ಗಾಂಧೀನಗರ: ಗುಜರಾತ್ನ ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 9 ಮಸೀದಿ ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವಾಗಿತ್ತು. ಈ...
ಬೆಂಗಳೂರು ಸೆಪ್ಟೆಂಬರ್ 28: ಭಾರತ್ ಮಾತಾ ಕಿ ಜೈ ಘೋಷಣೆ ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮಂಗಳೂರಿನಲ್ಲಿ ಮಸೀದಿ ಮುಂದೆ ಪ್ರತಿಭಟನೆ ನಡೆಸಿ ‘ಭಾರತ್ ಮಾತಾ ಕಿ ಜೈ’ ಎಂದು...
ಸುರತ್ಕಲ್: ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಲಾಗಿದೆ. ರವಿವಾರ ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದ್ದು ಎರಡು ಬೈಕ್ ಗಳಲ್ಲಿ ಬಂದ...
ಜಮ್ಮುಕಾಶ್ಮೀರ ಎಪ್ರಿಲ್ 16: ಒಂದು ಮೊಟ್ಟೆ ಬರೋಬ್ಬರಿ 2 ಲಕ್ಷ ರೂಪಾಯಿಗೆ ಹರಾಜಾದ ಘಟನೆ ಜಮ್ಮು ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯಲ್ಲಿ ನಡೆದಿದ್ದು, ಈ ಸುದ್ದಿ ಇದೀಗ ವೈರಲ್ ಆಗಿದೆ. ಈ ಮೊಟ್ಟೆ ಇಷ್ಟು ಬೆಲೆಗೆ ಹರಾಜಾಗಲು...
ಮಂಗಳೂರು : ದೇಶದೆಲ್ಲೆಡೆ ನಾಳೆ ಗುರುವಾರ ಈದ್ ಉಲ್ ಫಿತರ್ ಆಚರಣೆ ನಡೆಯಲಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್ ಆಚರಿಸಲಾಗುತ್ತಿದೆ. ಮಂಗಳವಾರ ಚಂದ್ರ ದರ್ಶನವಾದ ಮಾಹಿತಿ ಆಧರಿಸಿ ಮಂಗಳೂರು ಕೇಂದ್ರ ಜುಮ್ಮಾ...
ಮಂಗಳೂರು ಮಾರ್ಚ್ 10 : ಬೆಂಗಳೂರಿನ ರಾಮೇಶ್ವರಂ ಕಫೆ ಸ್ಪೋಟದ ಆರೋಪಿ ಪತ್ತೆ ಹಚ್ಚಲು ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ಪೊಲೀಸ್ ಅಧಿಕಾರಿಗಳು ರಾಜ್ಯದಲ್ಲಿರುವ ಮದರಸ ಹಾಗೂ ಮಸೀದಿಗಳ ಒಳಗೆ ಹೋಗಿ ಪರಿಶೀಲನೆ ನಡೆಸಬೇಕು ಎಂದು...
ಬೆಳಗಾವಿ ಜನವರಿ 08 : ಯಾವ ಯಾವ ಮೂಲೆಯಲ್ಲಿ ಇತ್ತೋ ಅದನ್ನು ನೀವೆ ತೆಗೆದು ಹಾಕಿದ್ರೆ ಶಾಂತಿ ಇಂದ ಇರುತ್ತೀರಿ ಇಲ್ಲ ಅಂದ್ರೆ ಕೊಲೆಗಳಾಗುತ್ತೋ ಏನೆನು ಆಗುತ್ತೋ ಗೊತ್ತಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ವಿವಾದಾತ್ಮಕ...
ಮಡಿಕೇರಿ : ನಾಡಿನಲ್ಲಿ ಅಲ್ಲಲ್ಲಿ ಕೋಮುಸಂಘರ್ಷಗಳು ನಡೆಯತ್ತಲೇ ಇದ್ರೂ ಕೊಡಗಿನ ಮಸಿದಿಯೊಂದು ಶಬರಿಮಲೆಗೆ ತೆರಳಿದ್ದ ಯಾತ್ರಿಕರಿಗೆ ಆಶ್ರಯ ನೀಡುವ ಮೂಲಕ ಸಾಮರಸ್ಯ ಇನ್ನೂ ಜೀವಂತ ಇದೆ ಎಂಬುವುದನ್ನು ತೋರಿಸಿಕೊಟ್ಟಿದೆ. ಕೇರಳದ ಶಬರಿಮಲೆಗೆ ತೆರಳುತ್ತಿದ್ದ ಉತ್ತರ ಕರ್ನಾಟಕದ...
ಕಡಬ ಸೆಪ್ಟೆಂಬರ್ 25:ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಮಸೀದಿ ಆವರಣದೊಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮಸೀದಿ ಆಡಳಿತ ಮಂಡಳಿ ಕಡಬ ಠಾಣೆಯಲ್ಲಿ ದೂರು ದಾಖಲಿಸಿದೆ. ರವಿವಾರ ರಾತ್ರಿ ಸುಮಾರು 11...
ಮಂಗಳೂರು ನವೆಂಬರ್ 09: ಮಳಲಿ ಮಸೀದಿ ವಿವಾದ ಕುರಿತ ಕೋರ್ಟ್ ತೀರ್ಪು ಇಂದು ಬಂದಿದ್ದು, ಮಸೀದಿ ಕಮಿಟಿಯವರು ವಕ್ಫ್ ಆಸ್ತಿಯೆಂದು ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸಿವಿಲ್ ಕೋರ್ಟ್ ವಜಾ ಮಾಡಿದೆ. ಇದು ಮೊದಲ ಹಂತದಲ್ಲಿ...