ಬೆಂಗಳೂರು, ಆಗಸ್ಟ್ 22: ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಕೂಗಲಾಗುವ ಆಝಾನ್ನಲ್ಲಿ ಇರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಹೈಕೋರ್ಟ್ ನಿರಾಕರಿಸಿದೆ. ನಗರದ ನಿವಾಸಿ ಆರ್.ಚಂದ್ರಶೇಖರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂಗಾಮಿ...
ಮಂಗಳೂರು: ಹಿಂದೂಪರ ಸಂಘಟನೆ ಶ್ರೀರಾಮ ಸೇನೆ ಎಬ್ಬಿಸಿದ ಅಜಾನ್ ಮೈಕ್ ವಿವಾದ ಇದೀಗ ಯಕ್ಷಗಾನ ಹಾಗೂ ಕೋಲಕ್ಕೂ ಸಂಕಷ್ಟ ತಂದಿದ್ದು, ಸುಪ್ರೀಂಕೋರ್ಟ್ ಆದೇಶ ಪಾಲಿಸಿದರೆ ರಾತ್ರಿ ನಡೆಯುವ ಈ ಎಲ್ಲಾ ಕಾರ್ಯಕ್ರಮಗಳಿಗೂ ನಿರ್ಭಂದ ಬರಲಿದೆ. ಅಜಾನ್...
ಮಂಗಳೂರು, ಮೇ 09: ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಇಂದು ಮುಂಜಾನೆ ರಾಜ್ಯಾದ್ಯಂತ ಶ್ರೀರಾಮ ಸೇನೆ ಆರಂಭಿಸಿದೆ. ಮಂಗಳೂರು ನಗರದ ಮೂಡುಶೆಡ್ಡೆ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ನಲ್ಲಿ ಕೊರಗಜ್ಜನ ಭಕ್ತಿಗೀತೆ ಮೊಳಗಿದೆ....
ಲಖನೌ, ಎಪ್ರಿಲ್ 28 : ಉತ್ತರ ಪ್ರದೇಶ ಸರ್ಕಾರದ ಸೂಚನೆ ಮೇರೆಗೆ ಧಾರ್ಮಿಕ ಸ್ಥಳಗಳಿಂದ ಅಕ್ರಮವಾಗಿ ಅಳವಡಿಸಲಾಗಿದ್ದ 11,000 ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ. ಮತ್ತು 35,000 ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಅಕ್ರಮವಾಗಿ...
ಮಂಗಳೂರು ಎಪ್ರಿಲ್ 07: ಆಜಾನ್ ವಿವಾದ ಬಳಿಕ ಇದೀಗ ರಾಜ್ಯದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಮೈಕ ಬಳಕೆ ಕುರಿತಂತೆ ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ಪೊಲೀಸರು ಮುಂದಾಗಿದ್ದು, ಈ ಹಿನ್ನಲೆ ಮಂಗಳೂರಿನಲ್ಲಿಯೂ ನಿಯಮದಂತೆ ಧ್ವನಿವರ್ಧಕ ಬಳಕೆಗೆ ಮಂಗಳೂರು...
ಬೆಂಗಳೂರು ನವೆಂಬರ್ 6: ಸಾರ್ವಜನಿಕರಿಗೆ ಮಸೀದಿಯಲ್ಲಿ ಬಳಸುತ್ತಿರುವ ಧ್ವನಿವರ್ಧಕದಿಂದ ಸಮಸ್ಯೆಯಾಗುತ್ತಿದ್ದರೆ ಅದನ್ನು ತೆರವುಗೊಳಿಸಬೇಕು ಎಂಬ ಸುತ್ತೋಲೆ ಹೊರಡಿಸಿದ್ದ ಪೊಲೀಸ್ ಇಲಾಖೆ ಈಗ ತನ್ನದೆ ಸುತ್ತೋಲೆಯ ಪ್ಯಾಕ್ಟ್ ಚೆಕ್ ಮಾಡಿದೆ. ಡಿಜಿಪಿ ಪರವಾಗಿ ಎಐಜಿಪಿ ಸುತ್ತೋಲೆ ಹೊರಡಿಸಿದ್ದರು...
ಬೆಂಗಳೂರು: ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿ ವರ್ಧಕಗಳಶಬ್ದದಿಂದ ಸಾರ್ವ ಜನಿಕರಿಗೆ ತೊಂದರೆ ಉಂಟಾಗಿದ್ದರೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಜರುಗಿ ಸುವಂತ ಪೋಲೀಸ್ ಮಹಾನಿರ್ದೇಶಕರು ತಮ್ಮ ಕಳಹಂತದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಮಸೀದಿಗಳಲ್ಲಿ ಅನಧಿಕೃತವಾಗಿ ಧ್ವನಿವರ್ಧಕ ಅಳವಡಿಸಿದ್ದಾರೆ....
ಮೈಕ್ ಗಾಗಿ ಮಂಗಳೂರು ಮಹಾನಗರಪಾಲಿಕೆಯಲ್ಲಿ ಕಿತ್ತಾಟ ಮಂಗಳೂರು ಡಿಸೆಂಬರ್ 26: ಮೈಕ್ ಗಾಗಿ ಮಹಾನಗರಪಾಲಿಕೆಯ ಸದಸ್ಯರು ಕಿತ್ತಾಡಿಕೊಂಡ ಘಟನೆ ಮಂಗಳೂರು ಮಹಾನಗರಪಾಲಿಕೆಯಲ್ಲಿ ನಡೆದಿದೆ. ಇಂದು ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ...