ಮಂಗಳೂರು ಜನವರಿ 25: ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದ್ರಾಳಿ ರೈಲ್ವೆ ಬ್ರಿಜ್ ಸಮೀಪ ನಡೆದಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ...
ಮಂಗಳೂರು: ಸುರತ್ಕಲ್ನಲ್ಲಿ ವೀರ ಸಾವರ್ಕರ್ ವೃತ್ತ ನಿರ್ಮಾಣ ವಿಷಯ ಪಾಲಿಕೆ ಹಿಂದಿನ ಸಭೆಯಲ್ಲಿ ವಿವಾದ ಸೃಷ್ಟಿದ್ದರೆ, ಬುಧವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಶಿವಾಜಿ ಪ್ರತಿಮೆ ಸ್ಥಾಪನೆ ವಿಷಯದಲ್ಲಿ ಭಾರಿ ಚರ್ಚೆ ನಡೆದು...
ಮಂಗಳೂರು ಡಿಸೆಂಬರ್ 1: ಮಂಗಳೂರು ನಗರದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ಯೋಜನೆಯಡಿ ಚೀನಾ ನಿರ್ಮಿತ ಸಿಸಿಟಿವಿಗಳನ್ನು ಆಳವಡಿಸಲಾಗಿದೆ ಎಂದು ಪಾಲಿಕೆ ವಿಪಕ್ಷ ಸದಸ್ಯರು ಬಿಜೆಪಿಯನ್ನು ಟೀಕಿಸಿದ್ದಾರೆ. ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ವಿಪಕ್ಷ...
ಮಂಗಳೂರು ಅಕ್ಟೋಬರ್ 29: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಅವರ ಹೆಸರನ್ನು ಇಡುವ ವಿಚಾರ ಮಂಗಳೂರು ಮಹಾನಗರಪಾಲಿಕೆಯ ಸಾಮಾನ್ಯಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು. ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರು ಇಡುವ ಪ್ರಸ್ತಾಪವನ್ನು ಈ ಹಿಂದಿನ ಪಾಲಿಕೆ...
ಮಂಗಳೂರು, ಆಗಸ್ಟ್ 13: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡ–ಗುಂಡಿಗಳು, ಅನಧಿಕೃತ ಅಗೆತದ ಬಗ್ಗೆ ದೂರುಗಳು ಇದ್ದಲ್ಲಿ ವಾಟ್ಸ್ಆ್ಯಪ್ ಸಂಖ್ಯೆ 9449007722 ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆ 0824–2220306 ಇಲ್ಲಿಗೆ ಸಲ್ಲಿಸಬಹುದು. ವಾರ್ಡ್ ಹಂತದಲ್ಲಿ...
ಮಂಗಳೂರು ಅಗಸ್ಟ್ 11: ಇತ್ತೀಚೆಗೆ ರಸ್ತೆಗುಂಡಿಗೆ ಬಲಿಯಾದ ತನ್ನ ಸ್ನೇಹಿತನ ಸಾವಿಗೆ ನ್ಯಾಯ ಕೊಡಿಸಲು ವಿಧ್ಯಾರ್ಥಿಗಳು ಮುಂದಾಗಿದ್ದು, ಮಂಗಳೂರಿನಲ್ಲಿರುವ ರಸ್ತೆಗುಂಡಿಗಳ ವಿರುದ್ದ ಇದೀಗ patholeseazaadi ಅಭಿಯಾನ ಆರಂಭವಾಗಿದೆ. ಅತೀಶ್ ಎಂಬ ಇಂಜಿನಿಯರಿಂಗ ವಿಧ್ಯಾರ್ಥಿ ನಂತೂರಿನಿಂದ ಬಿಕರ್ನಕಟ್ಟೆಯತ್ತ...
ಮಂಗಳೂರು, ಮೇ24: ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು ಬೆಳಗ್ಗೆ ನಡೆದಿದೆ. ಮಣ್ಣಗುಡ್ಡೆಯ...
ಮಂಗಳೂರು ಮೇ 17: ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಆರಂಭವಾಗಲಿರುವ ಹಿನ್ನಲೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಿ ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮೇ 19...
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ರ 3 ನೇ ಅಲೆಯ ಭೀತಿಯನ್ನು ಸಮರ್ಪಕವಾಗಿ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗೃತಿ ಕ್ರಮಗಳ ಕುರಿತು ಮಹಾನಗರಪಾಲಿಕೆಯ ವ್ಯಾಪ್ತಿಯ ಮೆಡಿಕಲ್, ಡೆಂಟಲ್, ಇಂಜಿನಿಯರಿಂಗ್ ಹಾಗೂ ವಿವಿಧ ಶಿಕ್ಷಣ...
ಮಂಗಳೂರು ನವೆಂಬರ್ 19: ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡ ತಂಡವೊಂದು ಮನೆಗೆ ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ದಡ್ಡಲ್ಕಾಡ್ ನಿವಾಸಿ ಮೀರಾ ಪೈ ಅವರ ಮನೆಗೆ ನವೆಂಬರ್...