ಮಂಗಳೂರು, ಅಕ್ಟೋಬರ್ 17: ಸುರತ್ಕಲ್ ನಲ್ಲಿ ಭಾನುವಾರ ದಿನದ ಸಂತೆ ವ್ಯಾಪಾರ ನಡೆಸಲು ತಕ್ಷಣವೇ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಲಾಲ್ ಬಾಗ್ ಕಚೇರಿ ಮುಂಭಾಗ ಸಂತೆ ವ್ಯಾಪರಸ್ಥರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು....
ಮಂಗಳೂರು ಸೆ.30: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದ್ದು, ಅಕ್ಟೋಬರ್ 2 ರಿಂದಲೇ ಈ ನೂತನ ಆದೇಶ ಜಾರಿಗೆ ಬರಲಿದೆ ಎಂದು ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರನ್ ಹೇಳಿದ್ದಾರೆ....
ಮಂಗಳೂರು ಅಗಸ್ಟ್ 13: ಲಾಕ್ ಡೌನ್ ಸಂದರ್ಭ ಕೊರೊನಾ ವಿಚಾರವನ್ನು ಮುಂದಿಟ್ಟುಕೊಂಡು ಏಕಾಎಕಿ ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರಿಗಳನ್ನು ತೆರವುಗೊಳಿಸಿದ್ದ ಮಹಾನಗರಪಾಲಿಕೆಗೆ ಮುಖಭಂಗವಾಗಿದೆ. ಮಹಾನಗರಪಾಲಿಕೆಯ ಆಯುಕ್ತರೆ ತಾವು ಹಿಂದೆ ನೀಡಿ ತೆರವು ಆದೇಶವನ್ನು ವಾಪಾಸು ಪಡೆಯುವುದಾಗಿ ನ್ಯಾಯಾಲಯಕ್ಕೆ...
ಮಂಗಳೂರು ಜುಲೈ 12: ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಜ್ವರ ಹಾಗೂ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರು ಕೋವಿಡ್ ತಪಾಸಣೆ ಮಾಡಿಸಿದ್ದರು. ಇಂದು ಅವರ ಗಂಟಲು ದ್ರವ ಮಾದರಿಯ ವರದಿ...
ಅಲ್ರೀ… ಮಂಗಳೂರಿಗೆ ಆರೋಗ್ಯಧಿಕಾರಿ ಯಾರಂದ್ರಿ…? ಮಂಗಳೂರು, ಜೂನ್ 12: ಕೊರೊನಾ ಸಂದರ್ಭದಲ್ಲಿ ದೇಶದೆಲ್ಲೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದರು. ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಆರೋಗ್ಯ ಅಧಿಕಾರಿಗಳನ್ನು ರಜೆ ಇಲ್ಲದೆ ಕಾರ್ಯ ನಿರ್ವಹಿಸುವಂತೆ ಸರಕಾರಗಳು ನಿರ್ದೇಶನ...
ಕೇಂದ್ರ ಮತ್ತು ರಾಜ್ಯ ಸರಕಾರದ ಜಂಟಿ ಪಾಲುದಾರಿಕೆಯ ಸ್ಮಾರ್ಟ್ ಸಿಟಿ ಯೋಜನೆ ಮಂಗಳೂರು, ಜೂನ್ 10, ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ನಜೀರ್ ಗೆ ಕೆನರಾ ಬ್ಯಾಂಕ್ ವತಿಯಿಂದ ದುಬಾರಿ ಕಾರನ್ನು ಗಿಫ್ಟ್...
ಫುಟ್ಪಾತ್ ವ್ಯಾಪಾರಕ್ಕೆ ಬ್ರೇಕ್ ಹಾಕೀತೇ ಬಿಜೆಪಿ ಆಡಳಿತ ? ಮಂಗಳೂರು, ಜೂನ್ 4 : ಮಂಗಳೂರು ಫುಟ್ಪಾತ್ ವ್ಯಾಪಾರಕ್ಕೆ ಕುಪ್ರಸಿದ್ಧಿ ಪಡೆದಿರೋ ನಗರ. ಬೀದಿ ವ್ಯಾಪಾರಿಗಳು, ಅಂಗಡಿ ವ್ಯಾಪಾರಸ್ಥರು ಫುಟ್ಪಾತ್ ಗಳಲ್ಲಿಯೇ ಹಣ್ಣು , ತರಕಾರಿ,...
ಕರೋನಾ ಹಿನ್ನಲೆ ನಗರದಾದ್ಯಂತ ಕ್ರಿಮಿ ನಾಶಕ ಸಿಂಪಡಣೆಗೆ ಚಾಲನೆ ಮಂಗಳೂರು ಮಾರ್ಚ್ 23: ಕರೋನಾ ಸೊಂಕು ತಡೆಗಟ್ಟಲು ಮಂಗಳೂರು ಮಹಾನಗರಪಾಲಿಕೆ ವತಿಯಿಂದ ನಗರದೆಲ್ಲಡೆ ರಾಸಾಯನಿಕ ಸಿಂಪಡಣೆ ಮಾಡಲಾಯಿತು. ಕ್ರಿಮಿನಾಶಕ ಸಿಂಪಡಣೆಗೆ ಮಹಾನಗರಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ...
ಮಾರ್ಚ್ 31 ರ ವರೆಗೆ ಮಂಗಳೂರು ಮಹಾನಗರಪಾಲಿಕೆಯ ಎಲ್ಲಾ ಸೇವೆಗಳು ಬಂದ್ ಮಂಗಳೂರು ಮಾರ್ಚ್ 20: ಕೊರೊನ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಮಂಗಳೂರು ಮಹಾನಗರಪಾಲಿಕೆಗೆ ಸಾರ್ವಜನಿಕರ ಪ್ರವೇಶವನ್ನು ಮಾರ್ಚ್ 31 ರವರೆಗೆ ನಿಷೇಧಿಸಲಾಗಿದೆ. ಕರೋನಾ ಹಿನ್ನಲೆ ಸಾರ್ವಜನಿಕರಿಗೆ...
ಅವೈಜ್ಞಾನಿಕ ಕಟ್ಟಡ ಕಾಮಗಾರಿ, ಇಬ್ಬರು ಕಾರ್ಮಿಕರು ಸಾವು ಮುಂದೆ ಇನ್ನೆಷ್ಟು ? ಮಂಗಳೂರು ಫೆಬ್ರವರಿ 28: ಮಂಗಳೂರು ನಗರದ ಮಧ್ಯಭಾಗದ ಬಂಟ್ಸ್ ಹಾಸ್ಟೇಲ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡದ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು...