ಮಂಗಳೂರು : ಬುಧವಾರ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನಿವಾಸಕ್ಕೆ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಗುರುವಾರ ಸಂಜೆ ಭೇಟಿ ನೀಡಿ ಐವನ್ ಕುಟುಂಬದ...
ಮಂಗಳೂರು : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು...
ಮಂಗಳೂರು : ಮಂಗಳೂರಿನ ಪ್ರಸಿದ್ದ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ಸಮಯದಲ್ಲಿ ಶಿಶು ಅದಲು ಬದಲು ಆಗಿದೆ ಎಂಬ ಆರೋಪ ಕೇಳಿಬಂದಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ನ್ಯಾಯ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ...
ಮಂಗಳೂರು: ಸರಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಬೆಂಗ್ರೆ ಕಸಬ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಭಂಡಾರಿ ಪೌಂಡೇಶನ್ ಮೂಲಕ ಮಂಗಳವಾರ ದತ್ತು...
ಮಂಗಳೂರು: ಆಗಸ್ಟ್ 19 : ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಖಾಸಾಗಿ ಬಸ್ ಗೆ ಕಲ್ಲು ತೂರಾಟ ಮಾಡಿದ ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಶಾಹುಲ್ ಹಮೀತ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತರು....
ಮಂಗಳೂರು, ಜುಲೈ 25: ದ.ಕ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ (ರಿ.) ಬೀದಿ ಬದಿ ವ್ಯಾಪಾರಸ್ಥರ ಸಂಘ ತಲಪಾಡಿ ವತಿಯಿಂದ ಹೆದ್ದಾರಿ ಬದಿಯ ಬೀದಿ ವ್ಯಾಪಾರಿಗಳನ್ನು ತೆರವು ಗೊಳಿಸಿ ಕಿರುಕುಳ ನೀಡುತ್ತಿರುವ ರಾಷ್ಟ್ರೀಯ...
ಮಂಗಳೂರು: ರಾಷ್ಟ್ರ ಮಟ್ಟದಲ್ಲಿ ಹೆಸರು ಪಡೆದಿದ್ದ ಮಂಗಳೂರು ವಿಶ್ವವಿದ್ಯಾಲಯವು ಆರ್ಥಿಕ ಸಮಸ್ಯೆಯಿಂದ ನಲುಗುತ್ತಿದೆ. ಉಪನ್ಯಾಸಕರ, ಸಿಬ್ಬಂದಿಯ ವೇತನ, ನಿರ್ವಹಣೆಯೇ ವಿವಿಗೆ ದೊಡ್ಡ ಸಮಸ್ಯೆಯಾಗಿದ್ದು ಇಲ್ಲಿ ಉನ್ನತ ವ್ಯಾಸಾಂಗ ಮಾಡಲು ಬಂದಿದ್ದ ನೂರಾರು ವಿದ್ಯಾರ್ಥಿಗಳ ಭವಿಷ್ಯವೂ ಅಡಕೆಕತ್ತರಿಯಲ್ಲಿದೆ....
ಮಂಗಳೂರು, ಜೂನ್ 12: ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ ಮಾಡಲಾಗಿದ್ದು, ಕಾರಿನಲ್ಲಿದ್ದ ತಂಡವನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿರುವಂತಹ ಘಟನೆ ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ನಡೆದಿದೆ. ಮುಕ್ಕ ಸಮೀಪ ಕಾರಿನಲ್ಲಿ...
ಮಂಗಳೂರು: ತುಂಬೆ ರೇಚಕ ಸ್ಥಾವರದಿಂದ ಮಂಗಳೂರು ನಗರಕ್ಕೆ ನೀರು ಹರಿಯುವ ಮುಖ್ಯಕೊಳವೆ ಅಳವಡಿಕೆಯ ಕಾಮಗಾರಿಯಿಂದ ಎ.30ರಂದು ಬೆಳಗ್ಗೆ 6ರಿಂದ ಮೇ 1ರ ಬೆಳಗ್ಗೆ 6ರವರೆಗೆ ಮಂಗಳೂರಿನ ಹಲವು ಭಾಗಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಮುಖ್ಯಕೊಳವೆಯನ್ನು...
ಮಂಗಳೂರು : ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಚಾಟಿ ಬೀಸಿದ ಪರಿಣಾಮವಾಗಿ ರಾಜ್ಯಕ್ಕೆ ಬರ ಪರಿಹಾರ ಧನ ಬಿಡುಗಡೆಯಾಗಿರುವುದರಿಂದ ಧನ್ಯವಾದ ಸಲ್ಲಬೇಕಿರುವುದು ಸುಪ್ರೀಂ ಕೋರ್ಟಿಗೆ ಹೊರತು ಕೇಂದ್ರಕ್ಕೆ ಅಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್...