ಮಂಗಳೂರು, ಅಕ್ಟೋಬರ್ 29: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್ ಶೆಟ್ಟಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ. ನಿನ್ನೆ ಆರೋಪಿ ಕೆ.ಆರ್ ಶೆಟ್ಟಿಯನ್ನು ಮೂರನೇ ಜೆಎಂಎಫ್ಸಿ...
ಮಂಗಳೂರು, ಅಕ್ಟೋಬರ್ 22: ತನ್ನ ಬಳಿ ಲೆಕ್ಕವಿಲ್ಲದಷ್ಟು ಸಂಪತ್ತು ಇದ್ದರೂ, ಬಡವರಿಗೆ,ದೀನರಿಗೆ ಅದರಲ್ಲಿ ಒಂದು ಪಾಲು ನೀಡುವ ಜನರಿರುವುದು ವಿರಳವೇ. ಕಿಲೋಗಟ್ಟಲೆ ಆಹಾರವನ್ನು ತಿಪ್ಪೆಗೆಸೆದರೂ, ಹಸಿದವನಿಗೆ ನೀಡದ ಈ ಕಾಲದಲ್ಲಿ ಇಲ್ಲೊಬ್ಬರು ತಮ್ಮಲ್ಲಿಗೆ ಬರುವ ಬಡವರಿಗೆ...
ಮಂಗಳೂರು, ಅಕ್ಟೋಬರ್ 18: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಜೀವ ಬೆದರಿಕೆ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಫರಂಗಿಪೇಟೆ ಬಳಿ ಸ್ಕಾರ್ಪಿಯೊ ಕಾರಿನ ಚಾಲಕ ಅಡ್ಡಗಟ್ಟಿ ಬೆದರಿಕೆಯೊಡ್ಡಿದ್ದ ಬಗ್ಗೆ ಶಾಸಕರ ಕಾರ್ ಡ್ರೈವರ್ ಪೊಲೀಸರಿಗೆ...
ಮಂಗಳೂರು, ಅಕ್ಟೋಬರ್ 12: ಸುರತ್ಕಲ್ನ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಮೀನುಗಾರರೊಬ್ಬರು ಹಾಕಿದ ಕೈರಂಪಣಿ ಬಲೆಗೆ ರಾಶಿ ರಾಶಿ ಮೀನುಗಳು ಬಿದ್ದಿವೆ. ಜೀವನ್ ಪಿರೇರಾ ಎಂಬ ಮೀನುಗಾರ ಹಾಕಿರುವ ಬಲೆಗೆ ಬಂಗುಡೆ, ಕೊಡ್ಡಾಯಿ, ಕಲ್ಲೂರು ಮತ್ಸ್ಯಗಳ ಸಮೂಹವೇ...
ಮಂಗಳೂರು, ಅಕ್ಟೋಬರ್ 12 : ಸಿಐಎಸ್ಎಫ್ ನ ಪಿಎಸ್ಐವೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಎನ್ಎಂಪಿಎ ದ ಪ್ರಮುಖ ದ್ವಾರದ ಗೇಟ್ ಬಳಿ ನಡೆದಿದೆ. ಎನ್ಎಂಪಿಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಕೈಗಾರಿಕಾ ಭದ್ರತಾ...
ಮಂಗಳೂರು, ಅಕ್ಟೋಬರ್ 06: ನಗರದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಇರುವೆ ಕಾಟದಿಂದ ಹಾವು ಒದ್ದಾಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪಟ್ಟೆ ಶೀಘ್ರಗಾಮಿ ಹಾವು ಇರುವೆ ಹಿಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು...
ಪುತ್ತೂರು, ಅಕ್ಟೋಬರ್ 02 : ಹುಲಿ ಕುಣಿತ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನವರಾತ್ರಿಯಲ್ಲಿ ಕಂಡು ಬರುವ ಅತ್ಯಂತ ಮನೋರಂಜನಾ ಕಲೆಯಾಗಿ ಮೂಡಿ ಬಂದಿದೆ. ಹುಲಿ ವೇಷದ ತಾಸೆಯ ಶಬ್ದಕ್ಕೆ ಹೆಜ್ಜೆ ಹಾಕದ ಮಂದಿ ಅವಿಭಜಿತ...
ಮಂಗಳೂರು, ಸೆಪ್ಟೆಂಬರ್ 25: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಚೇರಿ ಮತ್ತು ನಾಯಕರ ಮನೆ ಮೇಲೆ ನಡೆದ ಎನ್ ಐಎ ದಾಳಿ ಬಿಜೆಪಿಯ ಚುನಾವಣಾ ತಂತ್ರಗಾರಿಕೆಯೇ ಎಂಬ ಅನುಮಾನ ಮೂಡಿದೆ ಎಂದು ಹಿಂದೂ ಮಹಾಸಭಾದ...
ಮಂಗಳೂರು, ಸೆಪ್ಟೆಂಬರ್ 24: ಮಂಗಳೂರು ದಸರಾ ವಿಜೃಂಭಣೆಯಿಂದ ನಡೆಯುತ್ತಿರುವುದರಿಂದ ಇತ್ತೀಚೆಗೆ ಶಾಸಕ ವೇದವ್ಯಾಸ್ ಕಾಮತ್ ಶಿಕ್ಷಣ ಸಚಿವರಲ್ಲಿ ಮಕ್ಕಳಿಗೆ ರಜೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅ.3 ರಿಂದ...
ಮಂಗಳೂರು, ಸೆಪ್ಟೆಂಬರ್ 23: ಶಿವಮೊಗ್ಗ ಪೊಲೀಸರಿಂದ ಬಂಧಿತನಾಗಿದ್ದ ಶಂಕಿತ ಉಗ್ರ ಮಾಝ್ ತಂದೆ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಗನ ಬಂಧನದ ಬಳಿಕ ಮಾನಸಿಕವಾಗಿ ಕುಗ್ಗಿದ್ದ ಮುನೀರ್ ಅಹಮದ್ ಇಂದು ಸಂಜೆ ಎದೆನೋವಿನ...