LATEST NEWS1 day ago
ಪೊಲೀಸರ ಮಿಡ್ ನೈಟ್ ಕಾರ್ಯಾಚರಣೆ – ಪೊಲೀಸ್ ಇಲಾಖೆಗೆ ನೋಟಿಸ್ ನೀಡಿದ ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರ
ಮಂಗಳೂರು ಜೂನ್ 06: ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬಳಿಕ ಕಾನೂನು ಸುವವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರ ಲೊಕೇಶನ್ ಮತ್ತು ಮಾಹಿತಿ ಸಂಗ್ರಹದಂತಹ ಕ್ರಮ ಕೈಗೊಂಡಿದ್ದ...