ಉಳ್ಳಾಲ, ಡಿಸೆಂಬರ್ 05: ಈ 85 ವಯಸ್ಸಿನ ವೃದ್ಧೆಗೆ 9 ಮಂದಿ ಮಕ್ಕಳಿದ್ದಾರೆ. ಆದರೆ ತಾಯಿ ಎಲ್ಲರಿಗೂ ಭಾರ, ಯಾರಿಗೂ ಬೇಡವಾಗಿದ್ದಾಳೆ. ಮಕ್ಕಳ ಮನೆಯಲ್ಲಿ ಉಳಿಯಲು ತನಗೆ ಅವಕಾಶ ಕಲ್ಪಿಸಿ ಕೊಡುವಂತೆ ಪಾಂಡೇಶ್ವರ ಠಾಣೆ ಹಿರಿಯ...
ಮಂಗಳೂರು, ಡಿಸೆಂಬರ್ 04: ಯುವತಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಮೃತ ಯುವತಿ. ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ...
ಮಂಗಳೂರು ಡಿಸೆಂಬರ್ 3: ಆಟೋ ಚಲಿಸುತ್ತಿರುವ ವೇಳೆಯೇ ಹೃದಯಾಘಾತಕ್ಕೆ ಒಳಗಾಗಿ ಆಟೋ ಚಾಲಕ ಸಾವನಪ್ಪಿರುವ ಘಟನೆ ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತರನ್ನ ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ (46) ಎಂದು ಗುರುತಿಸಲಾಗಿದೆ. ಸವಾರಿಯನ್ನು...
ಮಂಗಳೂರು ಡಿಸೆಂಬರ್ 03: ಹಾಸ್ಟೆಲ್ ನಲ್ಲಿದ್ದ ಕಾಲೇಜು ವಿಧ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಕಾಳಗ ನಡೆದಿರುವ ಘಟನೆ ಗುಜ್ಜರಕೆರೆಯ ಸಮೀಪದ ಹಾಸ್ಟೆಲ್ ಒಂದರಲ್ಲಿ ನಡೆದಿದೆ. ಗಲಾಟೆಯಲ್ಲಿ ಪೊಲೀಸ್ ಸಿಬ್ಬಂದಿಗಳಿಗೂ ವಿಧ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಮಂಗಳೂರಿನ ಖಾಸಗಿ...
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಕಾರಿನಲ್ಲಿ ಅಕ್ರಮವಾಗಿ ನಾಡಕೋವಿ ಇರಿಸಿಕೊಂಡಿದ್ದ ಯುವಕನನ್ನು ಸಿಐಎಸ್ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ. ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಬಂಧಿತ ಯುವಕ. ಈತ ವಿದೇಶದಿಂದ ಬಂದಿದ್ದ ತನ್ನ...
ಮಂಗಳೂರು ಡಿಸೆಂಬರ್ 1: ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಲೆ ಇದ್ದು, ಇದೀಗ ಕಾಲ್ನಡಿಗೆಯಲ್ಲಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಸ್ಕೂಟರಿನಲ್ಲಿ ಬಂದ ವ್ಯಕ್ತಿಯೊಬ್ಬ ಕೈ ಹಿಡಿದು ಎಳೆದು ಲೈಂಗಿಕ ಕಿರುಕುಳ ನೀಡಿರುವ...
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ರ 3 ನೇ ಅಲೆಯ ಭೀತಿಯನ್ನು ಸಮರ್ಪಕವಾಗಿ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗೃತಿ ಕ್ರಮಗಳ ಕುರಿತು ಮಹಾನಗರಪಾಲಿಕೆಯ ವ್ಯಾಪ್ತಿಯ ಮೆಡಿಕಲ್, ಡೆಂಟಲ್, ಇಂಜಿನಿಯರಿಂಗ್ ಹಾಗೂ ವಿವಿಧ ಶಿಕ್ಷಣ...
ಮಂಗಳೂರು: ನಂತೂರಿನ ಸಮೀಪ ಬೈಕ್ ಸವಾರನೊಬ್ಬನನ್ನು ನಿಲ್ಲಿಸಿ ಆತನಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಯಾನೆ ಗೊಂಬೆ...
ಮಂಗಳೂರು ನವೆಂಬರ್ 30: ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್ ವಾರ್ ಆರಂಭವಾಗಿದೆ. ಹಳೆಯ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ಗ್ಯಾಂಗ್ ವಾರ್ ನಡೆದಿದೆ. ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿರುವ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉರ್ವ ಪೊಲೀಸ್...
ನರ್ಸ್ “ಲೇ ನಿನಗೆ ಹೇಳೋದು ಇಷ್ಟು ದಿನ 8000 ಸಂಬಳಕ್ಕೆ ಕೆಲಸ ಮಾಡ್ತೀಯಾ? ಇದಕ್ಕಿಂತ ದೊಡ್ಡ ಕೆಲಸ ಇದೆ ಅದನ್ನು ಮಾಡು. ಇದರಲ್ಲಿ ಎಲ್ಲ ರೋಗಿಗಳು ಜೊತೆ ಇರಬೇಕು, ನಿಮ್ಮ ದುಡಿಮೆಗೆ ಸರಿಯಾದ ಸಂಬಳ ಸಿಗೋದಿಲ್ಲ....