LATEST NEWS7 hours ago
ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್ ತಯಾರಿಸಲು ರಾಜ್ಯ ಸರ್ಕಾರದ ಅನುಮೋದನೆ – ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು ಫೆಬ್ರವರಿ 24 : ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...