರು ಪೋರ್ಟ್ ಫೆಸಿಲಿಟೀಸ್...
ಮಂಗಳೂರು: ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ದೊರಕಿಸಲು ಕ್ರಮ ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಸೂಚಿಸಿದ್ದಾರೆ. ಅವರು ಮಂಗಳವಾರ ನೇತ್ರಾವತಿ ಸಭಾಂಗಣದಲ್ಲಿ...
ಮಂಗಳೂರು : ರಾಜ್ಯದಲ್ಲಿ ಸುಮಾರು 49ಸಾವಿರದಷ್ಟು ಮಂದಿ ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಳವಳ ವ್ಯಕ್ತಪಡಿಸಿದೆ. ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದರು....
ಮಂಗಳೂರು : ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್ ನಿಂದ ಬಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಮಂಗಳುರು ಹೊರವಲಯದ ಬೈಕಂಪಾಡಿ ಜೋಕಟ್ಟೆ ಬಳಿ ಸಂಭವಿಸಿದೆ. ಮೃತ ಮಹಿಳೆಯನ್ನು ಈರಮ್ಮ (65)...
ಮಂಗಳೂರು: ಕಾರ್ಖಾನೆಯೊಂದಲ್ಲಿ ನಡೆದ ಬೆಂಕಿ ಅನಾಹುತಕ್ಕೆ ಕೆಲಸ ನಿರತ ಕಾರ್ಮಿಕನೋರ್ವ ಸಾವನ್ನಪ್ಪಿ , ಇತರ ಆರು ಮಂದಿ ಗಾಯಗೊಂಡ ಘಟನೆ ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ನಡೆದಿದೆ. ಇಲ್ಲಿನ ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿಮಿಟೆಡ್...
ಮಂಗಳೂರು : ಆಭರಣ್ ಜ್ಯುವೆಲ್ಲರ್ ಪ್ರಾಯೋಜಿತ ಜಿಪಿಎಲ್ 2024 ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಇದರ ಆಟಗಾರರ ಹರಾಜು ಪ್ರಕ್ರಿಯೆ ಭಾನುವಾರ ನಡೆಯಿತು. ಮಂಗಳೂರಿನ ಮಹಾರಾಜ ಹೋಟೇಲಿನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ...
ಮಂಗಳೂರು : ‘ಕಾಂತಾರ’ ಸಿನಿಮಾ ಮೂಲಕ ಸುದ್ದಿ ಮಾಡಿದ್ದ ಡಿವೈನದ ಸ್ಟಾರ್ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾದ ಮೂಲಕ ಇದೀಗ ಮತ್ತೊಮ್ಮೆ ಸುದ್ದಿ ಮಾಡುತ್ತಿದ್ದಾರೆ. ಕೇವಲ ನಟ ಮಾತ್ರ ಅಲ್ಲ ಹಿಂದೂ ಧಾರ್ಮಿಕ ಆಚರಣೆಗಳ...