ಕಲಬುರಗಿ, ಡಿಸೆಂಬರ್ 24 : ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರು ಸ್ವೀಕರಿಸಿ, ಎಫ್ಐಆರ್ ದಾಖಲಿಸದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ ಗುಡಿಸುವ ಶಿಕ್ಷೆ ವಿಧಿಸಿದೆ. ಕಲಬುರಗಿ...
ಮಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಳೆದ ಕೆಲ ದಿನಗಳಿಂದ ಆತ್ಮಹತ್ಯೆಯಂತಹ ಸುದ್ದಿಗಳು ಬರುತ್ತಿವೆ. ಇದರ ಬೆನ್ನಲ್ಲೇ ಮಂಗಳೂರಿನಿಂದ ಪೊಲೀಸ್ ಸಿಬ್ಬಂದಿಯೋರ್ವ ನಾಪತ್ತೆಯಾಗಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆಯ ಕೆಎಸ್ ಆರ್ ಪಿ 7 ನೇ...
ಉಡುಪಿ ಡಿಸೆಂಬರ್ 8: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪ ಆಟವಾಡುತ್ತಿದ್ದ ಇಬ್ಬರು ಬಾಲಕರು ಡಿಸೆಂಬರ್ 3 ರಂದು ನಾಪತ್ತೆಯಾಗಿದ್ದು, ಬಾಲಕರು ಅಪಹರಣಕ್ಕೆ ಒಳಗಾಗಿರುವ ಸಾಧ್ಯತೆ ಹಿನ್ನಲೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು ಡಿಸೆಂಬರ್ 1: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಗೆ ಬೋಟ್ ಮುಳುಗಡೆಯಾಗಿ 6 ಜನ ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಣಂಬೂರಿನಿಂದ ಕಲೆ ನಾಟಿಕಲ್ ದೂರದಲ್ಲಿ ಬೋಳಾರದ ಶ್ರೀ ರಕ್ಷಾ ಎಂಬ ಹೆಸರಿನ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ....
ಉಡುಪಿ ನವೆಂಬರ್ 6: ಉಡುಪಿಯಲ್ಲಿ ಸಂಚಲನ ಮೂಡಿಸಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೆರ್ಡೂರಿನ ಅಪ್ರಾಪ್ತ ಬಾಲಕಿ ಅನ್ಯಕೋಮಿನ ಅಪ್ರಾಪ್ತ ನೊಂದಿಗೆ ನಾಪತ್ತೆಯಾಗಿದ್ದಳು, ಉಡುಪಿಯ ಹಿರಿಯಡ್ ಠಾಣೆಯಲ್ಲಿ...
ಮಂಗಳೂರು:ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದ ಮನೆಯಿಂದ ನಾಪತ್ತೆಯಾಗಿದ್ದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ (70) ಶವವಾಗಿ ಪತ್ತೆಯಾಗಿದ್ದು, ಗಾಂಜಾ ವ್ಯಸನಿಗಳ ತಂಡವೊಂದು...
ಉಡುಪಿ ಅಕ್ಟೋಬರ್ 14: ಆಟೋ ಒಂದರಲ್ಲಿ ಮಹಿಳೆಯೊಬ್ಬರು ಮರೆತು ಹೋಗಿದ್ದ 50 ಸಾವಿರ ಹಣ ಹಾಗೂ ದಾಖಲೆ ಪತ್ರವನ್ನು ಚಾಲಕ ಹಿಂದಿರುಗಿಸಿ ಮಾನವೀಯತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಕುರ್ಕಾಲಿನಿಂದ...
ತನಗೆ ಕೊರೊನಾ, ಬದುಕುವುದು ಕಷ್ಟ ಎಂದು ಪತ್ನಿಗೆ ಸುಳ್ಳು ಹೇಳಿ ಪ್ರೇಯಸಿ ಜೊತೆ ಸಿಕ್ಕಿ ಬಿದ್ದ ಭೂಪ ಮುಂಬೈ, ಸೆಪ್ಟೆಂಬರ್ 18: ತನಗೆ ಕೊರೊನಾ ಪಾಸಿಟೀವ್ ಆಗಿದೆ, ತಾನು ಇನ್ನು ಯಾವುದೇ ಕಾರಣಕ್ಕೂ ಬದುಕುವುದಿಲ್ಲ ಎಂದು...
ಕಾರ್ಕಳ ಸೆಪ್ಟೆಂಬರ್ 13: ಕಾರ್ಕಳ ತಾಲೂಕಿನ ಮಾಳದ ಆಹಾರ ಉತ್ಪಾದನಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಾಳ ಗ್ರಾಮದ ಯುವತಿ ಸೆಪ್ಟೆಂಬರ 2 ರಂದು ನಾಪತ್ತೆಯಾಗಿದ್ದಳು. ಈ ಕುರಿತಂತೆ ಪೋಷಕರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರು....
ಮಂಗಳೂರು ಸೆಪ್ಟೆಂಬರ್ 8: ಕರಾವಳಿಯಲ್ಲಿ ಮೀನುಗಾರಿಕಾ ಬೋಟ್ ಗಳ ಸರಣಿ ದುರಂತ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬೋಟ್ ದುರಂತ ಸಂಭವಿಸಿದೆ. ಮೀನುಗಾರಿಕೆಗೆ ತೆರಳಿದ ಮೀನುಗಾರಿಕಾ ಬೋಟ್ ಮುಳುಗಿ ಓರ್ವ ನಾಪತ್ತೆಯಾಗಿರುವ ಘಟನೆ ಸೋಮವಾರ ನಡೆದಿದೆ....