ಮಂಗಳೂರು, ಮಾರ್ಚ್ 23 : ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತಿದ್ದರು ಜನರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರುತ್ತಿರುವುದರಿಂದ ಜಾಗೃತಿ ಮೂಡಿಸಲು ಸ್ವತಃ ದ.ಕ. ಜಿಲ್ಲಾಧಿಕಾರಿಯೇ ಫೀಲ್ಡಿಗಿಳಿದಿದ್ದಾರೆ. ಕೋವಿಡ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಮಾ.15ರಂದು ಮತ್ತೆ...
ಮಂಗಳೂರು, ಫೆಬ್ರವರಿ 24: ನಗರದ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಮಾಸುವ ಮುನ್ನವೇ ರೈಲಿನಲ್ಲಿ ಯುವತಿಗೆ ಕಿರುಕುಳ ನೀಡಿರುವ ಪ್ರಕರಣ ಬಯಲಿಗೆ ಬಂದಿದೆ. ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಯುವತಿ ಕಾನೂನು ವಿದ್ಯಾರ್ಥಿನಿಯಾಗಿದ್ದು, ಈಕೆ...
ಮಂಗಳೂರು, ಫೆಬ್ರವರಿ 24: ಲಂಚಕ್ಕಾಗಿ ಪೀಡಿಸುತ್ತಿದ್ದ ಮಂಗಳೂರು ನಗರ ಸರ್ವೇಯರ್ ಗಂಗಾಧರ್ ಮಂಗಳವಾರ ಮಂಗಳೂರಿನ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಗರದಲ್ಲಿ ಉದ್ಯಮಿಯೊಬ್ಬರು ತಮ್ಮ ಕಚೇರಿಯ ಪೀಠೋಪಕರಣ ಮಾಡಿಸಲು ತಮ್ಮ ಮನೆಯ ಆವರಣದಲ್ಲಿ ಇದ್ದ ಸಾಗುವಾನಿ...
ಮಂಗಳೂರು, ಫೆಬ್ರವರಿ 22 : ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಭಾನುವಾರ ಕಾಸರಗೋಡು ಪ್ರವಾಸಗೈದು ಹಿಂದಿರುಗುವ ಸಂದರ್ಭ ದಾರಿ ಮಧ್ಯೆ ಮಂಗಳೂರು ಕದ್ರಿಯಲ್ಲಿರುವ ಕದಲೀ ಶ್ರೀ ಯೋಗೇಶ್ವರ ಮಠಕ್ಕೆ ಭೇಟಿ ನೀಡಿದರು. ಮಠದ ಬಾಲಾಯದಲ್ಲಿರುವ ಕಾಲಭೈರವ ಮತ್ತು...
ಮಂಗಳೂರು, ಜನವರಿ 28: 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ 1.35 ಲಕ್ಷ ರೂ. ತನ್ನ ಖಾತೆಗೆ ಜಮಾ ಮಾಡಿಸಿಕೊಂಡು ವಂಚಿಸಿದ ಪ್ರಕರಣ ನಡೆದಿದೆ. ಜ.3ರಂದು...
ಮಂಗಳೂರು, ಜನವರಿ 22: ಕರಾವಳಿ ನಗರಿ ಎಜ್ಯುಕೇಷನ್ ಹಬ್ ಎಂದೇ ಖ್ಯಾತಿ ಪಡೆದ ಮಂಗಳೂರು ಡ್ರಗ್ ಮಾಫಿಯಾದ ಬಳಿಕ ರಾಗಿಂಗ್ ಎನ್ನುವ ಮಹಾ ಪಿಡುಗಿಗೆ ಇದೀಗ ಸುದ್ದಿಯಾಗುತ್ತಿದೆ. ಈ ಸಂಬಂಧ ಮಂಗಳೂರು ನಗರದ ಹೊರ ವಲಯದ...
ಮಂಗಳೂರು ಜನವರಿ 16 : ಸಮಸ್ಯೆಗಳನ್ನು ಹೊದ್ದು ಮಲಗಿರುವ ಮಂಗಳೂರು ಸಬ್ ರಿಜಿಸ್ಟರ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ದಿಢಿರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಅನೇಕ ತಿಂಗಳಿನಿಂದ ಮಂಗಳೂರಿನ...
ಮಂಗಳೂರು, ಅಕ್ಟೋಬರ್ 22: ನಗರದ ಸುಂಕದಕಟ್ಟೆ ದೇವಸ್ಥಾನವೊಂದರಲ್ಲಿ ಪೂಜೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಮೊಯ್ದಿನ್ ಬಾವ ಅವರಿಗೆ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಅವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸುಂಕದಕಟ್ಟೆ ದೇವಸ್ಥಾನ...
ಮಂಗಳೂರು, ಅಕ್ಟೋಬರ್ 13: ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅವರು ಅಕ್ರಮ ಗೋಸಾಗಾಟಕ್ಕೆ ಚೆಕ್ ಪೋಸ್ಟ್ ನಿರ್ಮಿಸಿ ಕಡಿವಾಣ ಹಾಕಲು ಸೂಚಿಸಿದ ಬೆನ್ನಲ್ಲೇ ಇದೀಗ ಹಲವು ಕಡೆಗಳಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿರುವ ಗೋವುಗಳು ಪತ್ತೆಯಾಗುತ್ತಿವೆ....
ಮೂಡಬಿದ್ರೆ, ಅಕ್ಟೋಬರ್ 11: ಅಧಿಕಾರಿ ಮಾನವಿಯತೆ ತೋರಿ ಮಾದರಿಯಾಗಿದ್ದಾರೆ. ಇದು ನಡೆದದ್ದು ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯ ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ. ವಿಜಯ ಕರ್ಕೇರ (47ವ) ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು....