ಮಂಗಳೂರು ಮೇ 14: ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಧ್ಯಪ್ರದೇಶ ಬಿಜೆಪಿ ಸಚಿವನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ...
ಮಂಗಳೂರು ಮೇ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಗಳನ್ನು ಕೊಂದರೆ ಬಿಜೆಪಿಯವರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ. ಕೊಲೆ ಕೊಲೆಯತ್ನ ದರೋಡೆಯಲ್ಲಿ ಭಾಗಿಯಾದ ರೌಡಿಗಳು ಜೈಲಿನಿಂದ ಬಿಡುಗಡೆಯಾಗುವಾಗ ಹಾರ ತುರಾಯಿ ಹಾಕಿ ಸ್ವಾಗತಿಸುತ್ತಾರೆ. ಒಂದು ವೇಳೆ...
ಮಂಗಳೂರು ಎಪ್ರಿಲ್ 09: ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ...
ಮಂಗಳೂರು ಫೆಬ್ರವರಿ 18: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ನಡೆಸಿದ ಲೋಕೋಪಯೋಗಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ...
ಮಂಗಳೂರು: ಸರಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಬೆಂಗ್ರೆ ಕಸಬ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಭಂಡಾರಿ ಪೌಂಡೇಶನ್ ಮೂಲಕ ಮಂಗಳವಾರ ದತ್ತು...
ಮಂಗಳೂರು ಜೂನ್ 01 : ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆಯಲ್ಲಿ ಗಲಾಟೆ ವಿಚಾರಕ್ಕೆ ಹೈಕೋರ್ಟ್ ಚಾಟೀ ಬೀಸಿದ್ದು, ಪೊಲೀಸರು ಹರೀಶ್ ಪೂಂಜಾ ಅವರನ್ನು ಆವತ್ತೇ ಅರೆಸ್ಟ್ ಮಾಡಬೇಕಿತ್ತು ಎಂದು ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ...
ಮಂಗಳೂರು ಫೆಬ್ರವರಿ 25:- ಪಂಚಾಯತ್ ರಾಜ್ ಹಾಗೂ ನಗರಾಡಳಿತದ ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಗ್ರಾಮ ಸ್ವರಾಜ್ ಟ್ರಸ್ಟ್ ಮತ್ತು ಸ್ಥಳೀಯ ಆಡಳಿತಗಳ ಜಂಟಿ ಆಶ್ರಯದಲ್ಲಿ “ಹೊಂಬೆಳಕು” ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಾರ್ಚ್ 2ರಂದು ಸಹ್ಯಾದ್ರಿ...