DAKSHINA KANNADA1 month ago
ವಿಶ್ವ ಸೌಂದರ್ಯ ಸ್ಪರ್ಧೆಗೆ ಮಂಗಳೂರಿನ ವೈದ್ಯ ಚೆಲುವೆಯರು ಆಯ್ಕೆ..!
ಮಂಗಳೂರು: ಈ ಬಾರಿಯ ವಿಶ್ವ ಸೌಂದರ್ಯ ಸ್ಪರ್ಧೆಗೆ ಕರಾವಳಿ ಇಬ್ಬರು ವೈದ್ಯ ಬೆಡಗಿಯರು ಆಯ್ಕೆಯಾಗಿದ್ದಾರೆ.ಫಿಲಿಪ್ಪಿನ್ಸ್ನಲ್ಲಿ ಈ ವರ್ಷಾಂತ್ಯ ನಡೆಯುವ ಸೌಂದರ್ಯ ಸ್ಪರ್ಧೆಗೆ ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್ ಮತ್ತು ಡಾ.ಶ್ರುತಿ ಬಲ್ಲಾಳ್ ಆಯ್ಕೆಯಾಗಿದ್ದಾರೆ. ಈಚೆಗೆ ಬೆಂಗಳೂರಿನ ಕಿಂಗ್ಸ್...