LATEST NEWS3 years ago
ಜೀವನದಲ್ಲಿ ಜಿಗುಪ್ಸೆ – ಆತ್ಮಹತ್ಯೆಗೆ ಶರಣಾದ ಮಾಜಿ ಮಿಸ್ ಅಮೆರಿಕ ಚೆಸ್ಲಿ ಕ್ರಿಸ್ಟ್
ನ್ಯೂಯಾರ್ಕ್: ಮಾಜಿ ಮಿಸ್ ಅಮೆರಿಕ ಮಾಡೆಲ್ ಚೆಸ್ಲಿ ಕ್ರಿಸ್ಟ್ ಆತ್ಮಹತ್ಯೆಗೆ ಶರಣಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಎಸಿಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ನ್ಯೂಯಾರ್ಕ್ನ ಮ್ಯಾನ್ಹ್ಯಾಟನ್ ಪ್ರದೇಶದ ಕಟ್ಟಡವೊಂದರಿಂದ ಜಿಗಿದು ಚೆಸ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 30...