ಮಂಗಳೂರು ಸೆಪ್ಟೆಂಬರ್ 18: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮೇಯರ ಸ್ಥಾನಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17...
ಮಂಗಳೂರು : ಮಂಗಳೂರು ನಗರದ ಕಾರ್ ಸ್ಟ್ರೀಟ್ ಮುಖ್ಯ ರಸ್ತೆಯಲ್ಲಿ ಬೀದಿ ದೀಪದ ಕಂಬ ಬುಧವಾರ ಏಕಾಏಕಿ ಮುರಿದು ಬಿದ್ದಿದೆ. ಮಂಗಳೂರು ಮಹಾನಗರ ಪಾಲಿಕೆಯ ಸ್ಮಾರ್ಟ್ ಸಿಟಿ ಯೋಜನೆಯಡಿ ಅಳವಡಿಸಲಾಗಿದ್ದ ಈ ಕಂಬ ಬುಧವಾರ ಮಧ್ಯಾಹ್ನ...
ಮಂಗಳೂರು : ಕೆಲ ದಿನಗಳ ಹಿಂದೆ ನಗರದಲ್ಲಿ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯಲ್ಲಿ ಬಸ್ಗೆ ಕಲ್ಲು ತೂರಿದ್ದ ಪ್ರಕರಣ ಶನಿವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ವಾಗ್ವಾದಕ್ಕೆ ಕಾರಣವಾಗಿ...
ಮಂಗಳೂರು : ಬೀದಿಬದಿ ವ್ಯಾಪಾರಿಗಳ ಮೇಲೆ ಕಳೆದ 10 ದಿನಗಳಿಂದ ಟೈಗರ್ ಕಾರ್ಯಾಚರಣೆ ನಡೆಸಲಾಗುತ್ತಿದ್ದು ಇದರಿಂದಾಗಿ ಬೀದಿಬದಿ ವ್ಯಾಪಾರಿಗಳ ಬದುಕುವ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ಆರೋಪಿಸಿ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಪಾಲಿಕೆಯ ಟೈಗರ್ ಕಾರ್ಯಾಚರಣೆ...
ಮಂಗಳೂರು : ಬಿರುಗಾಳಿ ಮಳೆಯ ಮಧ್ಯೆಯೂ 2 ನೇದಿನವಾದ ಮಂಗಳವಾರ ಮಂಗಳೂರು ನಗರದಲ್ಲಿ ಟೈಗರ್ ಕಾರ್ಯಾಚರಣೆ ಮುಂದುವರೆದಿದೆ. ಎಡೆ ಬಿಡದೆ ನಿರಂತರವಾಗಿ ಸುರಿಯುತ್ತಿರುವ ಮಳೆ ಮಧ್ಯೆ ಪಾಲಿಕೆಯ ಅಧಿಕಾರಿಗಳು ಪೊಲೀಸ್ ಇಲಾಖೆಯ ನೆರವಿನೊಂದಿಗೆ ನಗರದ ಪಂಪವೆಲ್...
ಮಂಗಳೂರು ಜುಲೈ 29:, ಬೀದಿ ಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಮಹಾನಗರಪಾಲಿಕೆ ಟೈಗರ್ ಕಾರ್ಯಾಚರಣೆ ಆರಂಭಿಸಿದೆ. ಲೇಡಿಹಿಲ್ನ ನಾರಾಯಣ ಗುರು ವೃತ್ತದಿಂದ ಮಣ್ಣಗುಡ್ಡೆವರೆಗೆ ಹಾಗೂ ಕೆಪಿಟಿಯಿಂದ ಯೆಯ್ಯಾಡಿವರೆಗೆ ರಸ್ತೆ ಬದಿಯಲ್ಲಿ ಗೂಡಂಗಡಿಗಳನ್ನುಇಂದು ತೆರವುಗೊಳಿಸಲಾಯಿತು. ಈ ವೇಳೆ...
ಮಂಗಳೂರು:ಮಂಗಳೂರಿನಲ್ಲಿ ಪಾಲಿಕೆ ನಡೆಸಿದ್ದ ಬೀದಿಬದಿ ವ್ಯಾಪಾರಿಗಳ ಮೇಲಿನ ದಾಳಿ ಕಾನೂನು ಬಾಹಿರ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಹೇಳಿದೆ. ಪಾಲಿಕೆ ಮೇಯರ್ ಸುಧೀರ್ ಶೆಟ್ಟಿಯವರ ಸರ್ವಾಧಿಕಾರಿ ತೀರ್ಮಾನವನ್ನು ಪಾಲಿಕೆ ಅಧಿಕಾರಿಗಳು...
ಮಂಗಳೂರು ಜುಲೈ 26:ಮುಂಬೈ ಹೋರ್ಡಿಂಗ್ ದುರಂತದ ರೀತಿಯ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿ ಹೋಗಿದೆ. ಖಾಸಗಿ ಕಂಪೆನಿಗಳ ಇಂಟರ್ ನೆಟ್ ಕೇಬಲ್ ಗಳಿಂದಾಗಿ ರಸ್ತೆ ಮೇಲೆ ಬೀಳಬೇಕಾಗಿದ್ದ ಬೃಹತ್ ಪ್ಲೆಕ್ಸ್ ಅರ್ಧದಲ್ಲೇ ನಿಂತ ಘಟನೆ ಬಿಜೈನ...
ಮಂಗಳೂರು ಜುಲೈ 25: ಮಂಗಳೂರು ಮಹಾ ಮಂಗಳಾ ಸಭಾಂಗಣದಲ್ಲಿ ನಡೆದ ಪಾಲಿಕೆಯ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಡೆಂಗ್ಯೂ ಜ್ವರದ ಬಗ್ಗೆ ವಿಪಕ್ಷದ ಸದಸ್ಯರು ಮೇಯರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಮಾತನಾಡಿದ ವಿಪಕ್ಷ...
ಮಂಗಳೂರು ಜುಲೈ 04: ಬಲ್ಮಠ ಕಟ್ಟಡ ಸಂಕೀರ್ಣದ ಕಾಮಗಾರಿ ವೇಳೆ ತಳಪಾಯದ ತಡೆಗೋಡೆ ಪಕ್ಕ ಕುಸಿದ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ ಉತ್ತರ ಪ್ರದೇಶದ ಕಾರ್ಮಿಕನ ಸಾವಿಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ನೇರಹೊಣೆಯಾಗಲಿದ್ದಾರೆ. ಇಂತಹ ದುರ್ಘಟನೆ...