ಮಂಗಳೂರು : ‘ಜಾತಿವಾದಿ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಆಗ್ರಹಿಸಿದೆ. ಬೆಂಗಳೂರು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕನಾಗಿರುವ ಮುನಿರತ್ನ, ಪರಿಶಿಷ್ಟ ಜಾತಿಯ ಬಗ್ಗೆ ನಿಂದನಾತ್ಮಕ ಪದವನ್ನು...
ಮಂಗಳೂರು : ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಗೆ ಒತ್ತಡ ಹೆಚ್ಚುತ್ತಿದ್ದು ಗುರುವಾರ ವಕೀಲರ ಸಂಘದ ನೇತೃತ್ವದಲ್ಲಿ ಹಿರಿಯ ವಕೀಲರ ಮಹತ್ವದ ಸಭೆ ನಡೆಯಿತು. ಮಂಗಳೂರು ವಕೀಲರ ಸಂಘದ ದಶಕಗಳ ಬೇಡಿಕೆಯಾದ ಮಂಗಳೂರು...
ಮಂಗಳೂರು : ಮಗುವಿನ ಆರೋಗ್ಯ ಕುರಿತು ತಪ್ಪು ವರದಿ ನೀಡಿ ಪೋಷಕರಲ್ಲಿ ಆತಂಕ ಸೃಷ್ಟಿಸಿದ್ದ ಮುಕ್ಕ ಶ್ರೀನಿವಾಸ ಆಸ್ಪತ್ರೆ ಮೇಲೆ ತನಿಖೆಗ ನಡೆಸಲು ದ. ಕ. ಜಿಲ್ಲಾ ಆರೋಗ್ಯಾಧಿಕಾರಿ ಆದೇಶಿಸಿದ್ದಾರೆ. ಮಂಗಳೂರು ಹೊರವಲಯದ ಮುಕ್ಕ ಶ್ರೀನಿವಾಸ...
ಮಂಗಳೂರು : ಹಿರಿಯ ಸಾಹಿತಿ, ಹೋರಾಟಗಾರ್ತಿ, ಕರಾವಳಿ ಲೇಖಕಿ ವಾಚಕೀಯರ ಸಂಘದ ಮಾಜಿ ಅಧ್ಯಕ್ಷೆ ಮನೋರಮ ಭಟ್ ನಿಧನರಾಗಿದ್ದಾರೆ. 93 ವರ್ಷದ ಮನೋರಮಾ ಭಟ್ ಅವರು ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ...
ಮಂಗಳೂರು : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಂಗಳೂರಿನಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು. ನಗರದ ಕೆಪಿಟಿ ಬಳಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಗಿಲನ್ ಜನತೆಗೆ ಸಂವಿಧಾನದ ಪೀಠಿಕೆ ಪ್ರತಿಜ್ಞೆ ಮಾಡಿಸಿದರು. ವಿವಿಧ, ಸಾಂಪ್ರದಾಯಿಕ, ಜನಪದ,...
ಮಂಗಳೂರು: ಮಸೀದಿಗಳು ಅಲ್ಲಾಹನ ಭವನಗಳು. ಅಲ್ಲಾಹು ನೀಡಿದ ಸಂಪತ್ತಿನ ಸಮೃದ್ಧಿಯಿಂದ ಸುಂದರ ಮಸೀದಿಗಳು ನಿರ್ಮಾಣವಾಗುತ್ತಿದ್ದು, ಅದನ್ನು ಖಾಲಿ ಬಿಡದೆ ಎಲ್ಲ ಹೊತ್ತೂ ಸಾಮೂಹಿಕ ನಮಾಝ್ ಮಾಡುವ ಮೂಲಕ ಜನರಿಂದ ಸಮೃದ್ಧವಾಗಿಡಬೇಕು ಎಂದು ಹಿರಿಯ ಧಾರ್ಮಿಕ ವಿದ್ವಾಂಸ...
ಮಂಗಳೂರು: ಮಂಗಳೂರು ನಗರದ ಹೊರವಲಯದ ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ತಾಯಿಗೆ ರಿಕ್ಷಾ ಢಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತತ್ಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಧೀರ ಬಾಲಕಿ ವೈಭವಿಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್...
ಮಂಗಳೂರು : ಮಂಗಳೂರು ನಗರದಲ್ಲಿ ಬಸ್ ನಿಲ್ದಾಣವನ್ನು ಏಕಾಏಕಿ ತೆರವು ಮಾಡಿದ ಅಧಿಕಾರಿಗಳ ಕ್ರಮ ಖಂಡಿಸಿ ಎಬಿವಿಪಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹಂಪನಾಕಟ್ಟೆಯ ಬಸ್ಸು ತಂಗುದಾಣ ಏಕಾಏಕಿ...
ಬೆಂಗಳೂರು : ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ತಾಯಿಯನ್ನು ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಧೀರ ಬಾಲಕಿಗೆ ಸಿಎಂ ಸಿದ್ಧರಾಮಯ್ಯರಿಂದಲೂ ಶಹಬ್ಬಾಸ್ ಗಿರಿ ದೊರೆತಿದೆ. ಈ ಬಗ್ಗೆ ಟ್ವಿಟರ್ X ನಲ್ಲಿ ಸಿಎಂ ಆಕೆಯ ಸಾಹಸಕ್ಕೆ ಪ್ರಶಂಸೆ...
ಮಂಗಳೂರು : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 77 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಧ್ಯುಕ್ತ ಚಾಲನೆಯು ದೀಪ ಬೆಳಗಿಸುವುದರಮೂಲಕ ಪ್ರಾರಂಭಗೊಂಡಿತು . ಚೇರಮನ್ , ಅರಿನ್...