ಉಡುಪಿ ಡಿಸೆಂಬರ್ 074: ಬಿಯರ್ ಬಾಟಲಿಯಿಂದ ಕತ್ತು ಸೀಳಿ ಹೊಟೇಲ್ ಕಾರ್ಮಿಕನೊಬ್ಬನ ಕೊಲೆ ಪ್ರಕರದಲ್ಲಿ ಟ್ವಿಸ್ಟ್ ಸಿಕ್ಕಿದ್ದು. ಆತನೆ ತನ್ನ ಕತ್ತನ್ನು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಮಣಿಪಾಲದ ವಿ.ಪಿ.ನಗರದ ಅನಂತ ಕಲ್ಯಾಣ ನಗರ...
ಊಡುಪಿ : ಹೋಟೆಲ್ ನೌಕರರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆ ಮಣಿಪಾಲ (Manipal) ಈಶ್ವರನಗರದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಹೊನ್ನಾವರ ಕಾಸರಗೋಡಿನ ಶ್ರೀಧರ್ ನಾಯಕ(35) ಮೃತ ಹೋಟೆಲ್ ಕಾರ್ಮಿಕನಾಗಿದ್ದಾನೆ. ...
ಮಣಿಪಾಲ ನವೆಂಬರ್ 11: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ಇಂದು ಸಂಜೆ ವೇಳೆ ನಡೆದಿದೆ. ಘಟನೆಯಲ್ಲಿ ಮೂವರು...
ಉಡುಪಿ ಅಕ್ಟೋಬರ್ 09: ಮಾಜಿ ಸಚಿವ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಪ್ರಮೋದ್ ಮಧ್ವರಾಜ್ ಅವರನ್ನು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು...
ಉಡುಪಿ, ಸೆಪ್ಟೆಂಬರ್ 09: ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ರಿಡ್ಜ್ ಕಾರೊಂದು ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡಪಿ ಮಣಿಪಾಲ ಈಶ್ವರನಗರದಲ್ಲಿ ಮಂಗಳವಾರ ಅಪರಾಹ್ನ ನಡೆದಿದೆ. ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು...
ಉಡುಪಿ : ಮೂರು ದಶಕಗಳ ಹಿಂದೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಡುಪಿ ಮಣಿಪಾಲ ಪೊಲೀಸರು ಘಟನೆ ನಡೆದ 33 ವರ್ಷಗಳ ಬಳಿಕ ಬಂಧಿಸಿದ್ದಾರೆ. ಬಡಗಬೆಟ್ಟು ಗ್ರಾಮದ ಗಣೇಶ್ ಪ್ರಭು(54) ಬಂಧಿತ ಆರೋಪಿಯಾಗಿದ್ದಾನೆ. ...
ಉಡುಪಿ: ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ದಿದ್ದ ಕಾರು ಚಾಲಕ ಪಾರ್ಕಿಂಗ್ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಮಲಗಿದ್ದರು. ಆಗಸ್ಟ್ 14 ರ...
ಮಣಿಪಾಲ ಜುಲೈ 16 : ಪ್ಲ್ಯಾಟ್ ನ ಡೋರ್ ಲಾಕ್ ಆಗಿ ರೂಂನ ಒಳಗೆ ಸಿಲುಕಿಕೊಂಡಿದ್ದ ವಿಧ್ಯಾರ್ಥಿನಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಕೃತಿ ಗೋಯಲ್(25) ರಕ್ಷಣೆಗೊಳಗಾದ ವಿದ್ಯಾರ್ಥಿನಿ. ಮನೆಯ ಡೋರ್...
ಉಡುಪಿ, ಜುಲೈ 10: ಸಿಎ ಓದುತ್ತಿದ್ದ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಹೆರ್ಗದಲ್ಲಿ ನಡೆದಿದೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು. ಈ ಯುವತಿ...