ಚಿಕ್ಕಮಗಳೂರು, ಡಿಸೆಂಬರ್ 23: ಕೋವಿಡ್ ನಿಯಮವನ್ನು ಗಾಳಿಗೆ ತೂರಿ ಮಾಸ್ಕ್ ಹಾಕದೆ ಓಡಾಡುತ್ತಿದ್ದ ಯುವಕನಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದು, ಈ ಮೂಲಕ ಮಾಸ್ಕ್ ಹಾಕುವಂತೆ ಜಾಗೃತಿ ಮೂಡಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ...
ಬೆಂಗಳೂರು, ನವೆಂಬರ್ 10: ಸೆ.30ರಂದು ಮಾಸ್ಕ್ ಧರಿಸದೆ ಮತ್ತು ಅಂತರ ಕಾಯ್ದುಕೊಳ್ಳದೆ ರಾಲಿ ನಡೆಸಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ 9 ಮಂದಿಗೆ ನ.7ರಂದು ದಂಡ ವಿಧಿಸಲಾಗಿದೆ...
ನವದೆಹಲಿ: ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಮಾಸ್ಕ್ ಧರಿಸಬೇಕೆಂಬ ಯಾವುದೇ ಸಲಹೆ ಬಂದಿಲ್ಲ. ಆದ್ದರಿಂದ ಒಬ್ಬರೇ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಮಾಸ್ಕ್ ಧರಿಸದಿರುವುದು ನಿಯಮಗಳ ಉಲ್ಲಂಘನೆ ಅಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಕೋವಿಡ್ ನಿರ್ವಹಣೆ ಕುರಿತು...
ಉಡುಪಿ ಜುಲೈ 1: ಮಾಸ್ಕ್ ಧರಿಸದ ಇಬ್ಬರು ಪ್ರಯಾಣಿಕರನ್ನು ಜಗಳ ಮಾಡಿ ಸಹ ಪ್ರಯಾಣಿಕರು ಬಸ್ಸಿನಿಂದ ಇಳಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ-ಕುಂದಾಪುರ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಇಬ್ಬರು ಪ್ರಯಾಣಿಕರು ಮಾಸ್ಕ್ ಇಲ್ಲದೆ ಬಸ್...
ಮಾಸ್ಕ್ ವಿಚಾರದಲ್ಲಿ ಪುತ್ತೂರಿನಲ್ಲಿ ಹಾಡುಹಗಲೇ ಹೊಡೆದಾಟ….!! ಪುತ್ತೂರು : ಮಾಸ್ಕ್ ಧರಿಸದೇ ಖರೀದಿಗೆ ಬಂದ ಗ್ರಾಹಕನಿಗೆ ಮಳಿಗೆ ಒಳಗಡೆ ಪ್ರವೇಶ ನಿರಾಕರಿಸದ್ದಕ್ಕೆ ರಸ್ತೆಯಲ್ಲೇ ಪರಸ್ವರ ಹೊಡೆದಾಟ ನಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ದರ್ಭೆಯಲ್ಲಿರುವ...
ಆರೋಗ್ಯವಂತರು ಮಾಸ್ಕ್ ಧರಿಸುವ ಅಗತ್ಯವಿಲ್ಲ – ಜಿಲ್ಲಾಧಿಕಾರಿ ಮಂಗಳೂರು ಮಾರ್ಚ್ 16: ಇತ್ತೀಚಿನ ದಿನಗಳಲ್ಲಿ ಕೊರೊನಾ ಹಿನ್ನಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಹೆಚ್ಚಾಗಿ ಧರಿಸುತ್ತಿರುವುದು ಕಂಡು ಬಂದಿದೆ. ಆದರೆ ಆರೋಗ್ಯವಂತ ವ್ಯಕ್ತಿಗಳು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು...
ಕರೋನಾ ಭೀತಿ ಉಡುಪಿಯಲ್ಲಿ ಮಾಸ್ಕ್ ಹಾಗೂ ಸಾನಿಟೈಜರ್ ಗಳ ಬೆಲೆ ಗಗನಕ್ಕೆ….! ಉಡುಪಿ ಮಾ.6: ದೇಶದಲ್ಲಿ ಕರೋನಾ ವೈರಸ್ ಆತಂಕ ಹೆಚ್ಚಾಗುತ್ತಿದ್ದಂತೆ ಮಾಸ್ಕ್ ಹಾಗೂ ಸಾನಿಟೈಜರ್ ಗಳ ಬೆಲೆ ಗಗನಕ್ಕೇರಿದ್ದು, ಕೆಲವು ಕಡೆ ನೋ ಸ್ಟಾಕ್...