ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ಜೆಸಿಬಿ ಯಂತ್ರ ಬಳಸಿ ನಡೆಸಲು ಯತ್ನಿಸಿದ್ದ ಎಟಿಎಂ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ಜೆಸಿಬಿ ಯಂತ್ರ ಬಳಸಿ ನಡೆಸಲು ಯತ್ನಿಸಿದ್ದ ಎಟಿಎಂ ದರೋಡೆ ಪ್ರಕರಣವನ್ನು...
ಇಂದು ನಾಗರ ಪಂಚಮಿ. ತುಳು ನಾಡಿನ ಈ ಪುಣ್ಯ ಭೂಮಿಯಲ್ಲಿ ನಾಗರಾಧನೆಗೆ ವಿಶೇಷ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ದೇವಸ್ಥಾನಗಳಲ್ಲಿ ,ಕುಟುಂಬದ ನಾಗಬನದಲ್ಲಿ ನಾಗದೇವರಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಮಂಗಳೂರು : ಇಂದು ನಾಗರ ಪಂಚಮಿ. ತುಳು...
ಮಂಗಳೂರು, ಜುಲೈ 21: ಭಜರಂಗಳದ ಕಾರ್ಯಕರ್ತರ ಮೇಲೆ ಗಡಿಪಾರು ಆದೇಶ ಹಿನ್ನಲೆ, ಮಂಗಳೂರು ಪೊಲೀಸರ ಕ್ರಮದ ಬಗ್ಗೆ ಭಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಭಜರಂಗಳ ಮುಖಂಡ ಪುನೀತ್ ಅತ್ತಾವರ, ನಾವು ಇಲ್ಲಿ ತನಕ...
ಮಂಗಳೂರು, ಜುಲೈ 04: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4 ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...
ಬೆಂಗಳೂರು, ಜೂನ್ 15: ’ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬರ ಪ್ರಕರಣದಲ್ಲಿ ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ ಎಂಬ ಮಂಗಳೂರು ಪೊಲೀಸರ ಆಕ್ಷೇಪವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಮತ್ತು ಭಾರತದಲ್ಲಿ ಫೇಸ್ಬುಕ್ ಕಾರ್ಯಚರಣೆ ಬಂದ್ ಮಾಡಲು...
ಮಂಗಳೂರು, ಮೇ 30: ತ್ರಿವಳಿ ತಲಾಖ್ ನಿಷೇಧಿಸಲ್ಪಟ್ಟಿದ್ದರೂ ಇದೀಗ ಮಂಗಳೂರಿನಲ್ಲಿ ಮತ್ತೇ ಬೆಳಕಿಗೆ ಬಂದಿದೆ. ಮಾರ್ನಮಿ ಕಟ್ಟೆಯ ಮಹಮ್ಮದ್ ಹುಸೇನ್ ಎಂಬಾತನು ಮದುವೆಯಾಗಿ ಆರು ತಿಂಗಳು ಆದಗಲೇ ಆತನ ಪತ್ನಿಯ ಮೇಲೆ ಹಲ್ಲೆ ನಡೆಸಿ ತಲಾಖ್...
ಮಂಗಳೂರು, ಮೇ 13: ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯಾವ ಪಕ್ಷ ಈ ಬಾರಿ ಅಧಿಕಾರ ಗಿಟ್ಟಿಸಿಕೊಳ್ಳುತ್ತದೆ ಎಂಬ ಕುತೂಹಲ ಮೂಡಿದೆ. ಈ ನಡುವೆ ಮಂಗಳೂರು ಕಾಂಗ್ರೆಸ್ ಅಭ್ಯರ್ಥಿ ಯುಟಿ ಖಾದರ್ ಬಹುಮತದ ನಿರೀಕ್ಷೆಯಲ್ಲಿ...
ಮಂಗಳೂರು, ಎಪ್ರಿಲ್ 18: ಬಿಲ್ಲವ ಮುಖಂಡರಿಗೆ ಶಾಸಕರಿಂದ ಅವಮಾನ ಮಾಡಿದ್ದಾರೆ ಎಂದು ಪ್ರಣವಾನಂದ ಶ್ರೀ ಆರೋಪಿಸಿದ್ದರೆ. ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರ ಗಳ ಟಿಕೆಟ್ ಹಂಚಿಕೆ ಯಲ್ಲಿ ಬಿಲ್ಲವರಿಗೆ ನ್ಯಾಯ...
ಬೆಂಗಳೂರು, ಎಪ್ರಿಲ್ 16 :‘ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ...
ಮಂಗಳೂರು, ಎಪ್ರಿಲ್ 08 : ಪುರಾಣ ಪ್ರಸಿದ್ದ ಮಂಗಳೂರನ ಕದ್ರಿ ಜೋಗಿ ಮಠ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು ಮಠದ ಸ್ವಾಮೀಜಿ ವಿರುದ್ದ ಜೋಗಿ ಸಮುದಾಯದ ಮುಖಂಡ ಹರಿನಾಥ ಜೋಗಿ ವಾಗ್ದಾಳಿ ನಡಿಸಿದ್ದಾರೆ. ನಗರದ ಜೋಗಿ...