ಮಂಗಳೂರು ನವೆಂಬರ್ 12: ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಂಕನಾಡಿಯಲ್ಲಿ ನಡೆದಿದೆ. ಮೃತರನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿಯಿಂದಲೇ ಕಾರು ಅದೇ ಸ್ಥಳದಲ್ಲಿ ಪಾರ್ಕಿಂಗ್ ಮಾಡಲಾಗಿತ್ತು ಎಂದು...
ಅಂತೆ.. ನಿಮಗೆ ಗೊತ್ತಾ!!! ಅದೊಂದು ರಾಜ್ಯದಲ್ಲಿ ಒಂದಷ್ಟು ಕೋಟಿ ಕೊಟ್ರೆ ಮಂತ್ರಿ ಮಾಡುತ್ತಾರಂತೆ. ಮತ್ತೊಂದು ವಿಷಯ ಆ ಸರ್ಕಾರದ ಪ್ರತಿ ಮಿನಿಸ್ಟರು ಅವರ ಮೇಲಿನವರಿಗೆ ತಿಂಗಳಿಗೆ ಇಂತಿಷ್ಟು ಕೋಟಿ ಕಳಿಸಬೇಕಂತೆ. ಅವರು ಇದ್ದಾರಲ್ಲಾ !!! ಹಾ!...
ಮುಸುಂಬಿ ಗಾಡಿಯ ಚಕ್ರಗಳು ಅಲ್ಲೇ ನಿಂತಿದೆ. ಮಣ್ಣಿನೊಂದಿಗೆ ಬೆರೆತು ತುಕ್ಕು ಹಿಡಿದಿದೆ. ಕಾಲ ಚಲಿಸಿದರು ಗಾಡಿಯ ಚಕ್ರ ನಿಂತಲ್ಲಿಂದ ಕದಲಲ್ಲಿಲ್ಲ. ಬದಲಾವಣೆ ಕಂಡಿಲ್ಲ. ದಿನದಿಂದ ದಿನಕ್ಕೆ ತುಕ್ಕು ಹಿಡಿಯುತ್ತಾ ಶಿಥಿಲವಾಗಿದೆ, ಚಕ್ರವನ್ನು ಹೊತ್ತ ಗಾಡಿಯ ಮಾಲಿಕನಾದ...
ಮಂಗಳೂರು ನವೆಂಬರ್ 09: ಕಾನೂನು ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಪತ್ತೆಗಾಗಿ ಮಂಗಳೂರು ಪೊಲೀಸರು ದೇಶಾದ್ಯಂತ ಲುಕ್ಔಟ್ ನೋಟೀಸು ಜಾರಿಗೊಳಿಸಲು ಸಿದ್ಧತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ತನ್ನ ಆಫೀಸ್...
ನವದೆಹಲಿ, ನವೆಂಬರ್ 09: ಸ್ಪೈಸ್ ಜೆಟ್ ವಿಮಾನಯಾನ ಕಂಪನಿಯು ವಿಮಾನ ಟಿಕೆಟ್ ದರವನ್ನು ಮೂರು ಅಥವಾ 12 ತಿಂಗಳ ಕಂತುಗಳಲ್ಲಿ ಪಾವತಿಸುವ ಹೊಸ ಯೋಜನೆಗೆ ಸೋಮವಾರ ಚಾಲನೆ ನೀಡಿದೆ. ಹೊಸ ಯೋಜನೆಯ ಅಡಿಯಲ್ಲಿ, ಗ್ರಾಹಕರು ಹೆಚ್ಚುವರಿ...
ಮಂಗಳೂರು ನವೆಂಬರ್ 07: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಐದು ಗ್ರೆನೇಡ್ಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಾನೆ ಭಗವಾನ್ ಮಾಹಿತಿ ನೀಡಿದ್ದು, ಬಾಂಬ್ ನಿಷ್ಕ್ರಿಯ ದಳ...
ಮಂಗಳೂರು, ನವೆಂಬರ್ 06: ನಾಡಿನ ಪ್ರಸಿದ್ಧ ಐಸ್ಕ್ರೀಂ ಸಂಸ್ಥೆ ಐಡಿಯಲ್ಸ್ನ ಸ್ಥಾಪಕರಾದ ಎಸ್.ಪ್ರಭಾಕರ ಕಾಮತ್ (79) ಶನಿವಾರ ಮುಂಜಾನೆ ನಿಧನರಾದರು. ಕೆಲದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ಅವರು ಪತ್ನಿ, ಪುತ್ರ, ಐಡಿಯಲ್ ಐಸ್...
ಮಂಗಳೂರು, ನವೆಂಬರ್ 4: ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಗಳೂರು ನಗರದ ಕಾರ್ಸ್ಟ್ರೀಟ್ನಲ್ಲಿ ನಡೆದಿದೆ. ಕಾಂಕ್ರೀಟೀಕರಣಗೊಂಡ ರಸ್ತೆಯಲ್ಲಿ ಕಾರು ಹೋಗುವ ವಿಚಾರದಲ್ಲಿ ವಾಗ್ವಾದ ನಡೆದು ವ್ಯಕ್ತಿಯೊಬ್ಬರನ್ನು ಮಂಗಳೂರಿನ ಕಾರ್ಸ್ಟ್ರೀಟ್ ಬಳಿ ಕೊಲೆ...
ಬೆಂಗಳೂರು, ನವೆಂಬರ್ 4 : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ...
ಉಡುಪಿ, ನವೆಂಬರ್ 03: ಕಾರ್ಕಳದಲ್ಲಿ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ. 56 ವರ್ಷದ ದಿನೇಶ್ ಕಾಣೆಯಾಗಿರುವ ವ್ಯಕ್ತಿ. ಪುನೀತ್ ರಾಜಕುಮಾರ್ ನಿಧನರಾದ ಸುದ್ದಿಯನ್ನು ಟಿವಿಯಲ್ಲಿ ನೋಡಿದ ನಂತರ ಇವರು ನಾಪತ್ತೆಯಾಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿದೆ. ಮೂಲತಹ ಚಿಕ್ಕಮಗಳೂರು ಜಿಲ್ಲೆಯ...