ಮಂಗಳೂರು: ನಂತೂರಿನ ಸಮೀಪ ಬೈಕ್ ಸವಾರನೊಬ್ಬನನ್ನು ನಿಲ್ಲಿಸಿ ಆತನಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಯಾನೆ ಗೊಂಬೆ...
ಮಂಗಳೂರು ನವೆಂಬರ್ 30: ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್ ವಾರ್ ಆರಂಭವಾಗಿದೆ. ಹಳೆಯ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ಗ್ಯಾಂಗ್ ವಾರ್ ನಡೆದಿದೆ. ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿರುವ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉರ್ವ ಪೊಲೀಸ್...
ನರ್ಸ್ “ಲೇ ನಿನಗೆ ಹೇಳೋದು ಇಷ್ಟು ದಿನ 8000 ಸಂಬಳಕ್ಕೆ ಕೆಲಸ ಮಾಡ್ತೀಯಾ? ಇದಕ್ಕಿಂತ ದೊಡ್ಡ ಕೆಲಸ ಇದೆ ಅದನ್ನು ಮಾಡು. ಇದರಲ್ಲಿ ಎಲ್ಲ ರೋಗಿಗಳು ಜೊತೆ ಇರಬೇಕು, ನಿಮ್ಮ ದುಡಿಮೆಗೆ ಸರಿಯಾದ ಸಂಬಳ ಸಿಗೋದಿಲ್ಲ....
ಪುತ್ತೂರು, ನವೆಂಬರ್ 28: ಡಿ.21ರಿಂದ 28ರವರೆಗೆ ನಡೆಯಲಿರುವ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ರಾಜರ ಕಾಲದಲ್ಲಿ ಕಟ್ಟಿದ್ದ ದೇವಳಗಳ ವಾಸ್ತುಶಿಲ್ಪ,...
ಮಂಗಳೂರು : ಮಂಗಳೂರಿನ ಪ್ರಮುಖ ನರ್ಸಿಂಗ್ ಕಾಲೇಜಿನಲ್ಲಿ ಇಬ್ಬರು ವಿಧ್ಯಾರ್ಥಿಗಳ ಮೇಲೆ ರ್ಯಾಗಿಂಗ್ ಮಾಡಿದ 9 ಮಂದಿ ವಿಧ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು,...
ಭ್ರೂಣ ಮಾಂಸದ ಮುದ್ದೆಯಾಗಿದ್ದೆ. ಹಸಿವು ರುಚಿ ವಾಸನೆಗಳ ಅರಿವಿತ್ತೋ ಇಲ್ಲವೋ ಗೊತ್ತಿಲ್ಲ. ಅಲ್ಲಿನ ಬೆಚ್ಚಗಿನ ಜಾಗ ಹಿತವೆನಿಸಿತ್ತು. ಇಲ್ಲೇ ಇರೋಣ ಎಂದರೆ ಬಿಡಲಿಲ್ಲ. ಬಲವಂತದಿಂದ ಹೊರತಂದರು. ನಾನು ಕಂಡಿರದ ರೂಪಗಳು ಎದುರಿದ್ದವು. ಭಯವೆನಿಸಿತು. ಜೋರಾಗಿ ಅತ್ತೆ....
ಹುಬ್ಬಳ್ಳಿ, ನವೆಂಬರ್ 28: ಕರೊನಾ ಲಸಿಕೆಯಿಂದ ಏನಾದರೂ ಆದರೆ ಜಿಲ್ಲಾಧಿಕಾರಿಯೇ ಹೊಣೆ ಎಂಬ ಪತ್ರಕ್ಕೆ ಸ್ವತಃ ಡಿಸಿಯೇ ಸಹಿ ಮಾಡಿದ ಘಟನೆ ಹುಬ್ಬಳಿಯಲ್ಲಿ ನಡೆದಿದೆ. ಇಲ್ಲೊಬ್ಬ ವ್ಯಕ್ತಿ ಲಸಿಕೆ ಹಾಕಿಸಿಕೊಂಡು ನನಗೇನಾದ್ರೂ ಆದ್ರೆ ಏನ್ ಗತಿ?...
ಕೊರೊನಾ ವೈರಸ್ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಹೊಸ ಹೊಸ ರೂಪಾಂತರಗಳು ಆತಂಕಕ್ಕೆ ಕಾರಣವಾಗ್ತಿದೆ. ಡೆಲ್ಟಾ ವೈರಸ್ ಮೂಲಕ ಕೊರೊನಾ ಎರಡನೇ ಅಲೆ ಸಾಕಷ್ಟು ವಿನಾಶಕ್ಕೆ ಕಾರಣವಾಗಿತ್ತು, ಈಗ ಒಮಿಕ್ರಾನ್ ಮತ್ತೊಂದು ಅನಾಹುತಕ್ಕೆ ಮುನ್ನುಡಿ ಬರೆಯುತ್ತಿದೆ. ಒಮಿಕ್ರಾನ್...
ಮಂಗಳೂರು, ನವೆಂಬರ್ 28: ಕೇರಳ ಭಾಗದಲ್ಲಿ ದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ನಡೆದ...
ಮಂಗಳೂರು: ಮಂಗಳೂರಿನ ಕೂಳೂರು ಮತ್ತು ಕೋಡಿಕಲ್ ನಾಗಬನಗಳ ಕಲ್ಲುಗಳನ್ನು ಭಗ್ನಗೊಳಿಸಿ ಕೋಮು ಸೌಹಾರ್ದತೆ ಕದಡಲು ಸಂಚು ರೂಪಿಸಿದ್ದ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾವೂರಿನ ಸಫ್ವಾನ್, ಪ್ರವೀಣ್ ಅನಿಲ್ ಮೊಂತೇರೊ, ಸೊಹೈಲ್, ನಿಖಿಲೇಶ್,...