ಮಂಗಳೂರು ಮಾರ್ಚ್ 28: ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು ವಿತರಿಸುವಲ್ಲಿ ವಿಳಂಬವಾದರೆ ಇದೇ...
ಮಂಗಳೂರು ಮಾರ್ಚ್ 08: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿದ್ದ ಅವರು ಎರಡು ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾಗಿದ್ದರು. ಕುಂಜತ್ತಬೈಲ್ ವಾರ್ಡ್...
ಮಂಗಳೂರು ಫೆಬ್ರವರಿ 25: ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ಈ ಬಾರಿ ನೀರಿರುವ ಕಾರಣ ಈ ಬಾರಿ ಮಂಗಳೂರಿಗೆ ನೀರು ರೇಷನಿಂಗ್ ಮಾಡುವ ಅನಿವಾರ್ಯ ಬರುವ ಸಾಧ್ಯತೆ ಇಲ್ಲ ಎಂದು ಮೇಯರ್ ತಿಳಿಸಿದ್ದಾರೆ. ತುಂಬೆ ಕಿಂಡಿ ಆಣೆಕಟ್ಟು...
ಮಂಗಳೂರು ಫೆಬ್ರವರಿ 09: ಕುದ್ರೋಳಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಮೇಯರ್ ಮನೋಜ್ ಕುಮಾರ್ ಅವರು ದಿಢೀರ್ ದಾಳಿ ನಡೆಸಿದ್ದು ಶ್ಲಾಘನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಸಚಿವ ಮಂಕಾಳ ವೈದ್ಯರು, ಅಕ್ರಮವಾಗಿ ಗೋವುಗಳನ್ನು ಕಡಿಯುವವರನ್ನು...
ಮಂಗಳೂರು ಜನವರಿ 19: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಸಿ.ಎಲ್. ಆನಂದ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪಾಲಿಕೆ ಆಯುಕ್ತರಾಗಿದ್ದ ಸಿ. ಎಲ್ ಆನಂದ ವಿರುದ್ದ ಪಾಲಿಕೆಯ ವಿಪಕ್ಷ ಸದಸ್ಯರು ಭ್ರಷ್ಟಾಚಾರದ ಆರೋಪ...
ಮಂಗಳೂರು ಜನವರಿ 04: ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ವಿರುದ್ದ ವಿಪಕ್ಷ ಸದಸ್ಯ ಅಬ್ದುಲ್ ರವೂಫ್ ಭಾರೀ ಭ್ರಷ್ಟಾಚಾರದ ಆರೋಪ ಮಾಡಿದ್ದು, ಆರೋಪ ಸುಳ್ಳಾಗಿದ್ದಲ್ಲಿ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ಮಂಗಳೂರು ಮಹಾನಗರಪಾಲಿಕೆಯ ಸಾಮಾನ್ಯ ಸಭೆ ಇಂದು ನಡೆದಿದ್ದು, ಸಭೆಯಲ್ಲಿ...
ಮಂಗಳೂರು: ವಾರ್ಡ್ -03 ಕಾಟಿಪಳ್ಳ 10 ಲಕ್ಷ ಮೊತ್ತದ ರಸ್ತೆ ಕಾಮಗಾರಿಯ ಉದ್ಘಾಟನೆ ಮತ್ತು 10 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು. ಕಾಟಿಪಳ್ಳ 3ನೇ ವಾರ್ಡ್ ವಾರ್ಡ್...
ಮಂಗಳೂರು ಸೆಪ್ಟೆಂಬರ್ 26: : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ...
ಮಂಗಳೂರು ಸೆಪ್ಟೆಂಬರ್ 21: ಮಂಗಳೂರು ಮಹಾನಗರಪಾಲಿಕೆಗೆ ನೂತನ ಮೇಯರ್ ಆಗಿ ಮನೋಜ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಆದರೆ ಇಬ್ಬರು ಆಯ್ಕೆಯಾದ ಕೆಲವೆ ಗಂಟೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಾರಂಭವಾಗಿದ್ದು. ಇಬ್ಬರಿಗೂ ಅಧಿಕಾರ...
ಮಂಗಳೂರು ಸೆಪ್ಟೆಂಬರ್ 19: ಮಂಗಳೂರು ನೂತನ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿ ಪಿ.ಎಸ್ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಿದ್ದ ಮೇಯರ್ ಹುದ್ದೆಗೆ ಬಿಜೆಪಿ ಸದಸ್ಯ ಮನೋಜ್ ಅವರು ಮಾತ್ರ...