ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತೊಂದು ಹೊಸ ದಾಖಲೆಯನ್ನು ನಿರ್ಮಿಸಿದೆ.ನವೆಂಬರ್ 19ರಂದು 26 ವಿಮಾನಗಳ ಆಗಮನ ಮತ್ತು 25 ವಿಮಾನಗಳ ನಿರ್ಗಮನಗಳ ಮೂಲಕ 7399 ಪ್ರಯಾಣಿಕರು ಪ್ರಯಾಣಿಸಿ ಈ ದಾಖಲೆ ನಿರ್ಮಿಸಿದ್ದಾರೆ. ಇದರಲ್ಲಿ 26...
ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 322 ಗ್ರಾಂ ಮತ್ತು 857 ಗ್ರಾಂ ತೂಕದ ಚಿನ್ನದ ವಸ್ತುಗಳನ್ನು ಪತ್ತೆ ಮಾಡಲಾಗಿದೆ. ನವೆಂಬರ್8 ಮತ್ತು 13ರಂದು ಇಂಡಿಗೋ ಫ್ಲೈಟ್ 6E1163 ಮತ್ತು...
ಮಂಗಳೂರು: ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ, ಭೂ ಮಸೂದೆ ಕಾಯ್ದೆ ಹಾಗೂ ಹಲವಾರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ರವಿವಾರ...
ಮಂಗಳೂರು: ಡಿಜಿಟಲ್ ಬಸ್ ಮೂಲಕ ಗ್ರಾಮೀಣ ಭಾಗದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಒದಗಿಸುವ ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ ಯೋಜನೆ ಸರಕಾರಕ್ಕೂ ಪ್ರೇರಣಾದಾಯಕ ಎಂದು ವಿಧಾನ ಸಭೆ ಸ್ಪೀಕರ್...
ಮಂಗಳೂರು : ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ನಾನು ಎಲ್ಲರಿಗೂ ಸ್ಪೀಕರಾಗಿದ್ದು ಆ . ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ತುಲನೆ ಮಾಡುವುದು ಸರಿಯಲ್ಲ ಎಂದು ಸಚಿವ ಜಮೀರ್...
ಮಂಗಳೂರು : ಅಪರೂಪದ ಪ್ರಕರಣ ಒಂದರಲ್ಲಿ ಮಂಗಳೂರು ಗ್ರಾಹಕ ನ್ಯಾಯಾಲಯವು ಗ್ರಾಹಕರ ಪರವಾಗಿ ನೀಡಿದ್ದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಪಾಲಿಸದೆ ಉಲ್ಲಂಘನೆ ಮಾಡಿದ್ದ ಕಾರಣಕ್ಕೆ ಮಂಗಳೂರು ನಗರದ ಐದು ಮಂದಿ ಬಿಲ್ಡರ್ ಗಳಿಗೆ ಮೂರು ವರ್ಷದ...
ಮಂಗಳೂರು : ಮಾನ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ ಖಾದರ್ ಅವರು ಸರ್ಕಾರದ ಕಾಮಗಾರಿಯ ಉದ್ಘಾಟನೆಯ ಕುರಿತು ಪತ್ರಿಕಾಗೋಷ್ಠಿ ನಡೆಸಲು ಅವರು ಸರ್ಕಾರದ ಭಾಗವೇ? ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಉದ್ಘಾಟಿಸಲಿರುವ...
ಮಂಗಳೂರು: ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು ಜಿಲ್ಲೆಗೆ ಮೊದಲ ಬಾರಿ ಆಗಮಿಸಿದ್ದಾರೆ. ಸಹಕಾರಿ ಇಲಾಖೆಯ ಆಳ ಅಗಲವನ್ನು ಬಲ್ಲ ಇವರು ಸಚಿವರಾಗಿರುವುದು ನಮ್ಮೆಲ್ಲರ ಪುಣ್ಯ” ಎಂದು ಎಸ್ ಸಿಡಿಸಿಸಿ ಬ್ಯಾಂಕ್ (SCDCC bank) ಅಧ್ಯಕ್ಷ...
ಮಂಗಳೂರು : ಬಂದರು ನಗರಿ ಮಂಗಳೂರಿನ ಜನರಿಗೆ ಕಾಡಲಿದೆ ಭಾರೀ ಅನಾಹುತ. ಹೌದು ಇತ್ತೀಚೆಗೆ ನಡೆದ ಸರ್ವೆಯೊಂದರಲ್ಲಿ ಈ ಆಘಾತಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದ್ದು ಜೀವಸಂಕುಲದ ವಿನಾಶಕ್ಕೆ ಹಾದಿ ಮಾಡಿಕೊಟ್ಟಿದೆ. ಕಳೆದ ಮೂರು ದಶಕಗಳ ಹಿಂದೆ...
ಮಂಗಳೂರು: ಮಂಗಳೂರಿನ ಸುಪ್ರಸಿದ್ಧ ಮೂತ್ರಶಾಸ್ತ್ರದ ತಜ್ಞರು (ಯುರೋಲಜಿಸ್ಟ್) ಡಾ.ಜಿ.ಜಿ. ಲಕ್ಷ್ಮಣ ಪ್ರಭು ಹೃದಯಾಘಾತದಿಂದ ನಿಧನರಾಗಿದ್ದಾರೆ. 61 ವರ್ಷದ ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ತೀವ್ರ ನಿಗಾ...