DAKSHINA KANNADA2 days ago
ಕಡಬ – ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮಾವಿನ ಮರ
ಪುತ್ತೂರು ಮೇ 27: ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮಾವಿನ ಮರ ಬಿದ್ದ ಘಟನ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ. ಅಬ್ದುಲ್ಸಲೀಂ ಎಂಬವರು ರಾಮಕುಂಜದ ರಸ್ತೆ ಬದಿ ತನ್ನ ಮಾರುತಿ 800 ಕಾರನ್ನು ನಿಲ್ಲಿಸಿ...