ಮಂಗಳೂರು, ಸೆಪ್ಟೆಂಬರ್ 23: ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಎನ್ಐಎ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಮುಂಜಾನೆ...
ಮಂಗಳೂರು, ಸೆಪ್ಟೆಂಬರ್ 22: ಮಾದಕ ವಸ್ತು ಎಂಡಿಎಂಎ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಅಪರಾಧ ವಿಭಾಗದ ಪೊಲೀಸರು ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಮೂಲತಃ ರಿಪಬ್ಲಿಕ್ ಆಫ್ ಸೌತ್ ಸೂಡನ್ನ ಪ್ರಜೆ ಲೂಯಲ್ ಡೇನಿಯಲ್ ಜಸ್ಟೀನ್...
ಮಂಗಳೂರು, ಸೆಪ್ಟೆಂಬರ್ 18: ಕ್ಷುಲ್ಲಕ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಗೆ ಇನ್ನೊಂದು ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಗರದ ನಂತೂರು ಪದುವಾ ಕಾಲೇಜು ಬಳಿ ನಡೆದಿದೆ. ನಂತೂರು ಪದುವಾ ಬಳಿಯ ನಿಟ್ಟೆ ಪಿಯು...
ಮಂಗಳೂರು, ಸೆಪ್ಟೆಂಬರ್ 14: ಇದುವರೆಗೆ ವೆಬ್ ಸೈಟ್, ಫೇಸ್ ಬುಕ್ ಅಕಂಟ್ಗಳನ್ನು ಹ್ಯಾಕ್ ಮಾಡುತ್ತಿದ್ದ ಹ್ಯಾಕರ್ಸ್ ಗಳು ಇದೀಗ ಮೋಬೈಲ್ ನಂಬ್ರಗಳ ಮೇಲೂ ತಮ್ಮ ವಕ್ರದೃಷ್ಟಿಯನ್ನು ಹಾಯಿಸಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಮಂಗಳೂರು, ಸೆಪ್ಟೆಂಬರ್ 13: ಸೆಪ್ಟೆಂಬರ್ 2 ರಂದು ಮಂಗಳೂರು ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು ಸಂಚರಿಸಲು ಕೂಳೂರು ಸೇತುವೆ ರಸ್ತೆಗೆ ಡಾಂಬರು ಹಾಕಲಾಗಿದ್ದು ಈಗ ಆ ರಸ್ತೆಯಲ್ಲಿ ಗುಂಡಿಬಿದ್ದಿದೆ. ಈ...
ಮಂಗಳೂರು, ಸೆಪ್ಟೆಂಬರ್ 04 : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ಸ್ಫೋಟಕ ಪತ್ತೆ ಕಾರ್ಯದಲ್ಲಿ ಬೆನ್ನೆಲುಬಾಗಿ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಶ್ವಾನ ಗೀತಾ (ಸೆ.3) ಸಾವನ್ನಪ್ಪಿದೆ. ಪೊಲೀಸ್ ಇಲಾಖೆಯ ನಿಷ್ಟವಂತ ಶ್ವಾನವಾಗಿದ್ದ ಗೀತಾ 11 ವರ್ಷಗಳ...
ಮಂಗಳೂರು, ಸೆಪ್ಟೆಂಬರ್ 03: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ...
ಮಂಗಳೂರು, ಸೆಪ್ಟೆಂಬರ್ 02: ಮಂಗಳೂರು ಪ್ರಧಾನಿ ಭೇಟಿ ವೇಳೆ ಸಮಾವೇಶದ ಸ್ಥಳಕ್ಕೆ ಅನಿವಾಸಿ ಭಾರತೀಯ ಉದ್ಯಮಿ ಬಿ.ಆರ್.ಶೆಟ್ಟಿಯನ್ನು ಪೊಲೀಸರು ತಡೆದ ಹಿಂದಕ್ಕೆ ಕಳುಹಿಸಿದ ಘಟನೆ ನಡೆದಿದೆ. ಇಂದು ಮಧ್ಯಾಹ್ನ 12.30ರ ವೇಳೆಗೆ ಸಮಾವೇಶಕ್ಕೆ ಬರಲೆಂದು ಗೋಲ್ಡ್...
ಮಂಗಳೂರು, ಸೆಪ್ಟೆಂಬರ್ 02: ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸಿದ್ದು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಸರಿ ಶಾಲು ಹೊದಿಸಿ ಪ್ರಧಾನಿಯನ್ನು ಬರಮಾಡಿಕೊಂಡಿದ್ದಾರೆ. ನಂತರ ಮೂರು ವಾಯುಸೇನೆ ಹೆಲಿಕಾಪ್ಟರ್ ಮೂಲಕ...
ಮಂಗಳೂರು, ಸೆಪ್ಟಂಬರ್ 01: ಪ್ರಧಾನಿ ಭೇಟಿ ಹಿನ್ನೆಲೆ ಮಂಗಳೂರಿನಲ್ಲಿ ಸಕಲ ಸಿದ್ದತೆ ಏರ್ಪಡಿಸಿದ್ದು, ಇಂದು ಕೇರಳದ ಕೊಚ್ಚಿಗೆ ಭೇಟಿ ನೀಡಿದ್ದಾರೆ. ಈ ಮಧ್ಯೆ ಇಂದು ಕನ್ನಡದಲ್ಲಿ ಟ್ವೀಟ್ ಮಾಡಿ ಮಂಗಳೂರಿಗೆ ಬರುವ ಬಗ್ಗೆ ತಿಳಿಸಿದ್ದಾರೆ. ಇಂದು...