DAKSHINA KANNADA8 years ago
ದಲಿತರ ಆಕ್ರೋಶ, ಸಭೆ ಬಹಿಷ್ಕರಿಸಿ ಹೊರನಡೆದ ದಕ್ಷಿಣಕನ್ನಡ ಜಿಲ್ಲಾಧಿಕಾರಿ.
ಮಂಗಳೂರು,ಆಗಸ್ಟ್ 03 : ದಲಿತರಿಗೆ ಮೀಸಲಾಗಿರುವ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ಹಂಚಿಕೆ ಮಾಡದೆ ಜಿಲ್ಲಾಧಿಕಾರಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ದಲಿತ ಸಂಘಟನೆಯ ಮುಖಂಡರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ...