ಪುತ್ತೂರು ಜೂನ್ 28: ಮದುವೆಯಾಗುವುದಾಗಿ ನಂಬಿಸಿ ಸಹಪಾಠಿ ಯುವತಿಯನ್ನು ಗರ್ಭಿಣಿ ಮಾಡಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗರ್ಭಿಣಿಯಾಗಿರುವ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಯುವತಿ ಗರ್ಭಿಣಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ...
ದಾವಣಗೆರೆ ಜೂನ್ 27: ಮದುವೆಯಾದ ಎರಡೇ ತಿಂಗಳಿಗೆ ಅಳಿಯ ತನ್ನ ಅತ್ತೆ ಜೊತೆ ಪರಾರಿಯಾದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಾಮಾನ್ಯವಾಗಿ ಉತ್ತರಭಾರತದಲ್ಲಿ ಕೇಳಿ ಬರುತ್ತಿದ್ದ ಪ್ರಕರಣ ಇದೀಗ...
ಕುಂದಾಪುರ ಜೂನ್ 10: ಸ್ಕೂಟಿನಲ್ಲಿ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು ನದಿಗೆ ಹಾರಿ ನಾಪತ್ತೆಯಾದ ಘಟನೆ ಕೋಡಿಯ ಸೇತುವೆಯ ಬಳಿ ನಡೆದಿದ್ದು, ಮಹಿಳೆ ಪತ್ತೆಗೆ ಹುಡುಕಾಟ ಪ್ರಾರಂಭಿಸಲಾಗಿದೆ.ಟ ನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್ಬಿ...
ಮಂಗಳೂರು, ಜೂನ್ 6: ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದರು. ಸಂತ್ರಸ್ತ ಕುಟುಂಬಕ್ಕೆ...
ಬಂಟ್ವಾಳ ಜೂನ್ 05: ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ಬೈಕ್ ಮತ್ತು ಮೊಬೈಲ್ ಇಟ್ಟು ಪುತ್ತೂರು ನಗರಸಭೆ ಸದಸ್ಯ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರುವವರನ್ನು ಪುತ್ತೂರು ನಗರಸಭೆಯ ನೆಲ್ಲಿಕಟ್ಟೆ ವಾರ್ಡ್ ಸದಸ್ಯ ರಮೇಶ್ ರೈ ಎಂದು...
ಮಂಗಳೂರು ಜೂನ್ 01: ಮೇ 30ರಂದು ಬೆಳಿಗ್ಗಿನ ಫಲ್ಗುಣಿ ನದಿಯ ಅಳಿವೆಬಾಗಿಲು ನದಿಯ ದಡದಲ್ಲಿ ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿರುವ ತೋಟ ಬೆಂಗರೆ ನಿವಾಸಿಗಳಾದ ಯಶವಂತ ಕರ್ಕೇರಾ ಮತ್ತು ಕಮಲಾಕ್ಷ ಸಾಲಿಯಾನ್ ಅವರಿಗಾಗಿ ಹುಡುಕಾಟ ಮುಂದುವರಿದಿದೆ....
ಮಂಗಳೂರು ಮೇ 30: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರಿದ್ದು, ಸಮುದ್ರ ತೀರ ಕೂಡ ಪ್ರಕ್ಷುಬ್ದಗೊಂಡಿದೆ. ಈ ನಡುವೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿದ ಪರಿಣಾಮ ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ತೋಟ ಬೆಂಗ್ರೆಯ ಅಳಿವೆ ಬಾಗಿಲು...
ಕೊಚ್ಚಿ, ಏಪ್ರಿಲ್ 17: ಮಲಯಾಳಂ ನಟ ಶೈನ್ ಟಾಮ್ ಚಾಕೊ ಮೇಲೆ ಡ್ರಗ್ಸ್ ಸೇವಿಸಿರುವ ಆರೋಪ ಕೇಳಿ ಬಂದಿದೆ. ಹಿನ್ನೆಲೆ ನಟ ತಂಗಿದ್ದ ಹೋಟೆಲ್ಗೆ ಕೇರಳದ ಕೊಚ್ಚಿ ಪೊಲೀಸರು ದಾಳಿ ನಡೆಸುತ್ತಿರುವ ಸುಳಿವು ಸಿಕ್ತಿದ್ದಂತೆ ಶೈನ್...
ಉಡುಪಿ ಎಪ್ರಿಲ್ 13: ನಗರದ ತೆಂಕಪೇಟೆಯ ಶ್ರೀರಾಮ ಭವನ ಹೊಟೇಲ್ ಮಾಲಕ, ಉಡುಪಿ ಹರಿಶ್ಚಂದ್ರ ಮಾರ್ಗ ನಿವಾಸಿ ಅಜಿತ್ ಕುಮಾರ್ ಎಂಬವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಎಪ್ರಿಲ್ 12 ರಂದು ಸಂಜೆ ಹೊಟೇಲಿನ ತಿಂಡಿಯನ್ನು ಪಾರ್ಸೆಲ್...
ಉಡುಪಿ, ಏಪ್ರಿಲ್ 09 : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಮಂಜುಳಾ...