ನೆರಳಿನಾಟ ನಾವೆಲ್ಲ ನೋಡಿರದ ಊರಿದು. ಇಲ್ಲಿಯ ಒಂದೆರಡು ಮಾಹಿತಿಯನ್ನ ಬಲ್ಲಮೂಲಗಳಿಂದ ಪಡೆದು ನಿಮಗೆ ದಾಟಿಸುತ್ತಿದ್ದೇನೆ .ಅಲ್ಲೊಂದು ಮಂದಬೆಳಕಿನ ಕೋಣೆಯೊಂದರಲ್ಲಿ ಚರ್ಚೆ ಆರಂಭವಾಗಿದೆ .ಅದರೊಳಗೆ ಊಟ ತಿಂಡಿಗೆ ವ್ಯವಸ್ಥೆಯೂ ಇದೆ. ಇದು ಮುಂದಿನ ಹಾದಿಯನ್ನು ನಿಭಾಯಿಸುವ ಮಾತುಕತೆ...
ಕರುವಿನ ಸ್ವಗತ ಅಮ್ಮ ನನ್ನವಳು ,ನನ್ನವಳು ಮಾತ್ರಾ. ಅವಳ ಮೇಲೆ ಹಕ್ಕು ಚಲಾಯಿಸಲು ನೀನ್ಯಾರು?. ನೀನು ಏನೋ ತಂದು ಹಾಕ್ತೀಯಾ ಅಂದ ಮಾತ್ರಕ್ಕೆ ಅಧಿಕಾರ ಚಲಾಯಿಸುವುದು ತಪ್ಪು. ನಾನು ಅವಳ ಹೊಟ್ಟೆ ಒಳಗೆ ಇರುವಾಗ ತುಂಬಾ...
ಸಂಸಾರಿ? ಅವಳು ಜೀವ ನೀಡುವವಳು. ಜೀವವೊಂದನ್ನು ಉದರದೊಳಗೆ ಪೋಷಿಸಲಾರಂಬಿಸುವಾಗ ನಾನು ಜೊತೆಗಿರಬೇಕು. ಅವಳ ಬಯಕೆಗಳು ಏನು ಎಂಬುದು ನನಗೆ ತಿಳಿಯಬೇಕಾದರೆ ನಾನು ಅವಳ ಕೈ ಹಿಡಿದಾಗಿನಿಂದ ಅವಳನ್ನ ಅರ್ಥೈಸಿಕೊಂಡಿರಬೇಕು. ಅವಳ ಮನಸ್ಸಿನ ಆಳ ಸಿಗುವುದು ಕಷ್ಟವಾದರೂ...
ಮಂಗಳೂರು ನವೆಂಬರ್ 15: ಜಿಲ್ಲೆಯಲ್ಲಿ ಸಂಚಲ ಮೂಡಿಸಿದ್ದ ಮಗು ಅದಲು ಬದಲು ಪ್ರಕರಣದಲ್ಲಿ ತಂದೆತಾಯಿಂದ ಪರಿತ್ಯಕ್ತವಾಗಿ ಲೇಡಿಗೋಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಾವನಪ್ಪಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಹಿಳೆಯೊಬ್ಬಳು ಅಕ್ಟೋಬರ್ ನಲ್ಲಿ ಲೆಡಿಗೋಶನ್ ಆಸ್ಪತ್ರೆಯಲ್ಲಿ...
ಮಂಗಳೂರು ನವೆಂಬರ್ 15: ಕುರ್ನಾಡಿನ ಮಸೀದಿಯ ಬಳಿ ಶಾಂತಿ ಕದಡಲು ಯತ್ನಿಸಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ರಾತ್ರಿ ಮೂವರು ಯುವಕರು ಮಸೀದಿಯ ಬಳಿ ಬಂದು ಬೊಬ್ಬೆ ಹಾಕಿದ್ದಾರೆ. ಅಲ್ಲದೇ ಮಸೀದಿಯೊಳಗೆ ನುಗ್ಗಲು ಯತ್ನಿಸಿದ್ದಾರೆ....
ಮಂಗಳೂರು ನವೆಂಬರ್ 13: ಪದ್ಮಶ್ರೀ ಹರೇಕಳ ಹಾಜಬ್ಬರ ಮನೆಗೆ ಅಂಕೋಲಾ ತಾಲೂಕಿನ ಪರಿಸರ ಪ್ರೇಮಿ ಪದ್ಮಶ್ರೀ ತುಳಸಿ ಗೌಡ ಭೇಟಿಯಾಗಿ ಮಾತುಕತೆ ನಡೆಸಿದರು. ಇಂದು ಬೆಳಗ್ಗೆ ನ್ಯೂಪಡ್ಪುವಿನಲ್ಲಿರುವ ಹಾಜಬ್ಬರ ಮನೆಗೆ ಸೊಸೆ ಹಾಗೂ ಮೊಮ್ಮಕ್ಕಳೊಂದಿಗೆ ಭೇಟಿ...
ವಿಟ್ಲ ನವೆಂಬರ್ 12: ಎರಡು ಕಾರುಗಳ ನಡುವೆ ನಡೆದ ಅಪಘಾತದ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿನಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ...
ಮಂಗಳೂರು ನವೆಂಬರ್ 12: ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಂಕನಾಡಿಯಲ್ಲಿ ನಡೆದಿದೆ. ಮೃತರನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿಯಿಂದಲೇ ಕಾರು ಅದೇ ಸ್ಥಳದಲ್ಲಿ ಪಾರ್ಕಿಂಗ್ ಮಾಡಲಾಗಿತ್ತು ಎಂದು...
ಅಂತೆ.. ನಿಮಗೆ ಗೊತ್ತಾ!!! ಅದೊಂದು ರಾಜ್ಯದಲ್ಲಿ ಒಂದಷ್ಟು ಕೋಟಿ ಕೊಟ್ರೆ ಮಂತ್ರಿ ಮಾಡುತ್ತಾರಂತೆ. ಮತ್ತೊಂದು ವಿಷಯ ಆ ಸರ್ಕಾರದ ಪ್ರತಿ ಮಿನಿಸ್ಟರು ಅವರ ಮೇಲಿನವರಿಗೆ ತಿಂಗಳಿಗೆ ಇಂತಿಷ್ಟು ಕೋಟಿ ಕಳಿಸಬೇಕಂತೆ. ಅವರು ಇದ್ದಾರಲ್ಲಾ !!! ಹಾ!...
ಮುಸುಂಬಿ ಗಾಡಿಯ ಚಕ್ರಗಳು ಅಲ್ಲೇ ನಿಂತಿದೆ. ಮಣ್ಣಿನೊಂದಿಗೆ ಬೆರೆತು ತುಕ್ಕು ಹಿಡಿದಿದೆ. ಕಾಲ ಚಲಿಸಿದರು ಗಾಡಿಯ ಚಕ್ರ ನಿಂತಲ್ಲಿಂದ ಕದಲಲ್ಲಿಲ್ಲ. ಬದಲಾವಣೆ ಕಂಡಿಲ್ಲ. ದಿನದಿಂದ ದಿನಕ್ಕೆ ತುಕ್ಕು ಹಿಡಿಯುತ್ತಾ ಶಿಥಿಲವಾಗಿದೆ, ಚಕ್ರವನ್ನು ಹೊತ್ತ ಗಾಡಿಯ ಮಾಲಿಕನಾದ...