ಉಡುಪಿ ಮಾರ್ಚ್ 01: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ , ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ ಭೂಮಿಕಾ (18) ಎಂಬ ಯುವತಿಯು ಪೆಬ್ರವರಿ 26 ರಂದು ಕೆರಾಡಿಯ ತನ್ನ ಮನೆಯಿಂದ ಟೈಲರ್ ಅಂಗಡಿಗೆ ಹೋಗಿ...
ಬೆಳ್ತಂಗಡಿ ಫೆಬ್ರವರಿ 17: ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ದೀಕ್ಷಿತಾ (18) ಎಂದು ಗುರುತಿಸಲಾಗಿದೆ. ಇವರು ಉಜಿರೆ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದು, ಈಕೆ...
ಸುಳ್ಯ ಜನವರಿ 22: ಔಷಧಿಗೆಂದು ತೆರಳಿದ ಮಹಿಳೆಯೊಬ್ಬರು ಮನೆಗೆ ಮರಳಿ ತೆರಳದೆ ನಾಪತ್ತೆಯಾದ ಘಟನೆ ಮರ್ಕಂಜ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಮರ್ಕಂಜ ಗ್ರಾಮದ ರಾಜಶೇಖರ ಅವರ ಪತ್ನಿ ಕೀರ್ತಿಶ್ರೀ(26) ಎಂದು ಗುರುತಿಸಲಾಗಿದೆ. ಜನವರಿ 21ರಂದು ಎಲಿಮಲೆ...
ಮಂಗಳೂರು, ಜನವರಿ 18: ನಗರದ ಮಣಪ್ಪುರಂ ಫೈನಾನ್ಸ್ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ...
ಮಂಗಳೂರು ಜನವರಿ 12 : ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಬಳಿ ಬುಧವಾರ ಅಂದಾಜು 3-4 ವರ್ಷ ಪ್ರಾಯದ ಹೆಣ್ಣು ಮಗುವೊಂದು ಪತ್ತೆಯಾಗಿರುವುದು ವರದಿಯಾಗಿದೆ. ಒಂಟಿಯಾಗಿದ್ದ ಮಗುವನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ...
ಉಡುಪಿ, ಡಿಸೆಂಬರ್ 8 : ಮನೆಯಿಂದ ಹೊರಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಕೋಟ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿ ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ...
ಲಕ್ನೋ, ಡಿಸೆಂಬರ್ 08: ಏಳು ವರ್ಷಗಳ ಅನಂತರ ಕೊಲೆ ಯಾಗಿದ್ದಾಳೆ ಎಂದು ಹೇಳಲಾದ ಮಹಿಳೆಯು ಪತ್ತೆಯಾಗಿದ್ದು, ಇದರಿಂದ ಉತ್ತರ ಪ್ರದೇಶ ಅಲೀಗಢ ಜಿಲ್ಲೆಯಲ್ಲಿ ದಾಖಲಾದ ಹತ್ಯೆ ಪ್ರಕರಣ ವೊಂದಕ್ಕೆ ಹೊಸ ತಿರುವು ಸಿಕ್ಕಿದೆ. 2015ರಲ್ಲಿ 15 ವರ್ಷದ...
ಉಡುಪಿ ನವೆಂಬರ್ 14: ವಿವಾಹಿತ ಮಹಿಳೆಯೊಬ್ಬರು ತಮ್ಮ 1 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ಪಡುತೋನ್ಸೆ ಹೂಡೆ ನಿವಾಸಿ ಉಸ್ತಾದ್ ಜುಬೈರ್ (39) ಅವರ ಪತ್ನಿ ಅನ್ಸಿಯಾ (32) ಮತ್ತು ಅವರ ಒಂದು...
ಕಾಸರಗೋಡು, ನವೆಂಬರ್ 10: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಎಸ್. (57) ಅವರು ನಾಪತ್ತೆಯಾಗಿದ್ದಾರೆ. ಡಾ.ಕೃಷ್ಣಮೂರ್ತಿ ಅವರು ನ.8 ರಂದು ಮಧ್ಯಾಹ್ನ ಅವರು ನಾಪತ್ತೆಯಾಗಿದ್ದು ಅವರ ಬೈಕ್ ಕುಂಬಳೆಯಲ್ಲಿ ಪತ್ತೆಯಾಗಿದೆ. ಇನ್ನು ಇವರ ನಾಪತ್ತೆಯ...
ಬಂಟ್ವಾಳ ನವೆಂಬರ್ 03: ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿ ಪುಟ್ಟರಾಜ್ ಅವರ ಮಗಳು ಪೃಥ್ವಿ...