ಮಂಗಳೂರು : ಮಂಗಳೂರು ನಗರದ ಉರ್ವಸ್ಟೋರ್ ಮಾರುಕಟ್ಟೆ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಮೂಗು ಬಿಡದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ತೆರೆದ ಚರಂಡಿಗಳಿಂದಾಗಿ ದುರ್ನಾತ ಬೀರುವ ಈ ಮಾರುಕಟ್ಟೆಯಲ್ಲಿ ಸೃಷ್ಟಿಯಾದ ರೋಗಗಳಿಗೆ ಸಣ್ಣ ಪುಟ್ಟ ವ್ಯಾಪಾರಿಗಳು...
ಶಿವಮೊಗ್ಗ, ಜುಲೈ 02: ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಸುಮಾರು 8ಕ್ಕೂ ಅಧಿಕ ಅಂಗಡಿಗಳ ಒಳಗಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಗಾಂಧಿ ಬಜಾರ್ ನಲ್ಲಿರುವ ಬಸವೇಶ್ವರ...
ಮಂಗಳೂರು ಡಿಸೆಂಬರ್ 19: ಬೆಂಕಿ ಅವಘಡಕ್ಕೆ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ದುಬೈ ಮಾರ್ಕೆಟ್ ನಲ್ಲಿ ಇಂದು ಮುಂಜಾನೆ ನಡೆದಿದೆ. ದುಬೈ ಮಾರುಕಟ್ಟೆಯಲ್ಲಿರುವ ನೆಲ ಮಹಡಿಯ ಫ್ಯಾನ್ಸಿ ಹಾಗೂ ಇಲೆಕ್ಟ್ರಿಕ್ ಅಂಗಡಿಗಳು ಭಸ್ಮವಾಗಿದೆ....
ಮಂಗಳೂರು ಎಪ್ರಿಲ್ 30: ಲಾಕ್ ಡೌನ್ ಸಂದರ್ಭದಲ್ಲೂ ಅತೀ ಹೆಚ್ಚು ಜನಜಂಗುಳಿ ಇರುತ್ದಿದ್ದ ಸೆಂಟ್ರಲ್ ಮಾರ್ಕೆಟ್ ನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಬಂದ್ ಮಾಡಿಸಿದ್ದಾರೆ. ನಿನ್ನೆ ಲಾಕ್ ಡೌನ್ ಅಗತ್ಯ ವಸ್ತುಗಳ ಖರೀದಿ ಸಂದರ್ಭ ಅತೀ...
ಸುರತ್ಕಲ್ ಅಗಸ್ಟ್ 25 : ವ್ಯಾಪಾರಿಗಳು ಬೈಕಂಪಾಡಿ ಎಪಿಎಂಸಿಯಲ್ಲಿಯೇ ವ್ಯಾಪಾರ ಮಾಡಲು ಬಯಸಿದ್ದಲ್ಲಿ ಎಲ್ಲಾ ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಪರಿಹರಿಸಿ ರಾಜ್ಯದಲ್ಲಿಯೇ ಮಾದರಿ ಎಪಿಎಂಸಿ ಮಾಡಲಾಗುವುದು. ವ್ಯಾಪಾರಿಗಳು ಗೊಂದಲಕ್ಕೆ ಒಳಗಾಗದೆ ಇಲ್ಲಿಯೇ ವ್ಯಾಪಾರ ಮಾಡಲು ಮುಂದಾಗಬೇಕು...
ಸೆಂಟ್ರಲ್ ಮಾರುಕಟ್ಟೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಂಗಳೂರು, ಜೂ.9: ಲಾಕ್ ಡೌನ್ ಸಂದರ್ಭ ಬೈಕಂಪಾಡಿ ಎಪಿಎಂಸಿ ಯಾರ್ಡ್ ಗೆ ಸ್ಥಳಾಂತರಗೊಂಡಿದ್ದ ಸೆಂಟ್ರಲ್ ಮಾರುಕಟ್ಟೆ ವ್ಯಾಪಾರಿಗಳು ಇಂದು ಮತ್ತೆ ಸೆಂಟ್ರಲ್ ಮಾರುಕಟ್ಟೆಗೆ ಮರಳು ಪ್ರಯತ್ನಕ್ಕೆ ಮಂಗಳೂರು...
40 ಸಾವಿರದ ಸನಿಹದಲ್ಲಿ ಚಿನ್ನದ ಬೆಲೆ ಸತತ ಏರಿಕೆಯಲ್ಲಿ ಚಿನ್ನದ ಬೆಲೆ ಮಂಗಳೂರು ಅಗಸ್ಟ್ 27: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು ಸದ್ಯದಲ್ಲೆ 40 ಸಾವಿರ ರೂಪಾಯಿ ಗಡಿ ದಾಟಲಿದೆ. ಗೌರಿ ಗಣೇಶ್...
ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಬಟ್ಟೆ ಅಂಗಡಿ ಮಂಗಳೂರು ಸೆಪ್ಟೆಂಬರ್ 27: ಮಂಗಳೂರಿನ ಹಂಪನಕಟ್ಟೆ ವೃತ್ತದ ಬಳಿ ಬಟ್ಟೆ ಮಳಿಗೆಯಿದ್ದ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ಸೆಲೆಕ್ಷನ್ ಸೆಂಟರ್ ಹೆಸರಿನ ಮೂರು ಅಂತಸ್ತಿನಲ್ಲಿದ್ದ...
ಯಾರದೋ ದುಡ್ಡಿನಲ್ಲಿ ಎಲ್ಲಮ್ಮನ ಜಾತ್ರೆ ಮಾಡುತ್ತಿರುವ ಸುರತ್ಕಲ್ ವ್ಯಾಪಾರಿಗಳು ಮಂಗಳೂರು, ಮಾರ್ಚ್ 1: ಸಾರ್ವಜನಿಕರ ತೆರಿಗೆ ಹಣದಿಂದ ಕಟ್ಟಿದ ಮಾರುಕಟ್ಟೆ ಕಟ್ಟಡವನ್ನು ತಮಗೆ ತೋಚಿದಂತೆ ಒಡೆದು ಹಾಕುತ್ತಿರುವ ಪ್ರಕ್ರಿಯೆ ಸುರತ್ಕಲ್ ನಲ್ಲಿ ನಿರ್ಮಾಣಗೊಂಡ ತಾತ್ಕಾಲಿಕ...