KARNATAKA2 years ago
ಬಿಜೆಪಿ ಪ್ರಣಾಳಿಕೆ – ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ಸಿಲಿಂಡರ್
ಬೆಂಗಳೂರು ಮೇ 01: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ. ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...