ಮಂಗಳೂರು: ದ.ಕ.ಜಿಲ್ಲೆಗೆ ರಾಜ್ಯ ಸರಕಾರದಿಂದ ಅನುದಾನವೇ ಬಂದಿಲ್ಲವೆಂಬ ಗದ್ದಲ ತಾರಕಕ್ಕೇರಿ ಬಿಜೆಪಿ ಶಾಸಕರುಗಳು ದ.ಕ.ಜಿಪಂನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುತ್ತಿದ್ದ ತ್ರೈಮಾಸಿಕ ಕೆಡಿಪಿ ಸಭೆಯನ್ನೇ ಬಹಿಷ್ಕರಿಸಿ ಹೊರನಡೆದ ಪ್ರಸಂಗ ನಡೆದಿದೆ. ಮೊದಲಿಗೆ ಬೆಳ್ತಂಗಡಿ ಶಾಸಕ...
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜನಚಳವಳಿಗಳು ಧರಣಿ, ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೇಲೆ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನಿರ್ಬಂಧಗಳನ್ನು ವಿಧಿಸುತ್ತಿರುವುದರಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತು ಚರ್ಚಿಸಲು ಸಮಾನ ಮನಸ್ಕ ಜನಪರ ಸಂಘಟನೆಗಳು ನಗರದಲ್ಲಿ...
ಮಂಗಳೂರು, ಆಗಸ್ಟ್ 07: ಮೆಸ್ಕಾಂ ಮಂಗಳೂರು ವಿಭಾಗದಲ್ಲಿ ವಿದ್ಯುತ್ ಕಂಬಗಳಲ್ಲಿ ಅಳವಡಿಸಿರುವ ಟಿವಿ/ ಇಂಟರ್ನೆಟ್ /ಒಎಫ್ ಸಿ ಕೇಬಲ್ ಗಳಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಲು ಕೇಬಲ್ ಆಪರೇಟರ್ ಗಳ ಸಭೆಯನ್ನು ನಡೆಸಲಾಯಿತು. ಮಂಗಳೂರು ಮಹಾನಗರ...
ಪುತ್ತೂರು ಫೆಬ್ರವರಿ 10 : ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಸಭೆಗಳು ನಡೆಯಲಾರಂಭಿಸಿದೆ. ಈ ನಡುವೆ ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಟಿಕೆಟ್ ಗೆ ಬಿಜೆಪಿ ಅಭ್ಯರ್ಥಿಯಾಗಿ ಸತ್ಯಜಿತ್ ಸುರತ್ಕಲ್ ಗೆ...
ಬಂಟ್ವಾಳ, ಸೆಪ್ಟೆಂಬರ್ 22: ಬಾಳ್ತಿಲ ಗ್ರಾಮ ಪಂಚಾಯಿತಿ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾ ಸಭೆ ಸೆ. 21 ರಂದು ಬಾಳ್ತಿಲ ಗ್ರಾಮ ಪಂಚಾಯತ್ ನ ಸುವರ್ಣ ಸೌಧ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ....
ಬಂಟ್ವಾಳ ಸೆಪ್ಟೆಂಬರ್ 15: ಬಂಟ್ವಾಳ ತಾಲೂಕಿನ ಕೊರಗ ಸಮುದಾಯದ ಕುಂದುಕೊರತೆಗಳ ಸಭೆ ಬಿಸಿರೋಡಿನ ತಾ.ಪಂ.ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ತಾ.ಪಂ. ಪ್ರಭಾರ ಇ.ಒ.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 2007 ರಲ್ಲಿ ಸಾಗುವಳಿ ಚೀಟಿ ನೀಡಿದ ಭೂಮಿಗಳ ಗಡಿಗುರುತು...
ಮಂಗಳೂರು, ಸೆಪ್ಟೆಂಬರ್ 13: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಬಾದಿಸದಂತೆ ಎಚ್ಚರಿಕೆ ವಹಿಸಬೇಕಾಗಿರುವುದನ್ನು ಗಮನಿಸಿ ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಮುಂಜಾಗ್ರತ ಸಭೆ ಜರಗಿತು. ಸಭೆಯಲ್ಲಿ ಮಾತನಾಡಿದ ಮೇಯರ್ ರವರು ಮಲೇರಿಯಾ...
ಧರ್ಮಸ್ಥಳ, ಜುಲೈ 19: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಪ್ರಸ್ತುತ ವಿದ್ಯಮಾನಗಳ ಬಗ್ಗೆ ವೀರೇಂದ್ರ ಹೆಗ್ಗಡೆಯವರು ವಿಭಾಗೀಯ ಮುಖ್ಯಸ್ಥರ ಸಭೆ ನಡೆಸಿದ್ದಾರೆ. ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು, ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ,...
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಐ.ಬಿ. ಸಂದೀಪ್ ಕುಮಾರ್ ಜತೆ ಚಿಟ್ ಚಾಟ್. 1. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೀರಿ ಅಭಿನಂದನೆಗಳು. ಹಲವು ಸಮಯದ ಗೊಂದಲದ ಪರಿಹಾರ ಹೇಗೆ…? ಸಂದೀಪ್:...
ಪುತ್ತೂರು, ಸೆಪ್ಟೆಂಬರ್ 12: ಪುತ್ತೂರು ಪತ್ರಿಕಾ ಭವನಕ್ಕೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶನಿವಾರ ಭೇಟಿ ನೀಡಿ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯ ಬಳಿಕ ಪುತ್ತೂರು...