ಮಂಗಳೂರು ನವೆಂಬರ್ 23: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರಾವಳಿ ಮೂಲದ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಹುತಾತ್ಮರಾಗಿದ್ದಾರೆ. 63–ರಾಷ್ಟ್ರೀಯ...
ಸುರತ್ಕಲ್ : ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ (16 ವ) ಕುಳಾಯಿ ನಿವಾಸಿ ಅರ್ಫಾನ್ ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆ (ಅಥರ್ವ) ದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು...
ಮಂಗಳೂರು: ಅವ್ಯವಸ್ಥೆಯ ಆಗರವಾಗಿದ್ದ ಮಂಗಳೂರು ನಗರವನ್ನು ಮರಳಿ ಹಳಿಗೆ ತರುವ ಪ್ರಯತ್ನಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಮುಂದಾಗಿದ್ದು, ಆಯುಕ್ತರ ಸೂಚನೆ ಮೇರೆಗೆ ಮಂಗಳೂರು ನಗರ ಪೊಲೀಸರು ಫೀಳ್ಡಿಗಿಳಿದು ಕಾರ್ಯಾಚರಣೆ ಆರಂಭಿಸಿದ್ದಾರೆ. ನಗರದಲ್ಲಿ ಅತಿಕ್ರಮಿಸಿದ ಫುಟ್...
ಮಂಗಳೂರು : ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳಿರುವ ಬ್ಯಾಗನ್ನು ಪ್ರಯಾಣಿಕರೋರ್ವರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದು ಬಸ್ಸ್ ನಿರ್ವಾಹಕರು ಅದನ್ನು ಮರಳಿ ವಾರೀಸುದಾರರರಿಗೆ ಒಪ್ಪಿಸಿದ ವಿದ್ಯಮಾನ ಮಂಗಳೂರಿನಲ್ಲಿ ನಡೆದಿದೆ. ದಿನಾಂಕ 19-11-2023ರಂದು ಉಡುಪಿಯಿಂದ ಮಂಗಳೂರಿಗೆ KA 20...
ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆರು ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಹಾರ್ನ್ ಬಳಕೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. 1) ಲೇಡಿಗೋಷನ್ ಆಸ್ಪತ್ರೆ, 2) ಹಂಪನಕಟ್ಟೆ ಜಂಕ್ಷನ್, 3) ಡಾ....
ಮಂಗಳೂರು : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಈ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತೊಂದು ಹೊಸ ದಾಖಲೆಯನ್ನು ನಿರ್ಮಿಸಿದೆ.ನವೆಂಬರ್ 19ರಂದು 26 ವಿಮಾನಗಳ ಆಗಮನ ಮತ್ತು 25 ವಿಮಾನಗಳ ನಿರ್ಗಮನಗಳ ಮೂಲಕ 7399 ಪ್ರಯಾಣಿಕರು ಪ್ರಯಾಣಿಸಿ ಈ ದಾಖಲೆ ನಿರ್ಮಿಸಿದ್ದಾರೆ. ಇದರಲ್ಲಿ 26...
ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 322 ಗ್ರಾಂ ಮತ್ತು 857 ಗ್ರಾಂ ತೂಕದ ಚಿನ್ನದ ವಸ್ತುಗಳನ್ನು ಪತ್ತೆ ಮಾಡಲಾಗಿದೆ. ನವೆಂಬರ್8 ಮತ್ತು 13ರಂದು ಇಂಡಿಗೋ ಫ್ಲೈಟ್ 6E1163 ಮತ್ತು...
ಮಂಗಳೂರು: ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ, ಭೂ ಮಸೂದೆ ಕಾಯ್ದೆ ಹಾಗೂ ಹಲವಾರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ರವಿವಾರ...
ಮಂಗಳೂರು: ಡಿಜಿಟಲ್ ಬಸ್ ಮೂಲಕ ಗ್ರಾಮೀಣ ಭಾಗದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಒದಗಿಸುವ ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ ಯೋಜನೆ ಸರಕಾರಕ್ಕೂ ಪ್ರೇರಣಾದಾಯಕ ಎಂದು ವಿಧಾನ ಸಭೆ ಸ್ಪೀಕರ್...