ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ 1.20 ಲಕ್ಷ ಮತಗಳ ಅಂತರದಿಂದ ಜಯಗಳಿಸಲಿದೆ ಎಂದು ಅಭ್ಯರ್ಥಿ ಪದ್ಮರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು ಚುನಾವಣೆಯ ದಿನದಂದು...
ಮಂಗಳೂರು : ದ.ಕ. ಲೋಕಸಭಾ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಮತ ಪೆಟ್ಟಿಗೆಗಳು ಸುರತ್ಕಲ್ NITK ಯ ಸ್ಟ್ರಾಂಗ್ ರೂಂ ಸೇರಿಕೊಂಡಿದೆ. ಜೂ.4ರಂದು ಮತಗಳ ಎಣಿಕೆ ನಡೆಯಲಿದೆ. ಅಲ್ಲಿಯ ವರೆಗೆ ಭದ್ರತಾ ಕೊಠಡಿಗಳಿಗೆ...
ಮಂಗಳೂರು : ಮದುವೆ ಸಂಭ್ರಮ ಮುಗಿಸಿ ಮಂಗಳೂರಿಗೆ ಆಗಮಿಸಿ ಮತದಾನ ಮಾಡುವ ಮೂಲಕ ಮದುಮಗನೊಬ್ಬ ಸಮಾಜಕ್ಕೆ ಮಾದರಿಯಾಗಿದ್ದಾರೆ ಮಂಗಳೂರು ಹಂಪನಕಟ್ಟೆಯ ಗಣಪತಿ ಹೈಸ್ಕೂಲಿನ ಬೂತ್ ನಂಬ್ರ 126 ರಲ್ಲಿ ಕುಟುಂಬ ಸಮೇತ ಬಂದು ಮತ ಚಲಾಯಿದ್ದಾರೆ,...
ಮಂಗಳೂರು : ದೇಶದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಶುಕ್ರವಾರ ಆರಂಭವಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಉರಿ ಬಿಸಿಲು, ಸುಡುವ ಸೆಕೆಯ ಮಧ್ಯೆ ಮತದಾರರು ಉತ್ಸಾಹದಿಂದ ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು,...
ಮಂಗಳೂರು : ದಕ್ಷಿಣ ಕನ್ನಡ ಮಾಸ್ಟರಿಂಗ್ ಕಾರ್ಯ ಸಂಪೂರ್ಣಗೊಂಡಿದ್ದು 1876 ಮತಗಟ್ಟೆ ಗಳಿಗೆ ಮತಯಂತ್ರಗಳೊಂದಿಗೆ ಅಧಿಕಾರಿ ಸಿಬ್ಬಂದಿಗಳು ತೆರಳಿದರು. ಜಿಲ್ಲೆಯ 8 ಕಡೆಗಳಲ್ಲಿ ಮಾಸ್ಟರಿಂಗ್ ಕಾರ್ಯ ನಡೆಯಿತು. ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್...
ಮಂಗಳೂರು: ಅಸ್ತಿತ್ವದಲ್ಲಿಲ್ಲದ ‘ಬಂಟರ ಬ್ರಿಗೇಡ್’ ಸಂಘಟನೆ ಹೆಸರಲ್ಲಿ ಕರಪತ್ರ ಹಂಚಿ ಅಪಪ್ರಚಾರ, ತಪ್ಪು ಮಾಹಿತಿ ಹರಡಿದ ಮತ್ತು ಜಾತಿ ವೈಷಮ್ಯ ಮೂಡಿಸಲು ಯತ್ನಿಸಿದ ಆರೋಪದಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ದೂರು ನೀಡಿದೆ. ದಕ್ಷಿಣ ಕನ್ನಡ ಲೋಕಸಭೆ...
ಮಂಗಳೂರು: ಮತಗಟ್ಟೆಗೆ ಮತ ಚಲಾಯಿಸಲು ಬರುವ ಮತದಾರರು ತಮ್ಮ ಮೊಬೈಲ್ ಫೋನ್ ತರುವುದನ್ನು ಜಿಲ್ಲಾಡಳಿತ ನಿಷೇಧಿಸಿದ್ದು ಮತಗಟ್ಟೆಗೆ ಮತ ಚಲಾಯಿಸಲು ಬರುವ ಮತದಾರರು ತಮ್ಮ ಮೊಬೈಲ್ ಫೋನ್ ತರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ...
ಮಂಗಳೂರು : ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಂತ್ರಸ್ಥೆ ವಿದ್ಯಾರ್ಥಿ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದು ಈ ಮೂಲಕ ತನ್ನ ಆತ್ಮವಿಶ್ವಾಸವನ್ನು ಎತ್ತಿ ತೋರಿಸಿದ್ದಾಳೆ....
ಮಂಗಳೂರು : ಮಂಗಳೂರಿನಲ್ಲಿ ಭಾನುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಮುಗಿದ ಬಳಿಕ ಯುವಕನೋರ್ವನಿಗೆ ಗೂಸಾ ಬಿದ್ದ ಬಗ್ಗೆ ವರದಿಯಾಗಿದೆ. ಪ್ರಧಾನಿ ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳಿಗೆ ಯುವಕನೋರ್ವ ಮೊಬೈಲ್...
ಮಂಗಳೂರು : ಕಮ್ಯುನಿಸ್ಟ್ ಪಕ್ಷ ಹಾಗೂ ಅದರ ಸಾಮೂಹಿಕ ಸಂಘಟನೆಗಳ ಸಂಗಾತಿಗಳು ಎದುರಿಗೆ ಸಿಕ್ಕಾಗ ಕಾಮ್ರೇಡ್ ಕೆಂಪು ವಂದನೆ ಎಂದು ಮುಷ್ಠಿ ಹಿಡಿದ ಕೈಯನ್ನೆತ್ತಿ ಅಭಿನಂದನೆ ಸಲ್ಲಿಸುವ ಓರ್ವ ಅಪರೂಪದ ವ್ಯಕ್ತಿ ಕಾಂ.ಜೆರ್ರಿ ಪತ್ರಾವೋರವರು(74) ಶುಕ್ರವಾರ ...