ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮಪಂಚಾಯತ್ ಕಾರ್ಯದರ್ಶಿ ನಾಪತ್ತೆಯಾಗಿದ್ದು ಈ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮಪಂಚಾಯತ್ ಕಾರ್ಯದರ್ಶಿ ನಾಪತ್ತೆಯಾಗಿದ್ದು ಈ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು...
ತುಮಕೂರು, ಆಗಸ್ಟ್ 27: ರಾತ್ರಿ ರಿಸೆಪ್ಷನ್ ನಲ್ಲಿ ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟ ವಧು ತಾಳಿ ಕಟ್ಟೋ ವೇಳೆ ಹಸೆಮಣೆಯಿಂದ ಎದ್ದು ಮದುವೆ ಬೇಡ ಎಂದ ಘಟನೆ ಕೊರಟಗೆರೆ ತಾಲ್ಲೂಕಿನ ಕೊಳಾಲ ಗ್ರಾಮದಲ್ಲಿ ಇಂದು ನಡೆದಿದೆ....
ವಿಟ್ಲಅಗಸ್ಟ್ 23: ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿಧ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಪುತ್ತೂರಿನಲ್ಲಿ ಪತ್ತೆಯಾಗಿದ್ದಾರೆ. ನಾಪತ್ತೆಯಾಗಿದ್ದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ವಿಧ್ಯಾರ್ಥಿಗಳು ಅಗಸ್ಟ್ 21ರಂದು...
ವಿಟ್ಲ ಅಗಸ್ಟ್ 22: ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿಧ್ಯಾರ್ಥಿ ನಿಲಯದಿಂದ ಇಬ್ಬರು ವಿಧ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿಧ್ಯಾರ್ಥಿಗಳನ್ನು ದೀಕ್ಷೀತ್(15) ಮತ್ತು ಗಗನ್(14) ಎಂದು ಗುರುತಿಸಲಾಗಿದೆ....
ಉಡುಪಿ, ಆಗಸ್ಟ್ 9 : ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ...
ಬಂಟ್ವಾಳ ಜೂನ್ 15: ಮನೆಯಿಂದ ನಾಪತ್ತೆಯಾಗಿದ್ದ ಬಂಟ್ವಾಳದ ನಿವಾಸಿ ನೇಹಾ ಇದೀಗ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ನೇಹಾ ಕುರಿತಂತೆ ಬಂಟ್ವಾಳ ಠಾಣೆಯಲ್ಲಿ ಆಕೆಯ ಅಣ್ಣ ಮಿಸ್ಸಿಂಗ್ ಕೇಸ್...
ಪುತ್ತೂರು, ಜೂನ್ 14: ಸರ್ಕಾರದ ಶಕ್ತಿ ಯೋಜನೆಯಲ್ಲಿ ಪ್ರಿಯಕರನನ್ನು ನೋಡಲು ಬಂದ ಪ್ರಿಯತಮೆ ಹುಬ್ಬಳಿಯಿಂದ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. 11 ತಿಂಗಳ ಮಗವನ್ನು ಬಿಟ್ಟು ಪ್ರಿಯಕರನನ್ನ ನೋಡಲು ವಿವಾಹಿತೆ ಪುತ್ತೂರಿಗೆ ಬಂದಿದ್ದಾಳೆ....
ಬೆಂಗಳೂರು ಜೂನ್ 06 :9ನೇ ತರಗತಿ ಬಾಲಕನೊಬ್ಬ ಅಮ್ಮನ ಮೊಬೈಲ್ ನಲ್ಲಿ ಪ್ರವಾಸಿ ತಾಣಗಳನ್ನು ಹುಡುಕಿ ಮನೆಯಿಂದ ನಾಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಪೋಷಕರು ಬಾಲಕನನ್ನು ಹುಡುಕುತ್ತಾ ಮಲ್ಪೆಗೆ ಆಗಮಿಸಿದ್ದಾರೆ. ಆದಿತ್ಯಾ ಮನೆ ಬಿಟ್ಟ...
ಉಪ್ಪಿನಂಗಡಿ ಜೂನ್ 06: ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನ ಮನೆಯೊಂದರಲ್ಲಿ ಬಿಟ್ಟು ಅಲೆನಾರಿ ದಂಪತಿಗಳು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಸದ್ಯ ಈ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಲಾಗಿದ್ದು, ಪಾಲಕರ ಪತ್ತೆಗಾಗಿ ಪೊಲೀಸರು...
ಉಳ್ಳಾಲ, ಜೂನ್ 05: ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್ ಶೆಟ್ಟಿ ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದಾರೆ....