ರಾಮನಗರ: ಮೇಕೆದಾಟು ಸಂಗಮಕ್ಕೆ ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವಂತಹ ದಾರುಣ ಘಟನೆ ನಡೆದಿದೆ. ರಾನನಗರದ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರಾಜಾಜಿನಗರ 2ನೇ ಹಂತದ...
ರಾಮನಗರ ಜನವರಿ 13: ಹೈಕೋರ್ಟ್ ತರಾಟೆ ಬಳಿಕ ಕಾಂಗ್ರೇಸ್ ನಾಯಕರು ತಮ್ಮ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ. ಈ ಕುರಿತಂತೆ ಇಂದು ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ...
ಬೆಂಗಳೂರು: ಹೈಕೋರ್ಟ್ ತರಾಟೆ ಬೆನ್ನಲ್ಲೆ ಇದೀಗ ರಾಜ್ಯ ಸರಕಾರ ಎಚ್ಚೆತ್ತುಕೊಂಡಿದ್ದು, ತಕ್ಷಣ ಜಾರಿಗೆ ಬರುವಂತೆ ಮೇಕೆದಾಟು ಪಾದಯಾತ್ರೆಯನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಮೇಕೆದಾಟು, ನಮ್ಮ ನೀರು ನಮ್ಮ ಹಕ್ಕು ಸೇರಿದಂತೆ ಈ ಉದ್ದೇಶದ ಯಾವುದೇ ಯಾತ್ರೆಗೆ...
ಬೆಂಗಳೂರು, ಜನವರಿ 09: ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಆರಂಭವಾದ ಪಾದಯಾತ್ರೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಗಾರಿ ಬಾರಿಸುವ ಮೂಲಕ ಚಾಲನೆ...
ಪುತ್ತೂರು ಜನವರಿ 03: ಮೇಕೆದಾಟು ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಮ್ಮಿಕೊಂಡಿರುವ ಪಾದಯಾತ್ರೆ ಹಾಸ್ಯಾಸ್ಪದ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ...