ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜನವರಿ 17ರಂದು ಮುಲ್ಕಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಆಯೋಜನೆ ಮಾಡಿದ್ದಾರೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ...
ಮಂಗಳೂರು : ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಅವರು ಜ.12 ರಂದು ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 8:40ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ 9:40ಕ್ಕೆ ಮಂಗಳೂರು ವಿಮಾಣ...
ಮಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು, ಕಂದಾಯ ಮತ್ತು ಪೊಲೀಸ್ ಇಲಾಖೆಯ ಸಹಭಾಗಿತ್ವದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ನಾಲ್ಕು ಉಕ್ಕಿನ ದೋಣಿಗಳನ್ನು ವಶಪಡಿಕೊಂಡಿದ್ದಾರೆ. ಮಂಗಳೂರು ಹೊರವಲಯದ ಹಳೆಯಂಗಡಿ ಕೊಪ್ಪಕಾಡು...
ಮಂಗಳೂರು : ಮಹೀಂದ್ರಾ ಕಂಪೆನಿ ಹೊರ ತಂದಿರುವ ಬ್ಯಾಟರಿ ಚಾಲಿತ ಆಟೋ ರಿಕ್ಷಾ ಮಹೀಂದ್ರಾ ಟ್ರಯೋ ಸಮಸ್ಯೆಗಳ ಆಗರವಾಗಿದ್ದು ಮಂಗಳೂರಿನಲ್ಲಿ ಕಂಪೆನಿ ವಿರುದ್ದ ಆಟೋ ಚಾಲಕರು ಒಟ್ಟಾಗಿ ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರು ನಗರದ ಮಿನಿ ವಿಧಾನಸೌಧದ...
ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮತ್ತೆ ಭಾರಿ ಪ್ರಮಾಣದಲ್ಲಿ ಚಿನ್ನದ ಬೇಟೆಯಾಡಿದ್ದಾರೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಅಬುಧಾಬಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನ್ನಲ್ಲಿ ಈ...
ಮಂಗಳೂರು: “ಜನವರಿ 11ರಂದು ಸಂಜೆ 5 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿ ಜನಮೆಚ್ಚುಗೆ ಪಡೆದಿರುವ “ಶಿವದೂತೆ ಗುಳಿಗೆ” ನಾಟಕದ 555ನೇ ಪ್ರದರ್ಶನದ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಕೊಪ್ಪ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಅವರು ದೀಪ...
ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಯಕ್ಷಗಾನ ಜ.14ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ರಾತ್ರಿಯಿಡಿ ಪ್ರದರ್ಶನ ಕಾಣಲಿದೆ. ಕರ್ನಾಟಕ ಹೈ ಕೋರ್ಟ್ ಇದಕ್ಕೆ ಅನುಮತಿ ನೀಡಿದೆ, ಶಬ್ದಮಾಲಿನ್ಯ ಮಿತಿಯ...
ಸರಿಯಾಗಿ ಕೆಲಸ ಮಾಡೋದಿದ್ದರೆ ಇಲ್ಲಿರಿ, ಇಲ್ಲಾಂದ್ರೆ ಬೇರೆಯವರು ಕೆಲಸ ಮಾಡ್ತಾರೆ ಎಂದಿದ್ದೆ ಜೊತೆಗೆ ಅವರ ಬದಲಿಗೆ ಬೇರೆ ಸಿಬಂದಿ ನೀಡುವಂತೆ ಹೊರಗುತ್ತಿಗೆ ಏಜನ್ಸಿಗೂ ತಿಳಿಸಿದ್ದೆ. ಇದರಿಂದ ಕೆಲಸ ಕಳೆದುಕೊಳ್ಳುವ ಭಯದಲ್ಲಿ ಮತ್ತು ತನ್ನ ಮೇಲೆ ಹಗೆತನದಿಂದ...
ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ((ಮೂಡ) ದಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಮೂಡ ಆಯುಕ್ತ ಮನ್ಸೂರ್ ಅಲಿ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು. ತಕ್ಷಣ ಜಿಲ್ಲಾ...
ಮಂಗಳೂರು ;ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ...