ಪುತ್ತೂರು, ಜುಲೈ 28: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ. ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ...
ನವದೆಹಲಿ, ಜುಲೈ 23: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು...
ಮಂಗಳೂರು, ಜುಲೈ 22 : ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಲಿಪ್ಲಾಕ್ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವಿದ್ಯಾರ್ಥಿಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ. ಬಾವುಟಗುಡ್ಡೆಯ ರೂಂನಲ್ಲಿ...
ಮಂಗಳೂರು, ಜುಲೈ 22 : ಲಾರಿಯೊಂದು ಬೈಕ್ ಸವಾರನ ಮೇಲೆ ಚಲಿಸಿದ ಪರಿಣಾಮದಿಂದಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗ ಗುರುವಾರ ರಾತ್ರಿ ನಡೆದಿದೆ. ಕಟಪಾಡಿ ಮಟ್ಟು ನಿವಾಸಿ...
ಮಂಗಳೂರು ಜುಲೈ 21: ಶಿರಾಡಿ ಘಾಟ್ ನಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ. ಭಾರಿ ವಾಹನಗಳ ಸಂಚಾರಕ್ಕೆ...
ಸುಳ್ಯ, ಜುಲೈ 18: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯಾದ್ಯಂತ ಹಲವೆಡೆ ಗುಡ್ಡ ಕುಸಿಯುತ್ತಿರುವ ಘಟನೆ ವರದಿಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಸಂಪಾಜೆಯ ಮೈಸೂರು-ಮಂಗಳೂರು 275 ರಾಷ್ಟ್ರೀಯ ಹೆದ್ದಾರಿಯ ಗೂನಡ್ಕದಲ್ಲಿ ರಸ್ತೆಗೆ ರಸ್ತೆಗೆ ನಿರಂತರವಾಗಿ ಮಣ್ಣು ಕುಸಿಯುತ್ತಿದೆ....
ಮಂಗಳೂರು, ಜುಲೈ 16: ಚಂದನವನದ ಉದಯೋನ್ಮುಖ ನಟ, ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಜುಲೈ...
ಪೆರ್ನೆ, ಜುಲೈ 14 : ಭಾರೀ ಗಾಳಿಗೆ ಬೃಹತ್ ಗಾತ್ರದ ಎರಡು ಮರಗಳು ಧರೆಗುರುಳಿದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ದೋರ್ಮೆ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಎರಡು ಮರಗಳು ರಸ್ತೆಗೆ ಅಡ್ಡಲಾಗಿ...
ಮಂಗಳೂರು, ಜುಲೈ 10: ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಸಂಭವವಿರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ...
ಚಿಕ್ಕಮಗಳೂರು, ಜುಲೈ 10: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡ್ಡ ಕುಸಿತವುಂಟಾಗಿದ್ದು, ಹಲವೆಡೆ ರಸ್ತೆ ಸಂಚಾರ ಸಂಪೂರ್ಣ ಬಂದ್...