ಮಂಗಳೂರು : ಶಿಕ್ಷಣದಲ್ಲಿ ನವ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಕಲಿಯಲು ಪ್ರಾಥಮಿಕ ಹಂತದಲ್ಲೇ ಕಂಪ್ಯೂಟರ್ ಕಲಿಕೆಯು ಪ್ರಸ್ತುತ ಕಾಲಘಟ್ಟದ ಅನಿವಾರ್ಯತೆಯಾಗಿದೆ. ಗ್ರಾಮೀಣ ಮತ್ತು ಹಳ್ಳಿಗಾಡು ಪ್ರದೇಶದ ಮಕ್ಕಳು ಅದರಲ್ಲೂ ಸರಕಾರೀ ಶಾಲಾ ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಣದಿಂದ...
ಉಡುಪಿ ನವೆಂಬರ್ 15: ಉಡುಪಿಯಲ್ಲಿ ತಾಯಿ ಮೂವರು ಮಕ್ಕಳನ್ನು ನಿರ್ದಯ ಮತ್ತು ಅಮಾನುಷವಾಗಿ ಹತ್ಯೆ ಮಾಡಿದ ನರ ಹಂತಕ ಪ್ರವೀಣ್ ಚೌಗಲೆ ಕೊನೆಗೂ ಬೆಳಗಾವಿಯ ಕುಡಚಿಯಲ್ಲಿ ಬೆಳಗಾವಿ ಮತ್ತು ಉಡುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸೆರೆ...
ಮಂಗಳೂರು, ನವೆಂಬರ್ 13: ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20...
ಮಂಗಳೂರು : ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಕಲ್ಲು ತೂರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಥಳಿಸಿದ ಘಟನೆ ಮಂಗಳೂರು ನಗರದ ಬೊಂದೇಲ್ ಚರ್ಚ್ ಬಳಿ ಬುಧವಾರ ಸಂಜೆ ನಡೆದಿದೆ. ಅನಾಮಧೇಯ ಈ ವ್ಯಕ್ತಿ 55 ವರ್ಷ...
ಮಂಗಳೂರು : ಕಾರ್ಕಳ ಥೀಮ್ ಪಾರ್ಕಿನ ಪರಶುರಾಮ ಪ್ರತಿಮೆ ನಕಲಿಯಾಗಿದ್ದು ಇದು ಇಡೀ ಭಾರತಕ್ಕೆ ಕಾರ್ಕಳ ಶಾಸಕರು ಮಾಡಿದ ವಂಚನೆ, ನಂಬಿಕೆ ದ್ರೋಹವಾಗಿದೆ ಆದ್ದರಿಂದ ಶಾಸಕತ್ವದಿಂದ ಸುನೀಲ್ ಕುಮಾರ್ ಅಮಾನತು ಆಗಬೇಕು ಮತ್ತು ಇದರಲ್ಲಿ ಶಾಮೀಲಾಗಿರುವ...
ಮಂಗಳೂರನ್ನು ಸ್ಮಾರ್ಟ್ ಸಿಟಿ ಕರೆದವರು ಗಬ್ಬು ನಾತದ ಹತ್ತಿರ ಬಂದು ಐದು ನಿಮಿಷ ನಿಂತುಕೊಳ್ಳಿ ಕಸದ ರಾಶಿಯಲ್ಲಿ ನಿಮ್ಮ ಮುಖ ನೋಡಬಹುದು.ಈ ತ್ಯಾಜ್ಯದ ಮೇಲೆ ನಡೆದಾಡುವ ಕಾರ್ಮಿಕರು ಡೆಂಗ್ಯೂ, ಮಲೇರಿಯಾ ರೋಗಕ್ಕೆ ತುತ್ತಾಗುತ್ತಿದ್ದಾರೆ. ಮಂಗಳೂರು :...
ಮಂಗಳೂರು : ಮಂಗಳೂರು ನಗರದ ಮನೆಯೊಂದಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಬೆಲೆಬಾಳುವ ಕರಿಮಣಿಯೊಂದಿಗೆ ಪರಾರಿಯಾದ ಘಟನೆ ನಡೆದಿದೆ. ನಗರದ ಕದ್ರಿ ಬಿ ಗ್ರಾಮದ ಬಾರೆಬೈಲ್ ಎಂಬಲ್ಲಿನ ಮನೆಯೊಂದರಲ್ಲಿ ಹೋಂ ನರ್ಸ್ ಆಗಿ...
ಮಂಗಳೂರು: ಬೆಂಗಳೂರಿನ ಸೃಷ್ಟಿಕಲಾ ವಿದ್ಯಾಲಯದ ಯಕ್ಷೋತ್ಸವ ಮತ್ತು ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ ಪ್ರದಾನ ಸಮಾರಂಭವು ನ.5ರಂದು ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ನಡೆಯಲಿದೆ. ಎಪಿಎಸ್ ಪಬ್ಲಿಕ್ ಸ್ಕೂಲ್...
ದಸರಾ ವೀಕ್ಷಣೆಗೆ ಬರುವ ಜನ ಮುಗಿ ಬಿದ್ದು ಕುಡಿಯುವ ಈ ಮಟ್ಕಾ ಸೋಡಾ ಸ್ಟಾಲಿನ ಸುಚಿತ್ವ ಮತ್ತು ಅಲ್ಲಿ ಸಿಬಂದಿಯ ಆ ನಿರ್ವಹಣೆ, ಸೋಡಾದ ಮಟ್ಕಾಗಳನ್ನು ತೊಳೆಯುವ ರೀತಿ ನೋಡಿದ್ರೆ ಹೊಟ್ಟೆಯಿಂದ ವಾಂತಿ ಬಿಡಿ ನಿಮ್ಮ...
ಮಂಗಳೂರು, ಅಕ್ಟೋಬರ್ 20: ಪಿಲಿನಲಿಕೆ ಪ್ರತಿಷ್ಠಾನ(ರಿ.) ಹಾಗೂ ನಮ್ಮ ಟಿ.ವಿ.ಯ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆಯ್ದ 10 ಪ್ರಸಿದ್ಧ ಹುಲಿವೇಷ ತಂಡಗಳ ಮಧ್ಯೆ “ಪಿಲಿ ನಲಿಕೆ-2023″ 8ನೇ ಆವೃತ್ತಿ ಸ್ಪರ್ಧೆಯು ಅ. 23ರಂದು ಸೋಮವಾರ ಮಂಗಳೂರಿನ...