ಕಾಪು, ಆಗಸ್ಟ್ 25: ಯುವತಿಯೋರ್ವಳು ಬೆಳ್ಳಂಬೆಳಗ್ಗೆ ಮನೆಯಿಂದ ನಾಪತ್ತೆಯಾದ ಘಟನೆ ಆ. 23ರ ಮಂಗಳವಾರ ಉದ್ಯಾವರ ಸಂಪಿಗೆನಗರದಲ್ಲಿ ನಡೆದಿದೆ. ನೇತ್ರಾವತಿ (20) ನಾಪತ್ತೆಯಾದ ಯುವತಿ. ಈಕೆ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ನಿವಾಸಿಯಾಗಿದ್ದು, ಕಳೆದ ಮೂರು ತಿಂಗಳಿನಿಂದ...
ಸುಳ್ಯ ಅಗಸ್ಟ್ 21: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮಂಡ್ಯ ಮೂಲದ ಶಿವು (25) ನಾಪತ್ತೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ. ಶಿವು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಕುಕ್ಕೆಗೆ...
ಬ್ರಹ್ಮಾವರ ಅಗಸ್ಟ್ 14: ಬ್ರಹ್ಮಾವರದ ಮಾಬುಕಳ ಬ್ರಿಡ್ಜ್ ಬಳಿ ಬೈಕ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡವರನ್ನು ಕೊಡಂಕೂರು ನಿವಾಸಿ ಅಶೋಕ್ ಸುವರ್ಣ ಎಂದು ಗುರುತಿಸಲಾಗಿದೆ. ಆರ್ ಟಿಓ ಎಜೆಂಟ್ ಆಗಿ ಕೆಲಸ...
ಬಂಟ್ವಾಳ, ಆಗಸ್ಟ್ 09: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ಪತ್ತೆಯಾದ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮೃತ ವ್ಯಕ್ತಿಯ ಗುರುತು...
ಕಲಬುರಗಿ, ಆಗಸ್ಟ್ 09: ದಾವಣಗೆರೆಯಲ್ಲಿ ಆಗಸ್ಟ್ 3ರಂದು ನಡೆದಿದ್ದ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟು ಹಬ್ಬದ ‘ಅಮೃತ ಮಹೋತ್ಸವ’ ಕಾರ್ಯಕ್ರಮಕ್ಕೆ ಕಲಬುರಗಿ ಜಿಲ್ಲೆಯಿಂದ ಆಗಮಿಸಿದ್ದ ವೃದ್ಧರೊಬ್ಬರು ಈವರೆಗೆ ನಾಪತ್ತೆಯಾಗಿದ್ದು, ಅವರ ಮಕ್ಕಳು ಹುಡುಕಾಟ ನಡೆಸಿದ್ದಾರೆ. ಕಲಬುರಗಿ...
ಬೆಳ್ತಂಗಡಿ, ಜುಲೈ 24: ಮನೆಯಿಂದ ಪೇಟೆಗೆಂದು ಸ್ಕೂಟರ್ನಲ್ಲಿ ಹೋಗುತ್ತಿದ್ದ ಲಾಯಿಲದ ಯುವಕನನ್ನು ಕಾರಿನಲ್ಲಿ ಬಂದ ತಂಡ ಅಪಹರಿಸಿ ಅಳದಂಗಡಿ ಸಮೀಪದ ಕೆದ್ದು ಎಂಬಲ್ಲಿರುವ ಶಾಲೆಗೆ ಕರೆದೊಯ್ದು ಹಲ್ಲೆಗೈದ ಘಟನೆ ಭಾನುವಾರ ನಡೆದಿದೆ. ಲಾಯಿಲ ಗ್ರಾಮದ ಅಂಕಾಜೆ...
ಕಾಣಿಯೂರು ಜುಲೈ 12: ಎರಡು ದಿನಗಳ ಹಿಂದೆ ಸೇತುವೆಗೆ ಡಿಕ್ಕಿ ಹೊಡೆದು ಕಾರಿನ ಜೊತೆಗೆ ಹೊಳೆಗೆ ಬಿದ್ದಿದ್ದ ಇಬ್ಬರು ಯುವಕರ ಮೃತದೇಹ ಇಂದು ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದ್ದ ಪ್ರಕರಣ...
ಕಾಣಿಯೂರು, ಜುಲೈ 12: ಕಳೆದ ಜುಲೈ10 ರಂದು ರಂದು ಬೈತಡ್ಕ ಸೇತುವೆಯಿಂದ ಕಾರು ಪಲ್ಟಿಯಾಗಿ, ಇಬ್ಬರು ವಿಟ್ಲ ಮೂಲದ ಯುವಕರು ನೀರುಪಾಲಗಿದ್ದರು. ಜು.10ರಂದೇ ಮಧ್ಯಾಹ್ನ ಕಾರು ಪತ್ತೆಯಾಗಿತ್ತು. ಆದರೆ ನಾಪತ್ತೆಯಾದ ಯುವಕರ ಸುಳಿವಿರಳಿಲ್ಲ, ಕಳೆದೆರಡು ದಿನಗಳ ತೀವ್ರ...
ಕಾಣಿಯೂರು, ಜುಲೈ 10: ಸೇತುವೆಗೆ ಡಿಕ್ಕಿ ಹೊಡೆದು ನೀರಿಗೆ ಕಾರು ಬಿದ್ದ ಪ್ರಕರಣ, ಕಾರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬಿದ್ದ ಜಾಗದಿಂದ 100 ಮೀ. ದೂರದಲ್ಲಿ ಕಾರು ಪತ್ತೆಯಾಗಿದೆ. ಆದರೇ ಅದನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಿದಾಗ...
ಶ್ರೀನಗರ, ಜುಲೈ 08: ಜಮ್ಮು ಮತ್ತು ಕಾಶ್ಮೀರದ ಪವಿತ್ರ ಗುಹಾಂತರ ದೇವಾಲಯ ಅಮರನಾಥದ ಬಳಿ ಶುಕ್ರವಾರ ಮೇಘಸ್ಫೋಟದಿಂದ 10 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮರನಾಥದ ಪವಿತ್ರ ಮಂದಿರದ...