ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ಅಧಿಕಾರಿಗಳು ಚಿನ್ನದ ಬೇಟೆಯ ಸರಣಿಯನ್ನು ಮುಂದುವರೆಸಿದ್ದು ಶುಕ್ರವಾರ ಮತ್ತೆ 50.93 ಲಕ್ಷ ರೂಪಾಯಿಯ ಅಕ್ರಮ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳಾದ IX816 ಮತ್ತು IX814ದಲ್ಲಿ...
ಮಂಗಳೂರು : ಕಾಲೇಜು ವಿದ್ಯಾರ್ಥಿನಿಗೆ ದೈಹಿಕವಾಗಿ ಹಾಗೂ ಮಾನಸಿಕ ಕಿರುಕುಳದ ಹಿಂಸೆ ನೀಡಿ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಸಿದ್ದ ಆರೋಪಿಗೆ ಸುಶಾಂತ್ ಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಶುಕ್ರವಾರ 18...
ಮಂಗಳೂರು: ಸುರತ್ಕಲ್ (surathkal) ಕೃಷ್ಣಾಪುರದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕಾಸರಗೋಡು ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು ಗುರುತಿಸಲಾಗಿದೆ. ಮಂಗಳೂರು ಎ.ಜೆ. ವೈದ್ಯಕೀಯ ಕಾಲೇಜು...
ಮಂಗಳೂರು : ಸ್ವಾಮಿ ವಿವೇಕಾನಂದ ನಂದರು ನಡೆದು ಬಂದ ದಾರಿಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಬೇಕು. ಅವರ ಚಿಂತನೆಗಳನ್ನು ನಿರಂತರ ಅಭ್ಯಾಸಿಸಬೇಕು. ಅದುವೇ ಈ ಕಾರ್ಯಕ್ರಮ ಉದ್ದೇಶವಾಗಿದೆ. ವಿವೇಕಾನಂದರು ಇಡೀ ದೇಶಕ್ಕೆ ಸಂಸ್ಕೃತಿಯನ್ನು ಸಾರಿದ ವ್ಯಕ್ತಿ ಎಂದು...
ಮಂಗಳೂರು : ತೆಲುಗು ಚಿತ್ರರಂಗದ ಖ್ಯಾತ ಸಲಾರ್ ಖ್ಯಾತಿಯ ಸೂಪರ್ ಸ್ಟಾರ್ ಪ್ರಭಾಸ್ ಪುರಾಣ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದಿದ್ದಾರೆ. ಸಲಾರ್ ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ನಟ...
ಮಂಗಳೂರು : ಅಧಿಕಾರಕ್ಕೆ ಬಂದು ಕೇವಲ 6 ತಿಂಗಳ ಅವಧಿಯಲ್ಲಿ ತಮ್ಮ ಸರ್ಕಾರ ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಿ ದಾಖಲೆ ಬರೆದಿದ್ದೇವೆ. ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಪ್ರಣಾಳಿಕೆಯಲ್ಲಿದ್ದ ಎಷ್ಟು ಭರವಸೆಗಳನ್ನು ಈಡೇರಿಸಿದರು ಅಂತ ಅವರನೊಮ್ಮೆ ಕೇಳಿದರೆ...
ಸುರತ್ಕಲ್ : ಸತತ ಏಳು ವರ್ಷಗಳ ಹೋರಾಟದ ಫಲವಾಗಿ ವರ್ಷದ ಹಿಂದೆ ಟೋಲ್ ಸಂಗ್ರಹ ಸ್ಥಗಿತ ಗೊಂಡಿದ್ದ ಸುರತ್ಕಲ್ ಟೋಲ್ ಪ್ಲಾಜ಼ಾದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ನಿರುಪಯೋಗಿ ಟೋಲ್ ಬೂತ್ ಗಳ ಸಹಿತ ಟೋಲ್ ಗೇಟ್ ಅವಶೇಷಗಳನ್ನು...
ಶಿವಮೊಗ್ಗ : ಶಿವಮೊಗ್ಗ ನಗರದ ಹೃದ್ರೋಗಿಯೊಬ್ಬರನ್ನು ಏರ್ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ರವಾನಿಸಿ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಸಾಗಿಸಿ, ಅವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ ಚೇತನ್ ಎಂಬುವವರು...
ಮಂಗಳೂರು : ಮಂಗಳೂರು ನಗರದಲ್ಲಿ ಹಾಡಹಗಲೇ ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಡೈರಿ ಸಮೀಪದ ಅರುಣ್ ಹೆಚ್ಎಸ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹೆಂಚು ತೆಗೆದು...
ಮಂಗಳೂರು : ನಗರದ ಜ್ಯುವೆಲ್ಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಗಮನ ಬೇರೆಡೆ ಸೆಳೆದು ಸುಮಾರು 6 ಲ.ರೂ. ಮೌಲ್ಯದ 97.11 ಗ್ರಾಂ ಚಿನ್ನ ಎಗರಿಸಿದ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ . ಉಳ್ಳಾಲ ಮಂಜನಾಡಿಯ...