LATEST NEWS5 days ago
ಉಡುಪಿ – ಮಾದಕ ವಸ್ತು ಎಂಡಿಎಂಎ ಸಾಗಾಟ ಇಬ್ಬರು ಅರೆಸ್ಟ್
ಉಡುಪಿ ಡಿಸೆಂಬರ್ 31: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಬಂಧಿತರನ್ನು ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ...