ಸುರತ್ಕಲ್,ಮಾರ್ಚ್ 03: ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಕರ್ನಾಟಕ ಪ್ರತಿನಿಧಿಯಾಗಿ ಡಾ.ಶಿವಶರಣ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಕೌನ್ಸಿಲ್ ಗೆ ಶುಕ್ರವಾರ ನಡೆದ ಮತ ಫಲಿತಾಂಶ ಎಣಿಕೆಯಲ್ಲಿ 5,126ರಲ್ಲಿ 4,535 ಮತಗಳನ್ನು ಪಡೆದು ಭರ್ಜರಿ ವಿಜಯ ಸಾಧಿಸಿದರು....
ಉಳ್ಳಾಲ, ಮಾರ್ಚ್ 02: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾ.17ರಂದು ಉಳ್ಳಾಲ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಉಳ್ಳಾಲ...
ಮಂಗಳೂರು, ಮಾರ್ಚ್ 01: ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಕಾರಣ, ಶಾಲಾ-ಕಾಲೇಜುಗಳಿಗೆ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಗೈರು ಹಾಜರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ವಿವಿಯಿಂದ ಇಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು...
ಮಂಗಳೂರು, ಫೆಬ್ರವರಿ 24: ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ...
ಮಂಗಳೂರು, ಫೆಬ್ರವರಿ 24: ತುಳುನಾಡಿನ ಸಾಂಪ್ರದಾಯಿಕ ಕಲೆಯಾದ ಹುಲಿ ವೇಷದ ಕಥಾ ಹಂದರ ಹೊಂದಿರುವ ಪಿಲಿ ಸಿನೆಮಾ ಇಂದು ಭಾರತ್ ಬಿಗ್ ನಿನೆಮಾದಲ್ಲಿ ಬಿಡುಗಡೆ ಗೊಂಡಿದೆ. ನಗರದ ಭಾರತ್ ಬಿಗ್ ನಿನೆಮಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕ,...
ಮಂಗಳೂರು, ಫೆಬ್ರವರಿ 23: ಪೊಲೀಸ್ ಅಧಿಕಾರಿಯೋರ್ವರು ಲಿಂಗತ್ವ ಅಲ್ಪಸಂಖ್ಯಾತೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಮಂಗಳವಾರ ನಗರದ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಜಾಗೃತಿ , ಅರಿವು ಕಾರ್ಯಾಗಾರದಲ್ಲಿ ಲಿಂಗತ್ವ...
ಮಂಗಳೂರು, ಜನವರಿ 18: ‘ನಾನು ಶಾಸಕನಾದ ಬಳಿಕ ನಗರದ ವಿವಿಧ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಮೂಲಕ ನಾಲ್ಕೂವರೆ ವರ್ಷಗಳಲ್ಲಿ ₹ 4,750 ಕೋಟಿ ಅನುದಾನ ಬಿಡುಗಡೆ ಆಗಿದೆ. ಆದರೆ,...
ಮಂಗಳೂರು, ಜನವರಿ 17: ಮಂಗಳೂರು ನಗರದ ಜಪ್ಪಿನ ಮೊಗರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ತುಂಬಿದ ಟ್ರಕ್ ಒಂದು ಅಪಘಾತಕ್ಕೀಡಾಗಿದೆ. ಸೋಮವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ತಮಿಳುನಾಡು ನೋಂದಣಿಯ TN 24- m-...
ದಕ್ಷಿಣ ಅಮೆರಿಕಾ, ಜನವರಿ 15: ಭಾರತೀಯ ಕಾಲಮಾನ ಪ್ರಕಾರ ಜನವರಿ 15 ರಂದು ಬೆಳಗ್ಗೆ 6.30ಕ್ಕೆ 71ನೇ ಭುವನ ಸುಂದರಿ ಸ್ಪರ್ಧೆಯು ದಕ್ಷಿಣ ಅಮೆರಿಕಾದ ಲೌಸಿಯಾನಾ ರಾಜ್ಯದ ನ್ಯೂ ಆರಿಲಿನ್ಸ್ ನಗರದ ಎರ್ನೆಸ್ಟ್ ಎನ್ ಮೋರಿಯಲ್...
ಮಂಗಳೂರು, ಜನವರಿ 11: ನಿಷೇಧಿತ ಮಾದಕ ಪದಾರ್ಥ ಗಾಂಜಾ ಮಾರಾಟ ಹಾಗೂ ಸೇವನೆ ಪ್ರಕರಣ ಸಂಬಂಧ ನಗರದ ಪೊಲೀಸರು ನಗರ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ಇಬ್ಬರು ವೈದ್ಯರು, ಏಳು ವೈದ್ಯ ವಿದ್ಯಾರ್ಥಿಗಳು ಸೇರಿದಂತೆ 10 ಮಂದಿ...