ದೆಹಲಿ ನವೆಂಬರ್ 06: ಇಂದು ದೆಹಲಿಯಲ್ಲಿ ನಡೆದ ಬಾಂಗ್ಲಾದೇಶ ಮತ್ತು ಶ್ರೀಲಂಕಾ ನಡುವಿನ ಪಂದ್ಯ ಒಂದು ವಿಶೇಷ ಘಟನೆಗೆ ಸಾಕ್ಷಿಯಾಯಿತು. ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಆಟಗಾರನೊಬ್ಬ ಟೈಮ್ಡ್ ಔಟ್ (timedout) ಆಗಿದ್ದಾನೆ. ಶ್ರೀಲಂಕಾದ ಬ್ಯಾಟ್ಸ್ ಮನ್...
ನವದೆಹಲಿ ಅಕ್ಟೋಬರ್ 27: ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾಳೆ 16 ವರ್ಷ ಶೀತಲ್ ದೇವಿ, ಈಕೇ ವಿಶ್ವದ ಮೊದಲ ತೋಳಿಲ್ಲದ ಮಹಿಳಾ ಬಿಲ್ಲುಗಾರ್ತಿಯಾಗಿದ್ದು, ಈ ಬಾರಿ 2 ಚಿನ್ನ ಸೇರಿ ಮೂರು ಪದಕ...
ಮಂಗಳೂರು ಅಕ್ಟೋಬರ್ 16: ಕ್ರಿಕೆಟ್ ವಿಶ್ವಕಪ್ ಮ್ಯಾಚ್ ಗಳು ನಡೆಯುತ್ತಿದ್ದರೆ ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಹೆಚ್ಚಾಗಿ ನಡೆಯುತ್ತಿದ್ದು, ಇದೀಗ ಪೊಲೀಸರು ಬೆಟ್ಟಿಂಗ್ ದಂಧೆಯ ಬುಡಕ್ಕೆ ಕೈ ಹಾಕಿದ್ದಾರೆ. ಈಗಾಗಲೇ ಸತತ ಕಾರ್ಯಾಚರಣೆ ನಡೆಸುತ್ತಿರುವ ಮಂಗಳೂರು...
ನವದೆಹಲಿ ಅಕ್ಟೋಬರ್ 13: ಭಾರತ ಮತ್ತು ಹಿಂದೂ ವಿರೋಧಿ ಟ್ವೀಟ್ ಮಾಡಿ ಆಕ್ರೋಶಕ್ಕೆ ಒಳಗಾಗಿದ್ದ ಪಾಕಿಸ್ತಾನದ ನಿರೂಪಕಿ ಇದೀಗ ಕ್ಷಮೆ ಕೇಳಿದ್ದಾರೆ. ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಗಳ ವರದಿಗಾರಿಕೆಗೆ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ)...
ಲಕ್ನೋ, ಮೇ 02: ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಸೋಮವಾರ ನಡೆದ ಪಂದ್ಯ ಆರ್ಸಿಬಿ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತು ಎಲ್ಎಸ್ಜಿ ಮೆಂಟರ್ ಗೌತಮ್ ಗಂಭೀರ್ ನಡುವಿನ...
ಹೈದರಾಬಾದ್, ಫೆಬ್ರವರಿ 15 : ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ಸಲಹೆಗಾರರಾಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ. ‘ಭಾರತದ ಮುಂಚೂಣಿ ಕ್ರೀಡಾಪಟು, ಯೂತ್ ಐಕಾನ್,...
ಮಂಗಳೂರು ಜನವರಿ 27: ವಾಲಿಬಾಲ್ ತರಬೇತುದಾರ ದಿ. ನಾಗೇಶ್ ಎ ಸ್ಮರಣಾರ್ಥ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪದವಿಪೂರ್ವ ಕಾಲೇಜು ಬಾಲಕರ ಹಾಗೂ ಬಾಲಕಿಯರ ಆಹ್ವಾನಿತ ತಂಡಗಳ ವಾಲಿಬಾಲ್ ಟೂರ್ನಿಯನ್ನು ನಾಳೆ ಜನವರಿ 28...
ಸುಳ್ಯ ಜುಲೈ 14: ದೇವಸ್ಥಾನಕ್ಕೆ ಸೇರಿದ ಜಾಗವೊಂದರಲ್ಲಿ ಹಿಂದೂ ಯುವಕರ ಜೊತೆ ಕ್ರಿಕೆಟ್ ಆಡುತ್ತಿದ್ದ ಕ್ರೈಸ್ತ ಧರ್ಮದ ಯುವಕನೊಬ್ಬನನ್ನು ಸ್ಥಳೀಯ ಬಿಜೆಪಿ ಮುಖಂಡನೊಬ್ಬ ಮೈದಾನದಿಂದಲೇ ಹೊರಗೆ ಕಳುಹಿಸಿದ ಘಟನೆ ನಡೆದಿದೆ. ಸುಳ್ಯ ದ ಜಯನಗರದಲ್ಲಿರುವ ಮೊಗೆರ್ಕಳ...
ಗ್ವಾಲಿಯರ್ ಎಪ್ರಿಲ್ 5: 50 ಗಳಿಸಲು ಬಿಡಲಿಲ್ಲ ಎಂದು ಬ್ಯಾಟ್ಸ್ ಮನ್ ಒಬ್ಬ ಕ್ಯಾಚ್ ಹಿಡಿದ ಪಿಲ್ಡರ್ ಗೆ ಬ್ಯಾಟ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಗಾಯಗೊಂಡ ಆಟಗಾರನನ್ನು...
ಪುತ್ತೂರು: ವಿವಿಧ ಇಲಾಖೆಗಳನ್ನ ಒಗ್ಗೂಡಿಸಿಕೊಂಡು ‘ಭಾಂದವ್ಯ’ ಟ್ರೋಫಿ ಕ್ರಿಕೆಟ್ ಟೂರ್ನಮೆಂಟ್ ನಗರದ ವಿವೇಕಾನಂದ ಕಾಲೇಜಿನಲ್ಲಿ ನಡೆಯಿತು. ವಿವಿಧ ಇಲಾಖೆಗಳ ಸುಮಾರು 16 ತಂಡಗಳು ಟೂರ್ನಿಯಲ್ಲಿ ಪಾಲ್ಗೊಂಡು ತಮ್ಮ ಬಲ ಪ್ರದರ್ಶನಗೈದರು. ಈ ಪಂದ್ಯಾ ಕೂಟದ ಮೊದಲ...