ಮಧುಮೇಹವು ದೀರ್ಘಕಾಲದ ಚಯಾಪಚಯ (ಮೆಟಬಾಲಿಸಂ) ಸಂಬಂಧಿತ ಅಸ್ವಸ್ಥತೆಯಾಗಿದೆ. ದೇಹದಲ್ಲಿ ಸಾಕಷ್ಟು ಇನ್ಸುಲಿನ್ ಉತ್ಪಾದನೆಯಾಗದಿರುವುದು ಅಥವಾ ಉತ್ಪಾದನೆಯಾದ ಇನ್ಸುಲಿನ್ ಅನ್ನು ದೇಹವು ಪರಿಣಾಮಕಾರಿಯಾಗಿ ಬಳಸಲು ಅಸಮರ್ಥತವಾಗುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಾಗುತ್ತದೆ. ಈ ಪರಿಸ್ಥಿತಿಯನ್ನು ಮಧುಮೇಹ ಎಂದು...
ಹೊಸದಿಲ್ಲಿ, ಆಗಸ್ಟ್ 25: ವೈದ್ಯರು ಜೆನೆರಿಕ್ ಔಷಧಿಯನ್ನಲ್ಲದೆ ಮತ್ಯಾವ ಔಷಧವನ್ನೂ ಶಿಫಾರಸು ಮಾಡಬಾರದು ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗವು ಜಾರಿ ಮಾಡಿದ್ದ ಆದೇಶವನ್ನು ತಡೆ ಹಿಡಿಯಲಾಗಿದೆ. ಭಾರತೀಯ ವೈದ್ಯಕೀಯ ಒಕ್ಕೂಟ ಹಾಗೂ ಸ್ಥಾನಿಕ ವೈದ್ಯರ ಸಂಘದ...
ಉಡುಪಿ: ಆಯುರ್ವೇದ ಎರಡನೇ ದರ್ಜೆಯ ಚಿಕಿತ್ಸಾ ಪದ್ಧತಿ ಅಲ್ಲ, ಆಯುರ್ವೇದಕ್ಕೂ ಅಂತರಾಷ್ಟ್ರೀಯ ಮಾನ್ಯತೆ ಸಿಗಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಉಡುಪಿಯಲ್ಲಿ ಆಯುರ್ವೇದಿಕ್ ಆಸ್ಪತ್ರೆ ಉದ್ಘಾಟನೆ ವೇಳೆ ಮಾತನಾಡಿದ ಅವರು, ಎಲ್ಲ...
ಬೆಂಗಳೂರು, ಅಕ್ಟೋಬರ್ 20: ನಾಡಿನ ಜನತೆಗೆ ಶುಭ ಸುದ್ದಿ ದೊರೆತಿದೆ. ಕೊರೊನಾ ಲಸಿಕೆ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗಳು ಮತ್ತು ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ. ಈ ಬಗ್ಗೆ ರಾಜ್ಯದ...