ಮಂಗಳೂರು, ಮಾರ್ಚ್ 03: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೆ. ರವಿರಾಜ್ ಹೆಗ್ಡೆ ರಾಜೀನಾಮೆ ನೀಡಿದ್ದಾರೆ. ‘ಒಕ್ಕೂಟದ ಅಧ್ಯಕ್ಷನಾಗಿ ಆಡಳಿತ ಮಂಡಳಿಯ ನಿರ್ದೇಶಕರ ಹಾಗೂ ಸಿಬ್ಬಂದಿಯ ಸಹಕಾರದಿಂದ ಸಾಕಷ್ಟು ಅಭಿವೃದ್ಧಿ...
ಬೆಳ್ತಂಗಡಿ ಫೆಬ್ರವರಿ 26: ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಥಳಿಸಿ, ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಬೆಂಬಲಿಗ ಕಿಟ್ಟಿ ಅಲಿಯಾಸ್ ಕೃಷ್ಣನನ್ನು...
ಮಂಗಳೂರು, ಫೆಬ್ರವರಿ 09: ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಗರ ಹೊರವಲಯದ ಪಡೀಲ್ ಬಳಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು...
ಉಳ್ಳಾಲ, ಜನವರಿ 23: ನಗರದ ಮುಡಿಪು ಆಯುರ್ವೇದ ಮೆಡಿಕಲ್ ಸ್ಟೋರ್ ಮಾಲಕಿಯೊಬ್ಬರ ಮೇಲೆ ಟ್ರಾಫಿಕ್ ಪೊಲೀಸರು ಒಂದು ವರ್ಷದಲ್ಲಿ 16 ಬಾರಿ ನಿಯಮ ಉಲ್ಲಂಘನೆಯ ಕೇಸು ಹಾಕಿದ್ದಾರೆ. ಇದರಿಂದ ಅಸಮಾಧಾನಗೊಂಡ ಆಕೆ ಪೊಲೀಸರು ಜಾರಿ ಮಾಡಿದ...
ಉಳ್ಳಾಲ: ಸಾಲಕ್ಕೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಜಾರಿಯಾದ ಹಿನ್ನಲೆ ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ತಲೆಮರೆಸಿಕೊಂಡಿರುವ ಘಟನೆ ನಡೆದಿದ್ದು. ಅಧ್ಯಕ್ಷೆ ಬಂಧನಕ್ಕೆ ಕೊಣಾಜೆ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೊಣಾಜೆ...
ಮಂಗಳೂರು ಜನವರಿ 10: ಸ್ಕೂಟರ್ ಮತ್ತು ಬಸ್ ನಡುವೆ ಸಂಭವಿಸಬಹುದಾದ ಭೀಕರ ಅಪಘಾತವೊಂದು ಕೂದಳೆಲೆ ಅಂತರದಲ್ಲಿ ಮಿಸ್ ಆದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಘಟನೆ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಿಂದ ಬಚಾವ್ ಆದ...
ಪುತ್ತೂರು ಜನವರಿ 07:ಮುಸ್ಲಿಂ ಸಮುದಾಯದ ಮದುವೆ ಕಾರ್ಯಕ್ರಮದಲ್ಲಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ವೇಷಭೂಷಣ ಧರಿಸಿ ಅವಮಾನ ಮಾಡಿರುವ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಮುಸ್ಲಿಂ ಸಮುದಾಯದವರೇ...
ಮಂಗಳೂರು ಜನವರಿ 06: ಉಡುಪಿಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸ್ಕಾರ್ಪ್ ವಿವಾದ ಇದೀಗ ಮತ್ತೊಂದು ರೀತಿಯ ಪ್ರತಿಭಟನೆಗೆ ಕಾರಣವಾಗಿದ್ದು, ಮುಸ್ಲಿಂ ವಿಧ್ಯಾರ್ಥಿನಿಯರು ಸ್ಕಾರ್ಪ್ ಧರಿಸಿ ಬರುವುದಾದರೇ ನಾವು ಕೇಸರಿ ಶಾಲು ಹಾಕಿ ತರಗತಿಗೆ ಹಾಜರಾಗುವುದಾಗಿ ಹಿಂದೂ...
ಮಂಗಳೂರು ಜನವರಿ 5: ಯುವ ಜನತೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಂಗಳೂರಿನ ಯುವ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇ ಬಲ್ ಆಗಿದ್ದ ಸಂತೋಷ್...
ಮಂಗಳೂರು: ಮುಂಜಾನೆಯವರೆಗೂ ಚುರುಕಾಗಿಯೇ ಇದ್ದ 9 ವರ್ಷ ಪ್ರಾಯದ ಹುಲಿಯೊಂದು ಸಾವನಪ್ಪಿರುವ ಘಟನೆ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಓಲಿವರ್ ಎಂಬ ಹೆಸರಿನ ಹುಲಿ ಸಾವನಪ್ಪಿದ್ದು, ಆರೋಗ್ಯವಂತ ಹಾಗೂ ಸದೃಢವಾಗಿದ್ದ ಹುಲಿ ಮುಂಜಾನೆವರೆಗೂ...