ಶ್ರೀನಗರ, ಜುಲೈ 08: ಜಮ್ಮು ಮತ್ತು ಕಾಶ್ಮೀರದ ಪವಿತ್ರ ಗುಹಾಂತರ ದೇವಾಲಯ ಅಮರನಾಥದ ಬಳಿ ಶುಕ್ರವಾರ ಮೇಘಸ್ಫೋಟದಿಂದ 10 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮರನಾಥದ ಪವಿತ್ರ ಮಂದಿರದ...
ಬಂಟ್ವಾಳ, ಜುಲೈ 06: ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಭೂಕುಸಿತ ಉಂಟಾಗಿ ಕೇರಳ ಮೂಲದ ನಾಲ್ವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಮಣ್ಣಿನಡಿಗೆ ಸಿಲುಕಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಮೂವರನ್ನು ರಕ್ಷಿಸಲಾಗಿದ್ದು, ಉಳಿದ ಒಬ್ಬರಿಗೆ ಶೋಧ...
ಬಂಟ್ವಾಳ, ಜುಲೈ 04: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...
ಬಂಟ್ವಾಳ, ಜುಲೈ 03: ದೋಣಿ ಮೇಲೆತ್ತು ಸಂದರ್ಭ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಪತ್ತೆಯಾದ ಯುವಕನನ್ನು...
ಉಡುಪಿ, ಜುಲೈ 03: ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿರುವ ಘಟನೆ ನಡೆದಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿ ಮೇಲಿನಿಂದ ಕಳೆದ ರಾತ್ರಿ...
ಮಂಗಳೂರು ಜೂನ್ 21: ಪತಿಯನ್ನು ಬಸ್ ಸ್ಟ್ಯಾಂಡ್ ನಲ್ಲಿ ಬಿಟ್ಟು ಪತ್ನಿ ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾದವರನ್ನು ಶಿಲ್ಪಾ ಎಂದು ಗುರುತಿಸಲಾಗಿದ್ದು, ಇವರು ಪತಿಯೊಂದಿಗೆ ಬಂಟ್ವಾಳ...
ನೇಪಾಳ ಮೇ 29: 22 ಮಂದಿ ಪ್ರಯಾಣಿಕರಿದ್ದ ನೇಪಾಳದ ವಿಮಾನವೊಂದು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಅದರಲ್ಲಿ ಕೆಲವು ಭಾರತೀಯರು ಇದ್ದಾರೆ ಎಂಬ ಮಾಹಿತಿ ಬಂದಿದೆ. ಟಾರಾ ಏರ್ ಸಂಸ್ಥೆಗೆ ಸೇರಿದೆ NAET ಡಬಲ್ ಎಂಜಿನ್ ವಿಮಾನ...
ಬಂಟ್ವಾಳ, ಮೇ 28: ಸೊತ್ತುಗಳು ಅಥವಾ ಮನುಷ್ಯರು ಕಾಣೆಯಾದರೆ ಪೊಲೀಸ್ ಠಾಣೆಗಳಲ್ಲಿ ದೂರು ನೀಡುವುದು ಸಾಮಾನ್ಯ ಆದರೆ ಪಿಡಿಓ ಒಬ್ಬರು ಬಾವಿ ನಾಪತ್ತೆಯಾಗಿದ್ದು, ಹುಡುಕಿ ಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆ...
ಉಡುಪಿ ಮೇ 18: ಮದುವೆ ನಿಶ್ಚಿತಾರ್ಥಕ್ಕೆಂದು ಬಂದಿದ್ದ ತಾಯಿ ಮಗಳು ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎನ್ನುವ ಮಹಿಳೆ ತನ್ನ ನಾಲ್ಕೂವರೆ ವರ್ಷದ ಮಗಳು ಪುನರ್ವಿ...
ಮಂಗಳೂರು : ಕ್ರಿಕೆಟ್ ಕಾಮೆಂಟರಿ ಮಾಡಲು ತೆರಳಿ ಏಕಾಏಕಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ನಗರದಜ ಹೊಯಿಗೆ ಬಜಾರ್ ನದಿ ಕಿನಾರೆಯಲ್ಲಿ ಪತ್ತೆಯಾಗಿದೆ. ಮಂಗಳೂರಿನ ಮಹಾಕಾಳಿಪಡ್ಪುವಿನ ಚೆನ್ನಪ್ಪ ಎಂಬವರ ಪುತ್ರ ದೃಶ್ಯಂತ್ (16) ಮೃತಪಟ್ಟ ಬಾಲಕ. ಈ...