LATEST NEWS3 years ago
ಮೆಟ್ರೋ ಸ್ಟೇಷನ್ ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ…!!
ನವದೆಹಲಿ ಎಪ್ರಿಲ್ 14: ಅಕ್ಷರಧಾಮ ಮೆಟ್ರೋ ನಿಲ್ದಾಣದ ಕಟ್ಟಡದಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಸಿಐಎಸ್ಎಫ್ ಯೋಧರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. 25 ವರ್ಷದ ಯುವತಿಯೊಬ್ಬಳು ಅಕ್ಷರಧಾಮ ಮೆಟ್ರೋ ನಿಲ್ದಾಣದ ಕಟ್ಟದ ಮೇಲೆ ನಿಂತು ಆತ್ಮಹತ್ಯೆಗೆ...